Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
(ರಾಜ್ಯ ) ಜಿಲ್ಲೆ

ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಚಡಚಣ ತಾಲೂಕು ಘಟಕದ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಶನಿವಾರ ತಾಲೂಕಿನ ಶಿಕ್ಷಕರ ಸೊಸೈಟಿ ಸಭಾಂಗಣದಲ್ಲಿ ನೆರವೇರಿತು.
ಸತತ ನಾಲ್ಕನೇ ಬಾರಿ ಅವಿರೋಧವಾಗಿ ತಾಲೂಕು ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಎ.ಎಸ್. ಸೊನ್ನಗಿ ಅವರು ಅಧಿಕಾರ ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳೂ ಅಧಿಕೃತವಾಗಿ ಜವಾಬ್ದಾರಿ ವಹಿಸಿಕೊಂಡರು.
ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಸಿ. ಉಮರಾಣಿ, ಗೌರವಾಧ್ಯಕ್ಷೆಯಾಗಿ ಆರ್.ಜೆ. ಬಿರಾದಾರ, ಉಪಾಧ್ಯಕ್ಷರಾಗಿ ಎಲ್.ಎಸ್. ಬಿರಾದಾರ, ಮಹಿಳಾ ಉಪಾಧ್ಯಕ್ಷೆಯಾಗಿ ಆರ್.ವ್ಹಿ. ಝಳಕಿ, ಖಜಾಂಚಿಯಾಗಿ ವ್ಹಿ.ಬಿ. ಭೈರಗೊಂಡ, ಸಹಕಾರ್ಯದರ್ಶಿಯಾಗಿ ಎಸ್.ಎಂ. ಬಗಲಿ, ಮಹಿಳಾ ಸಹಕಾರ್ಯದರ್ಶಿಯಾಗಿ ಎಸ್.ಪಿ. ಹಿರೇಮಠ, ಸಂಘಟನಾ ಕಾರ್ಯದರ್ಶಿಯಾಗಿ ಎಂ.ಎಸ್. ಅವಟಿ, ಮಹಿಳಾ ಸಂಘಟನಾ ಕಾರ್ಯದರ್ಶಿಯಾಗಿ ಎಸ್.ಎಸ್. ಸೂರಗೊಂಡ, ಕ್ರೀಡಾ ಕಾರ್ಯದರ್ಶಿಯಾಗಿ ರಿಯಾಜ್ ಅಹ್ಮದ್ ಮುಲ್ಲಾ, ಮಾಧ್ಯಮ ಸಂಚಾಲಕರಾಗಿ ಗೋಪಾಲ ಜಾಧವ ಹಾಗೂ ಜಿಲ್ಲಾ ಪ್ರತಿನಿಧಿಯಾಗಿ ಎಸ್.ಎಸ್. ಯಳಮೇಲಿ ಅಧಿಕಾರ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಶಾಲೆಗಳ ನೂರಾರು ಶಿಕ್ಷಕರು, ಶಿಕ್ಷಣಾಭಿಮಾನಿಗಳು ಹಾಗೂ ಗಣ್ಯರು ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು. ಶಿಕ್ಷಕರ ಹಕ್ಕುಗಳ ರಕ್ಷಣೆ, ಶಿಕ್ಷಣದ ಗುಣಮಟ್ಟ ವೃದ್ಧಿ ಹಾಗೂ ಸಂಘದ ಬಲವರ್ಧನೆಗೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವ ಅಗತ್ಯವಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಸಂಘದ ನೂತನ ಅಧ್ಯಕ್ಷ ಎ.ಎಸ್. ಸೊನ್ನಗಿ ಮಾತನಾಡಿ, ಶಿಕ್ಷಕರ ಸಮಸ್ಯೆಗಳ ಪರಿಹಾರ, ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ಹಾಗೂ ಸಂಘದ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಕ ಸತೀಶ ಬಗಲಿ ಸ್ವಾಗತಿಸಿದರು. ಡಿ.ಎಸ್. ಬಗಲಿ ಕಾರ್ಯಕ್ರಮ ನಿರೂಪಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್
    In (ರಾಜ್ಯ ) ಜಿಲ್ಲೆ
  • ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.