Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇಶದ ಅತ್ಯುನ್ನತ 175 ಕಾಲೇಜುಗಳಲ್ಲಿ 28ನೇ ರ‍್ಯಾಂಕ್

ಜಠರದ ಕ್ಯಾನ್ಸರ್ ಗೆ ಕಾರಣವಾಗಬಹುದಾದ ಗ್ಯಾಸ್ಟ್ರಿಕ್ ಸಮಸ್ಯೆ

ಬಿ.ಎಲ್.ಡಿ.ಇ ಡೀಮ್ಡ್ ವಿವಿ & ಅಮೇರಿಕ ಯುನಿವರ್ಸಿಟಿ ನಡುವೆ ಒಡಂಬಡಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಓವರ್ ಬ್ರಿಡ್ಜ್ ಕೆಳಗೆ ಅಂಡರ ಪಾಸ್ ಗೆ ಒತ್ತಾಯಿಸಿ ರೈತ ಸಂಘ ಮನವಿ
(ರಾಜ್ಯ ) ಜಿಲ್ಲೆ

ಓವರ್ ಬ್ರಿಡ್ಜ್ ಕೆಳಗೆ ಅಂಡರ ಪಾಸ್ ಗೆ ಒತ್ತಾಯಿಸಿ ರೈತ ಸಂಘ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸುತ್ತಿರುವ ಸೇತುವೆ ಕೆಳಗೆ ಹೊಲಗಳಿಗೆ ಹೋಗಲು ದಾರಿ ಮಾಡುವಂತೆ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಹೊರವಲಯದ ಬೆಂಗಳೂರ ಬೈಪಾಸಿನಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿರುವುದರಿಂದ ಅಲ್ಲೊಂದು ಓವರ ಬ್ರೀಡ್ಜ ಮಾಡಬೇಕೆಂದು ಹಲವಾರು ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಸಂಸದರಾದ ರಮೇಶ ಜಿಗಜಿಣಗಿ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಅದರ ಪ್ರತಿಫಲವಾಗಿ ಇಂದು ಓವರ್ ಬ್ರಿಡ್ಜ್ ಮಾಡಲಾಗುತ್ತಿದೆ. ಈ ಓವರ್ ಬ್ರಿಡ್ಜ್ ಕೆಳಗೆ ಅಂಡರ ಪಾಸ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ನಗರದ ಸಂಸದರಾದ ರಮೇಶ ಜಿಗಜಿಣಗಿ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡುತ್ತಾ, ಸಂಗಮೇಶ್ವರ ಆಸ್ಪರ್ತೆ ಹತ್ತಿರ ಅಂಡರ ಪಾಸ ಮಾಡಬೇಕು, ಇದರಿಂದ ಉತ್ನಾಳ ಗ್ರಾಮಕ್ಕೆ ನೇರವಾಗಿ ಹೋಗಲು ಅನುಕೂಲ ಆಗಲಿದೆ, ಜೊತೆಗೆ ವಾರ್ಡ ನಂಬರ ೨೧, ಇಬ್ರಾಹಿಂಪುರ, ಗಣೇಶ ನಗರ, ತ್ರೀಮೂರ್ತಿ ನಗರ, ಕಾಸಗೇರಿ, ಸಾಯಿ ಪಾರ್ಕ, ಮುರಾಣಕೇರಿ, ಮನಗೂಳಿ ಅಗಸಿ, ಸೇರಿದಂತೆ ಸಾವಿರಾರು ಎಕರೆ ಹೊಂದಿರುವ ರೈತರು ತಮ್ಮ ಜಮೀನುಗಳಿಗೆ ಹೋಗಲು ಎತ್ತಿನ ಗಾಡಿ ಹಾಗೂ ಟ್ರಾಕ್ಟರ್ ಕೋಂಡೊಯ್ಯಲು ಅನುಕೂಲವಾಗುತ್ತದೆ. ಒಂದು ವೇಳೆ ಸಂಗಮೇಶ ಆಸ್ಪತ್ರೆ ನೇರದಲ್ಲಿ ಅಂಡರ್ ಪಾಸ ಮಾಡದಿದ್ದಲ್ಲಿ ಎತ್ತಿನ ಗಾಡಿ ಹಾಗೂ ಟ್ರಾಕ್ಟರ್ ಗಳನ್ನು ಹಿಟ್ನಳ್ಳಿ ಟೋಲ ಸಮೀಪ ಹೋಗಿ ಮರಳಿ ಇತ್ತ ಕಡೆ ಬರಬೇಕಾಗುತ್ತದೆ, ಇದರಿಂದ ಟ್ರಾಪೀಕ ಸಮಸ್ಯೆ ಆಗುವುದರ ಜೊತೆಗೆ ಅಪಘಾತ ಕೂಡಾ ಸಂಭವವಿದೆ. ಆದ್ದರಿಂದ ಮಾನ್ಯ ಸಂಸದರು ಈ ಬಗ್ಗೆ ವಿಶೇಷ ಗಮನ ಹರೆಸಿ ರಾಷ್ಟರೀಯ ಹೆದ್ದಾರಿಯ ಮುಖ್ಯ ಅಧಿಕಾರಿಗಳ ಗಮನಕ್ಕೆ ತಂದು ಅಂಡರ ಪಾಸ ಕಾಮಗಾರಿ ಮಾಡಿಕೊಡಬೇಕಾಗಿ ಮನವಿ ಮಾಡಿಕೊಂಡರು.
ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮನಗೌಡ ಪಾಟೀಲ, ಜಿಲ್ಲಾ ಸಂಚಾಲಕರಾದ ಸಂಗಪ್ಪ ಟಕ್ಕೆ, ಮುಖಂಡರಾದ ಶಿವನಗೌಡ ನಾಡಗೌಡ, ಯಮನೂರಿ ಸಿಂದಗಿ ಸೇರಿದಂತೆ ಇತರರು ಇದ್ದರು,

