Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾರು ಅಪಘಾತ: ಪೊಲೀಸ್ ಇಲಾಖೆ ಜಿಎಚ್‌ಓ ಸಾವು!
(ರಾಜ್ಯ ) ಜಿಲ್ಲೆ

ಕಾರು ಅಪಘಾತ: ಪೊಲೀಸ್ ಇಲಾಖೆ ಜಿಎಚ್‌ಓ ಸಾವು!

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟೆ: ಹೈದ್ರಾಬಾದ್‌ದಿಂದ ಮಗಳನ್ನು ಕರೆದುಕೊಂಡು ತಾಳಿಕೋಟೆ ಮಾರ್ಗವಾಗಿ ಬಾಗಲಕೋಟೆಗೆ ತರಳುತ್ತಿದ್ದ ಸಮಯದಲ್ಲಿ ತಾಳಿಕೋಟೆ ಸಮಿಪದಲ್ಲಿ ಆಲದಮರಕ್ಕೆ ಕಾರು ಡಕ್ಕಿಯಾಗಿ ತಂದೆ ಬಾಗಲಕೋಟೆ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಜಿಎಚ್‌ಓ ಆಗಿ ಕಾರ್ಯನಿರ್ವಹಿಸುತ್ತಿದ್ದ ನಿಸಾರಹಮ್ಮದ ಅಬ್ದುಲ್‌ರಜಾಕ ಹಿಪ್ಪರಗಿ(೫೦) ಸ್ಥಳದಲ್ಲಿಯೇ ಸಾವನಪ್ಪಿದ ಘಟನೆ ಸೋಮವಾರ ನಸುಕಿನ ಜಾವ ೨ ಗಂಟೆಯ ಸುಮಾರಿಗೆ ನಡೆದಿದೆ.
ನಿಸಾರಹಮ್ಮದ ಹಿಪ್ಪರಗಿ ಇವರು ಮಗಳಾದ ನೇಹಾ ಎಂಬವಳನ್ನು ಹೈದ್ರಾಬಾದ್‌ಗೆ ಐಪಿಎಸ್ ಕೋಚಿಂಗ್ ಬಿಟ್ಟಿದ್ದು ನಂತರ ಕೋಚಿಂಗ್ ನಂತರ ಹೈದ್ರಾಬಾದನಲ್ಲಿಯೇ ಐಪಿಎಸ್ ಪರಿಕ್ಷೆ ಮುಗಿದಿದ್ದರಿಂದ ಸ್ನೇಹಿತ ಬಸವರಾಜ ಸೊನಾ ಎಂಬವರ ಜೊತೆಗೂಡಿ ಮಗಳಾದ ನೇಹಾಳನ್ನು ಕರೆದುಕೊಂಡು ಬರುತ್ತಿದ್ದರೆನ್ನಲಾಗಿದ್ದು ತಾಳಿಕೋಟೆ ಸಮಿಪ ಬರುತ್ತಿದ್ದಾಗ ಕರವಿಂಗ್‌ನಲ್ಲಿ ನಿಸಾರಹಮ್ಮದನ ಅಜಾಗರುಕತೆ ಕಾರು ಚಲಾವಣೆಯಿಂದ ಬಲಗಡೆ ಇರುವ ಆಲದಮರಕ್ಕೆ ಕಾರು ಡಿಕ್ಕಿಹೊಡೆದಿದ್ದರಿಂದ ಸ್ಥಳದಲ್ಲಿಯೇ ನಿಸಾರಹಮ್ಮದ ಹಿಪ್ಪರಗಿ ಸಾವನಪ್ಪಿದ್ದಾನೆಂದು ಮೃತನ ಅಳಿಯನಾದ ಅಜೀಜಹಮ್ಮದ ಕುಡಚಿ ಅವರು ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಪಘಾತದ ಸಮಯದಲ್ಲಿ ಕಾರಿನಲ್ಲಿದ್ದ ಮಗಳಾದ ನೇಹಾ(೨೨) ಮತ್ತು ಅಪಘಾತದಲ್ಲಿ ಮೃತಪಟ್ಟ ನಿಸಾರಹಮ್ಮದನ ಸ್ನೇಹಿತ ಎಎಸ್‌ಐ ಬಸವರಾಜ ಸೋನಾ(ಪೊಲೀಸ್ ಇಲಾಖೆ)(೫೧) ಇವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಇಬ್ಬರನ್ನೂ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಡಿವಾಯ್‌ಎಸ್‌ಪಿ ಚಂದ್ರಕಾಂತ ನಂದರೆಡ್ಡಿ, ಸಿಪಿಐ ಮಹ್ಮದ ಪಸೀಉದ್ದೀನ, ಪಿಎಸ್‌ಐ ಶ್ರೀಮತಿ ಜ್ಯೋತಿ ಖೋತ್, ಅಪರಾಧ ವಿಭಾಗದ ಪಿಎಸ್‌ಐ ಎಸ್.ಎಂ.ಪಡಶೆಟ್ಟಿ ಬೆಟ್ಟಿ ನೀಡಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.