Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಥಣಿ-ಪುಣೆ & ಕೊಲ್ಲಾಪುರ ಬಸ್ ಸೇವೆಗೆ ಶಾಸಕ ಸವದಿ ಚಾಲನೆ

ರೈತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು :ಶಾಸಕ ಸವದಿ

ದೇಶದ ಬೆನ್ನೆಲುಬಾಗಿರುವ ಯವಕರಿಗೆ ಸದಾ ನಮ್ಮ ಬೆಂಬಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಥಣಿ-ಪುಣೆ & ಕೊಲ್ಲಾಪುರ ಬಸ್ ಸೇವೆಗೆ ಶಾಸಕ ಸವದಿ ಚಾಲನೆ
(ರಾಜ್ಯ ) ಜಿಲ್ಲೆ

ಅಥಣಿ-ಪುಣೆ & ಕೊಲ್ಲಾಪುರ ಬಸ್ ಸೇವೆಗೆ ಶಾಸಕ ಸವದಿ ಚಾಲನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ತಾಲೂಕಿನ ಪ್ರಯಾಣಿಕರ ಅನುಕೂಲಕ್ಕಾಗಿ ಅಥಣಿಯಿಂದ ಪುಣೆ ಹಾಗೂ ಅಥಣಿಯಿಂದ ಕೊಲ್ಲಾಪುರ ಮಾರ್ಗವಾಗಿ ನೂತನ ಬಸ್ ಸೇವೆಗಳನ್ನು ಪ್ರಾರಂಭಿಸಲಾಗಿದ್ದು, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರು ಇಂದು ಹಸಿರು ನಿಶಾನೆ ತೋರಿಸುವ ಮೂಲಕ ಸೇವೆಗೆ ಚಾಲನೆ ನೀಡಿದರು.
ಬಸ್ ಸೇವೆಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು, ಅಥಣಿ ತಾಲೂಕಿನ ಜನತೆ ಉದ್ಯೋಗ, ಶಿಕ್ಷಣ ಹಾಗೂ ವೈದ್ಯಕೀಯ ಚಿಕಿತ್ಸೆಗಾಗಿ ಪುಣೆ ಮತ್ತು ಕೊಲ್ಲಾಪುರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಾರೆ. ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯನ್ನು ಪರಿಗಣಿಸಿ, ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸಲು ಈ ಹೊಸ ಬಸ್ ಮಾರ್ಗಗಳನ್ನು ಆರಂಭಿಸಲಾಗಿದೆ. ಈ ಸೇವೆಯು ವಿದ್ಯಾರ್ಥಿಗಳು, ಉದ್ಯೋಗಸ್ಥರು ಮತ್ತು ವ್ಯಾಪಾರಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ,ಎಂದು ತಿಳಿಸಿದರು.
ಅಲ್ಲದೆ, ತಾಲೂಕಿನ ಅಭಿವೃದ್ಧಿಯ ದೃಷ್ಟಿಯಿಂದ ಸಾರಿಗೆ ಸಂಪರ್ಕ ಅತ್ಯಗತ್ಯವಾಗಿದ್ದು, ಮುಂದಿನ ದಿನಗಳಲ್ಲಿ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ದಿನಾಲು ಅಥಣಿಯಿಂದ ಶಿರಸಿ ವರೆಗೆ ಬಸ್ ಸೇವೆ ಒದಗಿಸಲು ಹಾಗೂ ಇನ್ನೂ ಹೆಚ್ಚಿನ ಸಾರಿಗೆ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣ ಅಧಿಕಾರಿ ಮಹಾದೇವ ಮುಂಜಿ, ಎನ್. ಎಂ. ಕೇರಿ, ಬಿ.ಬಿ. ಜಗದಾಳ, ಸಿದ್ದಾರ್ಥ ಶಿಂಗೆ, ಶಾಮ ಪೂಜಾರಿ, ವಿನಾಯಕ ಬಾಗಡಿ, ಕಲ್ಲೇಶ ಮಡ್ಡಿ,ಅಮೀನಸಾಬ ಚಿಂಚಲಿ, ಮಹೇಂದ್ರ ಸಾಳವೆ, ಮೆಹಬೂಬ್ ರಿಸಾಲ್ದಾರ್, ಮುತ್ತು ಮೊಕಾಸಿ, ಮಲ್ಲು ಕೊಳ್ಳೋಲಿ ಸೇರಿದಂತೆ ಸಾರಿಗೆ ಇಲಾಖೆಯ ಸಿಬ್ಬಂದಿ, ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರೈತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು :ಶಾಸಕ ಸವದಿ

ದೇಶದ ಬೆನ್ನೆಲುಬಾಗಿರುವ ಯವಕರಿಗೆ ಸದಾ ನಮ್ಮ ಬೆಂಬಲ

ಮೀನುಗಾರ ಸಮುದಾಯದ ನಾಯಕ ಮಂಜುನಾಥ ಗೆ ಎಂಎಲ್ಸಿ ಸ್ಥಾನ ನೀಡಿ

ಬಸವಣ್ಣನವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಥಣಿ-ಪುಣೆ & ಕೊಲ್ಲಾಪುರ ಬಸ್ ಸೇವೆಗೆ ಶಾಸಕ ಸವದಿ ಚಾಲನೆ
    In (ರಾಜ್ಯ ) ಜಿಲ್ಲೆ
  • ರೈತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
  • ದೇಶದ ಬೆನ್ನೆಲುಬಾಗಿರುವ ಯವಕರಿಗೆ ಸದಾ ನಮ್ಮ ಬೆಂಬಲ
    In (ರಾಜ್ಯ ) ಜಿಲ್ಲೆ
  • ಮೀನುಗಾರ ಸಮುದಾಯದ ನಾಯಕ ಮಂಜುನಾಥ ಗೆ ಎಂಎಲ್ಸಿ ಸ್ಥಾನ ನೀಡಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಫೆಸಿಲಿಟೇಟರ ಹುದ್ದೆ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಕರೆ
    In (ರಾಜ್ಯ ) ಜಿಲ್ಲೆ
  • ನಗರದಲ್ಲಿ ಮತ್ತೊಂದು ಆಧಾರ್ ಸೇವಾ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ಬಕ್ರೀದ್ ಹಿನ್ನೆಲೆ ಕಟ್ಟೆಚ್ಚರಕ್ಕೆ ಎಎಸ್ಪಿ ರಾಮನಗೌಡ ಸೂಚನೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘದ ಪದಾಧಿಕಾರಿಗಳ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.