Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಟಕ ಬರಹಗಾರರು, ಕವಿಗಳಿಂದ ಮನವಿ
(ರಾಜ್ಯ ) ಜಿಲ್ಲೆ

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಟಕ ಬರಹಗಾರರು, ಕವಿಗಳಿಂದ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹೆಸರಾಂತ ನಾಟಕರಾದ ಹಂದಿಗನೂರು ಸಿದ್ದರಾಮಪ್ಪ ಟ್ರಸ್ಟ್ ಆರಂಭಕ್ಕೆ ಒತ್ತಾಯ | ಜಿಲ್ಲಾಧಿಕಾರಿ ಡಾ.ಆನಂದ್. ಕೆ ಅವರಿಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ನಾಟಕ ಬರಹಗಾರ ಕವಿಗಳ ಸಂಘ ವಿಜಯಪುರ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಡಾ.ಆನಂದ್. ಕೆ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಪದಾಧಿಕಾರಿಗಳು, ಜಿಲ್ಲೆಯ ಹೆಸರಾಂತ ನಾಟಕರಾದ ಹಂದಿಗನೂರು ಸಿದ್ದರಾಮಪ್ಪ ಟ್ರಸ್ಟ್ ಸರ್ಕಾರದ ವತಿಯಿಂದ ಪ್ರಾರಂಭಿಸಬೇಕು. ಈ ಟ್ರಸ್ಟಿನ ಮೂಲಕ ಅವರ ಬದುಕು ಬರಹ ಹಾಗೂ ನಾಟಕದ ಮೂಲಕ ಸಮಾಜದ ಪರಿವರ್ತನೆಗೆ ಅವರ ಕೊಡುಗೆಗಳು ಏನು? ಎಂಬುವದರ ಕುರಿತು ಇಂದಿನ ಯುವ ಪೀಳಿಗೆಗೆ ತಿಳಿಸುವ ಕಾರ್ಯ ಈ ಟ್ರಸ್ಟಿನ ಮೂಲಕವಾಗಿ ಆಗುತ್ತದೆ. ಕಳೆದ ವರ್ಷ ಬಾಗಲಕೋಟೆ ಜಿಲ್ಲೆಯಲ್ಲಿ ಬಿ ಬಿ ದತ್ತರಿಗಿ ಯವರ ಟ್ರಸ್ಟ ಪ್ರಾರಂಭವಾಗಿದೆ. ಅದೇ ರೀತಿ ಬಿಜಾಪುರದ ಹೆಸರಾಂತ ನಾಟಕರರಾದ ಹಂದಿಗನೂರು ಸಿದ್ದರಾಮಪ್ಪ ಟ್ರಸ್ಟ್ ಪ್ರಾರಂಭಿಸಬೇಕು ಹಾಗೂ ವಿಜಯಪುರದ ರಾಣಿ ಚೆನ್ನಮ್ಮ ರಂಗಮಂದಿರ ನೂತನ ಕಟ್ಟಡದೊಂದಿಗೆ ಪುನ ಪ್ರಾರಂಭವಾಗಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆಯುವ ಕಾರ್ಯಕ್ರಮಕ್ಕೆ ಕವಿಗಳಿಗೆ ಆಹ್ವಾನ ನೀಡಬೇಕು. ಜಿಲ್ಲೆಯ ಕವಿಗಳ ಮಾಹಿತಿಯನ್ನು ಕಾಲಕಾಲಕ್ಕೆ ತಮ್ಮ ಮೇಲಾಧಿಕಾರಿಗಳಿಗೆ ನೀಡಬೇಕು. ನಗರದಲ್ಲಿ ನಮ್ಮ ಸಂಘದ ಕಾರ್ಯ ಚಟುವಟಿಕೆ ನಡೆಸಲು ನಿವೇಶನ ನೀಡಬೇಕು. ಅರ್ಹತೆ ಹೊಂದಿದ ಕವಿಗಳಿಗೆ ಮಾಶಾಸನ ವ್ಯವಸ್ಥೆ ಮಾಡಬೇಕು. ಹಾಗೂ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರತಿ ವರ್ಷ ಜಿಲ್ಲೆಯ ಇಬ್ಬರು ಕವಿಗಳಿಗೆ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ದಲಿತ ಹೋರಾಟಗಾರ ಅಭಿಷೇಕ ಚಕ್ರವರ್ತಿ, ನಾಟಕ ಬರಹಗಾರ ಕವಿಗಳ ಸಂಘದ ಜಿಲ್ಲಾಧ್ಯಕ್ಷ ವಾಯ್.ಎಚ್.ಅಂಗಡಗೇರಿ,ರಾಜ್ಯ ಸಂಘಟನಾ ಸಂಚಾಲಕ ಡಾ.ರಾಘವೇಂದ್ರ ಉಮ್ಮರಗಿ, ಗೌರವಾಧ್ಯಕ್ಷ ಸಿದ್ದಪ್ಪ ಆಳಗೊಂಡ, ಪ್ರಧಾನ ಕಾರ್ಯದರ್ಶಿ, ಗುಂಡು ಕುಂಬಾರ, ಶಿವಾನಂದ ಡೆಂಗಿ, ಭೀಮು ಹೊನವಾಡ, ಮಲ್ಲಿಕಾರ್ಜುನ ಅಗಸರ, ಅನಿಲ ಜಾದವ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.