Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇಶದ ಅತ್ಯುನ್ನತ 175 ಕಾಲೇಜುಗಳಲ್ಲಿ 28ನೇ ರ‍್ಯಾಂಕ್

ಜಠರದ ಕ್ಯಾನ್ಸರ್ ಗೆ ಕಾರಣವಾಗಬಹುದಾದ ಗ್ಯಾಸ್ಟ್ರಿಕ್ ಸಮಸ್ಯೆ

ಬಿ.ಎಲ್.ಡಿ.ಇ ಡೀಮ್ಡ್ ವಿವಿ & ಅಮೇರಿಕ ಯುನಿವರ್ಸಿಟಿ ನಡುವೆ ಒಡಂಬಡಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೃಜನಾತ್ಮಕ ಬೋಧನೆ & ಕಲಿಕಾ ಕಾರ್ಯತಂತ್ರಗಳು ಕುರಿತು ಕಾರ್ಯಾಗಾರ
(ರಾಜ್ಯ ) ಜಿಲ್ಲೆ

ಸೃಜನಾತ್ಮಕ ಬೋಧನೆ & ಕಲಿಕಾ ಕಾರ್ಯತಂತ್ರಗಳು ಕುರಿತು ಕಾರ್ಯಾಗಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸೃಜನಾತ್ಮಕ ಬೋಧನೆ ಮತ್ತು ಕಲಿಕಾ ಕಾರ್ಯತಂತ್ರಗಳು ಕುರಿತು ಒಂದು ದಿನದ ಕಾರ್ಯಾಗಾರ ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೋಮವಾರ ನಡೆಯಿತು.
ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್(ಸಿಬಿಎಸ್ಇ) ಶಾಲೆ ಮತ್ತು ಶ್ರೀ ಬಿ. ಎಂ ಪಾಟೀಲ್ ಪಬ್ಲಿಕ್(ಐಸಿಎಸ್ಇ) ಶಾಲೆಯ ಶಿಕ್ಷಕರಿಗಾಗಿ ಆಯೋಜಿಸಲಾದ ಈ‌ ಕಾರ್ಯಾಗಾರವನ್ನು ಶೈಕ್ಷಣಿಕ ಸಂಯೋಜಕಿ ದೀಪಾ ಜಂಬೂರೆ ಉದ್ಘಾಟಿಸಿದರು.
ಜಾಗೃತ ಮನಸ್ಥಿತಿ ಮತ್ತು ಭೋದನೆ ತಂತ್ರಗಳು ವಿಷಯ ಕುರಿತು ವಿಷಯದ ಕುರಿತು ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ (ಸಿಬಿಎಸ್) ಶಾಲೆಯ ಉಪಪ್ರಾಚಾರ್ಯೆ ವಸುಧಾ ನಾರ್ವೇಕರ ಉಪನ್ಯಾಸ ನೀಡಿದರು.
ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ (ಐಸಿಎಸ್ಇ) ಶಾಲೆಯ ಪ್ರಾಚಾರ್ಯ ವಿಕ್ರಮ ನಾರ್ವೇಕರ ಅವರು ಸೃಜನಾತ್ಮಕ ಬೋಧನೆ ಮತ್ತು ಕಲಿಕೆಯ ಕಾರ್ಯತಂತ್ರಗಳು ವಿಷಯದ ಕುರಿತು ಮಾತನಾಡಿ ಮನಸ್ಸಿನ ಏಕಾಗ್ರತೆ, ಶಾಂತ ಮನೋಭಾವ ಹಾಗೂ ವಿದ್ಯಾರ್ಥಿಗಳೊಂದಿಗೆ ಉತ್ತಮ ಸಂವಹನ ನಡೆಸುವ ವಿಧಾನಗಳ ಕುರಿತು ಶಿಕ್ಷಕರಿಗೆ ತರಬೇತಿ ನೀಡಿದರು.
ಈ ತರಬೇತಿಯಲ್ಲಿ ನಾನಾ ಚಟುವಟಿಕೆಗಳು, ಗುಂಪು ಚರ್ಚೆಗಳು ಹಾಗೂ ಪ್ರಾಯೋಗಿಕ ಅಭ್ಯಾಸಗಳನ್ನು ಆಯೋಜಿಸಲಾಗಿತ್ತು.‌ ನಾನಾ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಯಾವ ರೀತಿ ಕಲಿಕಾ ಆಸಕ್ತಿಯನ್ನು ಉಂಟು ಮಾಡಬಹುದು ಎಂಬುದನ್ನು ಅವರು ವಿವರಿಸಿದರು.
ಆಂಗ್ಲ ಭಾಷಾ ಶಿಕ್ಷಕ ಯೋಗಿರಾಜ ಹಳಕಟ್ಟಿ ಸ್ವಾಗತಿಸಿದರು. ಮೀರಾ ಮೋಕಾಶಿ ವಂದಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇಶದ ಅತ್ಯುನ್ನತ 175 ಕಾಲೇಜುಗಳಲ್ಲಿ 28ನೇ ರ‍್ಯಾಂಕ್

ಜಠರದ ಕ್ಯಾನ್ಸರ್ ಗೆ ಕಾರಣವಾಗಬಹುದಾದ ಗ್ಯಾಸ್ಟ್ರಿಕ್ ಸಮಸ್ಯೆ

ಬಿ.ಎಲ್.ಡಿ.ಇ ಡೀಮ್ಡ್ ವಿವಿ & ಅಮೇರಿಕ ಯುನಿವರ್ಸಿಟಿ ನಡುವೆ ಒಡಂಬಡಿಕೆ

ಶಿಕ್ಷಣ ಸುಧಾರಣಾ ಸಮಿತಿಗೆ ಸಿದ್ಧಲಿಂಗ ಚೌಧರಿ ನಾಮ ನಿರ್ದೇಶನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇಶದ ಅತ್ಯುನ್ನತ 175 ಕಾಲೇಜುಗಳಲ್ಲಿ 28ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಜಠರದ ಕ್ಯಾನ್ಸರ್ ಗೆ ಕಾರಣವಾಗಬಹುದಾದ ಗ್ಯಾಸ್ಟ್ರಿಕ್ ಸಮಸ್ಯೆ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಡೀಮ್ಡ್ ವಿವಿ & ಅಮೇರಿಕ ಯುನಿವರ್ಸಿಟಿ ನಡುವೆ ಒಡಂಬಡಿಕೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಸುಧಾರಣಾ ಸಮಿತಿಗೆ ಸಿದ್ಧಲಿಂಗ ಚೌಧರಿ ನಾಮ ನಿರ್ದೇಶನ
    In (ರಾಜ್ಯ ) ಜಿಲ್ಲೆ
  • ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಕುರುಬ ಸಮಾಜದ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿಬಕ್ರೀದ್ ಹಬ್ಬ ಆಚರಣೆ
    In (ರಾಜ್ಯ ) ಜಿಲ್ಲೆ
  • ಎತ್ತ ಸಾಗುತ್ತಿದೆ ಸಾಮಾಜಿಕ ಸಂಬಂಧ
    In ಭಾವರಶ್ಮಿ
  • ಶಾಲೆಗಳಲ್ಲಿ ಶಿಕ್ಷಣ ಜೊತೆಗೆ ಕಲಿಸಬಹುದಾದ ಕೌಶಲ್ಯಗಳು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 28, 2026
    In ದಿನಪತ್ರಿಕೆ
  • ಇಗ್ನೋ ವಿವಿದ ಕೋರ್ಸ್: ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.