Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಗರದಲ್ಲಿ ಮತ್ತೊಂದು ಆಧಾರ್ ಸೇವಾ ಕೇಂದ್ರ ಆರಂಭ
(ರಾಜ್ಯ ) ಜಿಲ್ಲೆ

ನಗರದಲ್ಲಿ ಮತ್ತೊಂದು ಆಧಾರ್ ಸೇವಾ ಕೇಂದ್ರ ಆರಂಭ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರ ನಿವಾಸಿ-ಕೇಂದ್ರಿತ ಆಧಾರ್ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ಬೆಂಗಳೂರು ಪ್ರಾದೇಶಿಕ ಕಚೇರಿ ಮತ್ತೊಂದು ಮಹತ್ವದ ಹೆಜ್ಜೆಯನ್ನಿರಿಸಿದ್ದು, ನಗರದ ಆಶ್ರಮ ರಸ್ತೆಯಲ್ಲಿರುವ ಬಿಎಲ್ ಡಿಇ ೨ನೇ ಗೇಟ್ ಎದುರಿಗಿರುವ ಬಜಾಜ್ ಶೋರೂಂ ಮೇಲಿನ ಕಟ್ಟಡದಲ್ಲಿ ಹೊಸ ಆಧಾರ್ ಸೇವಾ ಸೇವಾ ಕೇಂದ್ರವನ್ನು ಕಾರ್ಯಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ತಡೆರಹಿತ ಆಧಾರ್ ಸೇವೆ: ವಿಜಯಪುರ ಆಧಾರ್ ಸೇವಾ ಕೇಂದ್ರಗಳ ಪೈಕಿ ಇದು ‘ಮಾಡೆಲ್-ಬಿ’ ಕೇಂದ್ರವಾಗಿದ್ದು, ನಿವಾಸಿಗಳಿಗೆ ತಡೆರಹಿತ ಆಧಾರ್ ಸಂಬಂಧಿತ ಸೇವೆ ಒದಗಿಸಲು ಎಂದು ಕಾರ್ಯಾಚರಣಾ ಕಿಟ್ ಗಳನ್ನು ಈ ಕೇಂದ್ರದಲ್ಲಿ ಅಳವಡಿಸಲಾಗಿದೆ. ಈ ಆಧಾರ್ ಸೇವಾ ಕೇಂದ್ರವು ಆಧಾರ್ ನೋಂದಣಿ, ಬಯೋಮೆಟ್ರಿಕ್ ನವೀಕರಣಗಳು, ದೋಷ ತಿದ್ದುಪಡಿ ಮತ್ತು ಕುಂದು-ಕೊರತೆ ನಿವಾರಣಾ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುತ್ತದೆ. ಈ ಕೇಂದ್ರವು ವಾರದ ಎಲ್ಲ ದಿನಗಳಲ್ಲಿ ಕಾರ್ಯನಿರ್ವಹಿಸುತ್ತದೆ.
ಈ ಆಧಾರ್ ಸೇವಾ ಕೇಂದ್ರವು ನೇರವಾಗಿ ಯುಐಡಿಎಐ ನಡಿ ಕಾರ್ಯನಿರ್ವಹಿಸುತ್ತದೆ. ಈ ಕೇಂದ್ರವನ್ನು ಸಂಪೂರ್ಣವಾಗಿ ಅಂತರ್ಗತ ಮತ್ತು ಜನಸ್ನೇಹಿಯಾಗಿ ವಿನ್ಯಾಸಗೊಳಿಸಲಾಗಿದೆ. ಇಲ್ಲಿ ಗಾಲಿಕುರ್ಚಿ, ಪ್ರವೇಶದ ಸೌಕರ್ಯ, ಸುಲಭವಾಗಿ ಬಳಸಬಹುದಾದ ಶೌಚಾಲಯಗಳು ಮತ್ತು ಪ್ರತ್ಯೇಕ ಕುಂದುಕೊರತೆ ನಿವಾರಣಾ ವ್ಯವಸ್ಥೆಗಳಿವೆ. ಪ್ರತಿಯೊಂದು ಆಧಾರ್ ಸೇವಾ ಕೇಂದ್ರವನ್ನು ಒಬ್ಬ ವ್ಯವಸ್ಥಾಪಕ ನಿರ್ವಹಿಸುತ್ತಾರೆ. ಇವರು ನಿವಾಸಿಗಳಿಂದ ಕುಂದುಕೊರತೆಗಳನ್ನು ಸ್ವೀಕರಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ರವಾನಿಸಿ, ಸಕಾಲಕ್ಕೆ ಪರಿಹಾರ ಕಲ್ಪಿಸುತ್ತಾರೆ. ನಿವಾಸಿಗಳು ಆನ್ ಲೈನ್‌ನಲ್ಲಿ ಯುಐಡಿಎಐ ಆಧಾರ್ ಅಪಾಯಿಂಟ್‌ಮೆಂಟ್ ಪೋರ್ಟಲ್ ಗೆ ಭೇಟಿ ನೀಡುವ ಮೂಲಕ ಆಧಾರ್ ಸೇವೆಗಳಿಗಾಗಿ ಮುಂಚಿತವಾಗಿಯೇ ಅಪಾಯಿಂಟ್ ಮೆಂಟ್ ಕಾಯ್ದಿರಿಸಬಹುದಾಗಿದೆ. ಮಕ್ಕಳಿಗೆ ಉಚಿತ ಸೌಲಭ್ಯ: ಜಿಲ್ಲೆಯ ೫ ರಿಂದ ೧೭ ವರ್ಷದ ಒಟ್ಟು ೬೮,೦೦೦ ಮಕ್ಕಳ ಕಡ್ಡಾಯ ಬಯೋಮೆಟ್ರಿಕ್ ಅಪಡೇಟ್ ಸೌಲಭ್ಯವನ್ನು ಸೆಪ್ಟೆಂಬರ್ ೩೦ರವರೆಗೆ ಉಚಿತವಾಗಿ ಅವಕಾಶ ಕಲ್ಪಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಹಾಗೂ ಸಂಬಂಧಿಸಿದ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಿಸಿಕೊಳ್ಳಬಹುದಾಗಿದೆಇದರಿಂದಾಗಿ ಮಕ್ಕಳ ಶಾಲೆಯ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ಸರ್ಕಾರದ ವಿವಿಧ ಯೋಜನೆಗಳು, ವಿದ್ಯಾರ್ಥಿ ವೇತನ, ತರಬೇತಿಗಳು ಸೇರಿದಂತೆ ಇತ್ಯಾದಿ ಯೋಜನೆಗಳ ಲಾಭ ಪಡೆಯಲು ಅನುಕೂಲವಾಗಲಿದೆ. ಜಿಲ್ಲೆಯ ಎಲ್ಲಾ ಪೋಷಕರು ೫ ರಿಂದ ೧೭ ವಯೋಮಿತಿಯ ಮಕ್ಕಳ ಆಧಾರ್ ಸಂಖ್ಯೆಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಲೋಡ್ ಪ್ರಕ್ರಿಯೆಯನ್ನು ಜವಾಬ್ದಾರಿಯಿಂದ ನಿರ್ವಹಿಸಿ ತಮ್ಮ ಮಕ್ಕಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಕೇಂದ್ರದ ಲಾಭ ಪಡೆದುಕೊಳ್ಳಬಹುದಾಗಿದೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026
    In ದಿನಪತ್ರಿಕೆ
  • ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು
    In (ರಾಜ್ಯ ) ಜಿಲ್ಲೆ
  • ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ಗೊಲ್ಲಾಳೇಶ್ವರನಿಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳದ ದಾನ-ಧರ್ಮದ ಪರಂಪರೆ ಸಮಾಜಕ್ಕೆ ಪ್ರೇರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ಹಬ್ಬದಲ್ಲಿ ಇಲಾಖೆ ನಿಯಮಾವಳಿ ಪಾಲಿಸಿ :ಪಿಎಸೈ
    In (ರಾಜ್ಯ ) ಜಿಲ್ಲೆ
  • ವಿದ್ಯೆ ನೀಡುವ ಪವಿತ್ರ ಕಾರ್ಯಗೈವ ಶಿಕ್ಷಕ ರಾಷ್ಟ್ರ ರಕ್ಷಕ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾಗಿಸುತ್ತಿದ್ದ ೩೦ ಚೀಲ ಅಕ್ಕಿ ಜಪ್ತಿ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.