Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 04, 2026

ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ

ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೇಕೆದಾಟು ಯೋಜನೆ ನಿಲ್ಲಿಸುವ ಹಕ್ಕು ತಮಿಳುನಾಡಿಗಿಲ್ಲ
(ರಾಜ್ಯ ) ಜಿಲ್ಲೆ

ಮೇಕೆದಾಟು ಯೋಜನೆ ನಿಲ್ಲಿಸುವ ಹಕ್ಕು ತಮಿಳುನಾಡಿಗಿಲ್ಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆಗೆ ನೆರೆ ರಾಜ್ಯದ ರಾಜಕೀಯ ಪಕ್ಷಗಳಿಂದ ತೀವ್ರ ವಿರೋಧ

ಬೆಂಗಳೂರು: ಮೇಕೆದಾಟು ಯೋಜನೆಯನ್ನು ನಿಲ್ಲಿಸುವ ಹಕ್ಕು ತಮಿಳು ನಾಡು ಸರ್ಕಾರಕ್ಕೆ ಇಲ್ಲ, ತಮಿಳು ನಾಡಿಗೆ ಯಾವುದೇ ಹಕ್ಕಿಲ್ಲ, ತಮಿಳು ನಾಡು ಕಾವೇರಿ ಜಲ ಸಮಿತಿ(CWC) ಮುಂದೆ ದೂರು ನೀಡಿದರೆ, ಸಿಡಬ್ಲ್ಯುಸಿಯವರು ಕರ್ನಾಟಕ ಸರ್ಕಾರ ಪರವಾಗಿ ಅರ್ಜಿ ವಜಾ ಮಾಡಲಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ಬಗ್ಗೆ ನಾವು ಡಿಪಿಆರ್ ಸಿದ್ಧ ಮಾಡಿದ್ದೇವೆ. ಮೇಕೆದಾಟು ಕಚೇರಿ ತೆರೆದಿದ್ದೇವೆ, ಜಮೀನು ಗುರುತಿಸಿದ್ದೇವೆ. ಹೊಸ ಡಿಪಿಆರ್ ನೀಡುತ್ತಿದ್ದೇವೆ. ಕೇಂದ್ರ ಸರ್ಕಾರ ಅನುಮತಿ ನೀಡಿದ ಮೇಲೆ ಭೂಮಿಪೂಜೆ ನೆರವೇರಿಸುತ್ತೇವೆ ಎಂದರು.

“ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಡಿಪಿಆರ್ ಸಿದ್ಧಪಡಿಸಲಾಗಿದೆ. ಯೋಜನೆಗಾಗಿ ಪ್ರತ್ಯೇಕ ಕಚೇರಿಯನ್ನೂ ಆರಂಭಿಸಲಾಗಿದೆ. ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರಿಹಾರ ನೀಡಲು ಭೂಮಿಯನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಶೀಘ್ರದಲ್ಲೇ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು.”

– ಡಿ.ಕೆ.ಶಿವಕುಮಾರ್
ಉಪ ಮುಖ್ಯಮಂತ್ರಿ

ತಮಿಳುನಾಡಿನಲ್ಲಿ ಯೋಜನೆಗೆ ಭಾರೀ ವಿರೋಧ

ಮೇಕೆದಾಟು ಅಣೆಕಟ್ಟು ವಿವಾದವು ಮತ್ತೆ ಕರ್ನಾಟಕ ಮತ್ತು ತಮಿಳುನಾಡು ನಡುವಿನ ರಾಜಕೀಯ ಕಿಚ್ಚನ್ನು ಹೊತ್ತಿಸಿದೆ. ಈ ಬಾರಿ ಇದು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರ ಹೊಸ ಸರ್ಕಾರಕ್ಕೆ ಮೊದಲ ದೊಡ್ಡ ರಾಜಕೀಯ ಸವಾಲಾಗಿ ಪರಿಣಮಿಸಿದೆ.
ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪರಿಷ್ಕೃತ ವಿವರವಾದ ಯೋಜನಾ ವರದಿ (DPR)ಯನ್ನು ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ, ಯೋಜನೆಯನ್ನು ಮುಂದುವರಿಸಲಾಗುವುದು ಎಂದು ಹೇಳಿದ ಬಳಿಕ ಈ ವಿವಾದ ಮತ್ತೆ ತೀವ್ರಗೊಂಡಿತು. ಈ ಯೋಜನೆಯನ್ನು ವಿರೋಧಿಸಲು ತಮಿಳುನಾಡಿಗೆ ಯಾವುದೇ ಹಕ್ಕಿಲ್ಲ ಎಂಬ ಹೇಳಿಕೆಯನ್ನು ಕೂಡ ಶಿವಕುಮಾರ್ ನೀಡಿದ್ದಾಗಿ ವರದಿಯಾಗಿದೆ.
ಈ ಹೇಳಿಕೆಗಳು ತಮಿಳುನಾಡಿನಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 04, 2026

ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ

ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ

ಸದೃಢ ಆರೋಗ್ಯಕ್ಕೆ ಸೈಕ್ಲಿಂಗ್ ಅಗತ್ಯ :ರಾಜು ಬಿರಾದಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 04, 2026
    In ದಿನಪತ್ರಿಕೆ
  • ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ
    In ವಿಶೇಷ ಲೇಖನ
  • ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ
    In ವಿಶೇಷ ಲೇಖನ
  • ಸದೃಢ ಆರೋಗ್ಯಕ್ಕೆ ಸೈಕ್ಲಿಂಗ್ ಅಗತ್ಯ :ರಾಜು ಬಿರಾದಾರ
    In (ರಾಜ್ಯ ) ಜಿಲ್ಲೆ
  • ತಾಯಿ-ತಂದೆ ಋಣ ತೀರಿಸುವುದು ಅಸಾಧ್ಯ :ಪ್ರೊ.ಕಡ್ಡಿ
    In (ರಾಜ್ಯ ) ಜಿಲ್ಲೆ
  • ತಂಬಾಕು ಸೇವನೆ ಜೀವಕ್ಕೆ ಆಪತ್ತು :ಡಾ.ತರನ್ನುಮ್
    In (ರಾಜ್ಯ ) ಜಿಲ್ಲೆ
  • ಯುವಕರು ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಿಸಿ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನೂತನ ಡಿಡಿಪಿಯು ಉಪ್ಪಾರ ರಿಗೆ ಸನ್ಮಾನ
    In Uncategorized
  • ೬೦ ದಿನಗಳ ಬೇಸಿಗೆ ತರಬೇತಿ ಶಿಬಿರ ಮುಕ್ತಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.