Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸುಗಮ ಸಂಗೀತದಿಂದ ಶಾಂತಿ ವೃದ್ಧಿ :ಮಹಾಂತ ಸ್ವಾಮೀಜಿ
(ರಾಜ್ಯ ) ಜಿಲ್ಲೆ

ಸುಗಮ ಸಂಗೀತದಿಂದ ಶಾಂತಿ ವೃದ್ಧಿ :ಮಹಾಂತ ಸ್ವಾಮೀಜಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮೋರಟಗಿ: ಸುಗಮ ಸಂಗೀತಕ್ಕೆ ಶಾಂತಿ ವೃದ್ಧಿ ಮಾಡುವ ಶಕ್ತಿಇದೆ ತಂತ್ರಜ್ಞಾನ ಯುಗದಲ್ಲಿ ತಮ್ಮ ಸಂಗೀತ, ಜಾನಪದ ಮತ್ತು ನಾಟಕದ ಮೂಲಕ ಗ್ರಾಮೀಣ ಭಾಗದಲ್ಲಿ ಯುವಕರಿಗೆ ಜ್ಞಾನ ತುಂಬುತ್ತಿರುವ ಶ್ರೀಭಾಗ್ಯವಂತಿ ಸಂಸ್ಕೃತಿ ನಾಟ್ಯ ಕಲಾ ಸಂಘದವರ ಕಾರ್ಯ ಶ್ಲಾಘನೀಯಾವದುದ್ದು ಎಂದು ಜೇರಟಗಿ ವೀರಕ್ತ ಮಠದ ಮಹಾಂತ ಸ್ವಾಮಿಗಳು ಹೇಳಿದರು.
ಸಮೀಪದ ಕುಳೇಕುಮಟಗಿ ಗ್ರಾಮದ ಶ್ರೀರಾಮಗಿರಿ ಮಠದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಭಾಗ್ಯವಂತಿ ಕಲಾ ನಾಟ್ಯ ಸಂಘ ಹಮ್ಮಿಕೊಂಡ ಸಂಗೀತ ಜಾನಪದ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯುವಕರಲ್ಲಿ ಮೊಬೈಲ್ ಬಳಕೆ ಹೆಚ್ಚುತ್ತಿದ್ದಂತೆ ಸಂಗೀತ, ಸಂಸಾರಿಕ ನಾಟಕ, ಪ್ರವಚನ, ಪುರಾಣ, ಜಾನಪದಗಳು ನಸಿಸಿ ಹೋಗುತ್ತಿವೆ ಸಂಗೀತಕ್ಕೆ ಜೀವನದ ಶೈಲಿಯನ್ನೇ ಬದಲಾಯಿಸುವ ಶಕ್ತಿ ಇದೆ, ಯುವಕರು ಶಿಕ್ಷಣದ ಅವಶ್ಯಕತೆ ಮಾತ್ರ ಮೊಬೈಲ್ ಮೊಬೈಲ್ ಬಳಸಬೇಕು ತಮಗೆ ಸಿಕ್ಕಿರುವ ಸಮಯದಲ್ಲಿ ಒಳ್ಳೆಯ ಸಂಗೀತ ಕೇಳಬೇಕು ವಚನಗಳು ಓದಬೇಕು ಹಾಗೂ ಸಂಸಾರಿಕ ನಾಟಕದ ಪುಸ್ತಕಗಳನ್ನು ಕೂಡಾ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದರು.
ವಿಜಯಪುರ ಜಿಲ್ಲೆಯ ಕೊನೆಯ ಹಳ್ಳಿ ಮೋರಟಗಿ ಗ್ರಾಮದ ಬಡತನ ಕುಟುಂಬಗಳಲ್ಲಿ ಕಲಾವಿದರು ಹುಟ್ಟಿಕೊಂಡಿದ್ದಾರೆ ಆರ್ಥಿಕವಾಗಿ ಹಿಂದುಳಿದ ಈ ಕಲಾವಂತರಿಗೆ ಸರ್ಕಾರ ಗುರುತಿಸಿ ಮುಖ್ಯ ವಾಹಿನಿಗೆ ತರುವುದರ ಜೊತೆಗೆ ಆರ್ಥಿಕವಾಗಿ ಸದೃಢವಾಗುವ ನಿಟ್ಟಿನಲ್ಲಿ ಸಹಾಯಕ್ಕೆ ನಿಲ್ಲಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.
ಕಾರ್ಯಕ್ರಮದ ನಂತರ ವಿವಿಧ ಖ್ಯಾತ ಕಲಾವಿದರಿಂದ ಕಥಾ ಕೀರ್ತನೆ, ಜಾನಪದ ಸಂಗೀತ, ಸುಗಮ ಸಂಗೀತ, ವಚನ ಗಾಯನ, ಭಾವಗೀತೆ, ದಾಸವಾಣಿ, ಗಜಲ್ ಗಾಯನಗಳು ಜರುಗಿದವು.
ಕಾರ್ಯಕ್ರಮದಲ್ಲಿ ಬಸಯ್ಯ ಸ್ವಾಮಿಗಳು ರಾಮಗಿರಿಮಠ, ಸಂತೋಷ ಭೋವಿ ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ, ರಾಜೂಗೌಡ ಪಾಟೀಲ್, ಬಸಲಿಂಗಪ್ಪ ಬೋನಾಳ, ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.