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇಶದ ಅತ್ಯುನ್ನತ 175 ಕಾಲೇಜುಗಳಲ್ಲಿ 28ನೇ ರ‍್ಯಾಂಕ್

ಜಠರದ ಕ್ಯಾನ್ಸರ್ ಗೆ ಕಾರಣವಾಗಬಹುದಾದ ಗ್ಯಾಸ್ಟ್ರಿಕ್ ಸಮಸ್ಯೆ

ಬಿ.ಎಲ್.ಡಿ.ಇ ಡೀಮ್ಡ್ ವಿವಿ & ಅಮೇರಿಕ ಯುನಿವರ್ಸಿಟಿ ನಡುವೆ ಒಡಂಬಡಿಕೆ

ಶಿಕ್ಷಣ ಸುಧಾರಣಾ ಸಮಿತಿಗೆ ಸಿದ್ಧಲಿಂಗ ಚೌಧರಿ ನಾಮ ನಿರ್ದೇಶನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇಶದ ಅತ್ಯುನ್ನತ 175 ಕಾಲೇಜುಗಳಲ್ಲಿ 28ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಜಠರದ ಕ್ಯಾನ್ಸರ್ ಗೆ ಕಾರಣವಾಗಬಹುದಾದ ಗ್ಯಾಸ್ಟ್ರಿಕ್ ಸಮಸ್ಯೆ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಡೀಮ್ಡ್ ವಿವಿ & ಅಮೇರಿಕ ಯುನಿವರ್ಸಿಟಿ ನಡುವೆ ಒಡಂಬಡಿಕೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಸುಧಾರಣಾ ಸಮಿತಿಗೆ ಸಿದ್ಧಲಿಂಗ ಚೌಧರಿ ನಾಮ ನಿರ್ದೇಶನ
    In (ರಾಜ್ಯ ) ಜಿಲ್ಲೆ
  • ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಕುರುಬ ಸಮಾಜದ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿಬಕ್ರೀದ್ ಹಬ್ಬ ಆಚರಣೆ
    In (ರಾಜ್ಯ ) ಜಿಲ್ಲೆ
  • ಎತ್ತ ಸಾಗುತ್ತಿದೆ ಸಾಮಾಜಿಕ ಸಂಬಂಧ
    In ಭಾವರಶ್ಮಿ
  • ಶಾಲೆಗಳಲ್ಲಿ ಶಿಕ್ಷಣ ಜೊತೆಗೆ ಕಲಿಸಬಹುದಾದ ಕೌಶಲ್ಯಗಳು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 28, 2026
    In ದಿನಪತ್ರಿಕೆ
  • ಇಗ್ನೋ ವಿವಿದ ಕೋರ್ಸ್: ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.