Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಕ್ರಿದ್ ಹಬ್ಬ ಶಾಂತಿ ಸೌಹಾರ್ದತೆಯಿಂದ ಆಚರಿಸಿ :ಡಿವೈಎಸ್ಪಿ

ಶಾಸಕ ಯಶವಂತರಾಯಗೌಡಬಗೆಗಿನ ಆರೋಪ ಸುಳ್ಳು

ಬೀಜಗಳಲ್ಲಿ ಬರನಿರೋಧಕತೆ ಹೆಚ್ಚಿಸಲು ಬೀಜೋಪಚಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್ಐಆರ್ ಪ್ರಕ್ರಿಯೆಯಿಂದ ಯಾವುದೇ ತೊಂದರೆ ಇಲ್ಲ :ಅಣ್ಣಿಗೇರಿ
(ರಾಜ್ಯ ) ಜಿಲ್ಲೆ

ಎಸ್ಐಆರ್ ಪ್ರಕ್ರಿಯೆಯಿಂದ ಯಾವುದೇ ತೊಂದರೆ ಇಲ್ಲ :ಅಣ್ಣಿಗೇರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಡಿ ಕೆ ಶಿವಕುಮಾರ್ ಅವರೇ ಎಸ್ ಐ ಆರ್ ಪ್ರಕ್ರಿಯೆ ನಡೆಸುವುದರಿಂದ ರಾಜ್ಯದ ಜನತೆಗೆ ಯಾವುದೇ ತೊಂದರೆ ಇಲ್ಲ. ಆದರೂ ಕೂಡ ತಾವು ಕಾಂಗ್ರೆಸ್ ಪಕ್ಷದ ವತಿಯಿಂದ ಜನತೆಗೆ ತಪ್ಪು ಸಂದೇಶ ನೀಡುತ್ತಿದ್ದೀರಿ ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ್ ಅಣ್ಣಿಗೇರಿ ಕುಟುಕಿದ್ದಾರೆ.
ಮಂಗಳವಾರ ಈ ಕುರಿತು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ ಅವರು, ಇತ್ತೀಚೆಗೆ ನಡೆದ 5 ರಾಜ್ಯದ ಚುನಾವಣೆಗಳಲ್ಲಿ ಎಸ್ಐಆರ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ನಡೆಸಿತ್ತು, ಅದರಲ್ಲಿ ಕೇರಳದಲ್ಲಿ ಕಾಂಗ್ರೆಸ್ ಹಾಗೂ ತಮಿಳುನಾಡಿನಲ್ಲಿ ಟಿ ವಿ ಕೆ ವಿಜಯ್ ಅವರ ಪಕ್ಷ ಗೆದ್ದಿಲ್ಲವೇ? ಇದು ಕೇವಲ ಮತದಾನ ಪ್ರಕ್ರಿಯೆಗೆ ಮಾತ್ರ ಸಂಬಂಧಿಸಿದ್ದು. ಸರಕಾರಿ ಸೌಲಭ್ಯಗಳು, ಉಚಿತ ಯೋಜನೆಗಳು, ರೇಷನ್ ಕಾರ್ಡ್, ಆಧಾರ್ ಕಾರ್ಡ್ ಹಾಗೂ ಇತರೆ ಯಾವುದಕ್ಕೂ ಇದರಿಂದ ತೊಂದರೆ ಇಲ್ಲ, ಕಾರಣ ಜನತೆಗೆ ತಪ್ಪು ಮಾಹಿತಿ ನೀಡಬೇಡಿ ಎಂದು ರಾಘವ್ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಕ್ರಿದ್ ಹಬ್ಬ ಶಾಂತಿ ಸೌಹಾರ್ದತೆಯಿಂದ ಆಚರಿಸಿ :ಡಿವೈಎಸ್ಪಿ

ಶಾಸಕ ಯಶವಂತರಾಯಗೌಡಬಗೆಗಿನ ಆರೋಪ ಸುಳ್ಳು

ಬೀಜಗಳಲ್ಲಿ ಬರನಿರೋಧಕತೆ ಹೆಚ್ಚಿಸಲು ಬೀಜೋಪಚಾರ ಅಗತ್ಯ

ಇಂಧನ ದರ ಏರಿಕೆ ವಿರುದ್ಧ ಕಾಂಗ್ರೆಸ್ ಸಮರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಕ್ರಿದ್ ಹಬ್ಬ ಶಾಂತಿ ಸೌಹಾರ್ದತೆಯಿಂದ ಆಚರಿಸಿ :ಡಿವೈಎಸ್ಪಿ
    In (ರಾಜ್ಯ ) ಜಿಲ್ಲೆ
  • ಶಾಸಕ ಯಶವಂತರಾಯಗೌಡಬಗೆಗಿನ ಆರೋಪ ಸುಳ್ಳು
    In (ರಾಜ್ಯ ) ಜಿಲ್ಲೆ
  • ಬೀಜಗಳಲ್ಲಿ ಬರನಿರೋಧಕತೆ ಹೆಚ್ಚಿಸಲು ಬೀಜೋಪಚಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಇಂಧನ ದರ ಏರಿಕೆ ವಿರುದ್ಧ ಕಾಂಗ್ರೆಸ್ ಸಮರ
    In (ರಾಜ್ಯ ) ಜಿಲ್ಲೆ
  • ಬೀದಿನಾಯಿಗಳ ದಾಳಿಗೆ ಮೇಕೆಮರಿ ಬಲಿ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಟಕ ಬರಹಗಾರರು, ಕವಿಗಳಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್ ಪ್ರಕ್ರಿಯೆಯಿಂದ ಯಾವುದೇ ತೊಂದರೆ ಇಲ್ಲ :ಅಣ್ಣಿಗೇರಿ
    In (ರಾಜ್ಯ ) ಜಿಲ್ಲೆ
  • ಬಿರುಗಾಳಿಗೆ ಧರೆಗುರುಳಿದ ಮರ
    In (ರಾಜ್ಯ ) ಜಿಲ್ಲೆ
  • ಸುಗಮ ಸಂಗೀತದಿಂದ ಶಾಂತಿ ವೃದ್ಧಿ :ಮಹಾಂತ ಸ್ವಾಮೀಜಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.