Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೇ.೩೦ ರಂದು ವಸತಿ ಶಾಲೆ ಪ್ರವೇಶಕ್ಕೆ ಕೌನ್ಸ್ ಲಿಂಗ್
(ರಾಜ್ಯ ) ಜಿಲ್ಲೆ

ಮೇ.೩೦ ರಂದು ವಸತಿ ಶಾಲೆ ಪ್ರವೇಶಕ್ಕೆ ಕೌನ್ಸ್ ಲಿಂಗ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ:ಅಲ್ಪ ಸಂಖ್ಯಾತರ ಕಲ್ಯಾಣಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರವೇಶಕ್ಕೆ ಕೌನ್ಸೆಲಿಂಗ್ ಮೇ ೩೦ ರಂದು ಬೆಳಿಗ್ಗೆ ೮ ಗಂಟೆಗೆ ಅಫಜಲಪುರ ಟಕ್ಕೆಯಲ್ಲಿರುವ ಸರ್ಕಾರಿ ಮುಸ್ಲಿಂ ವಸತಿ ಶಾಲೆಯಲ್ಲಿ ನಡೆಯಲಿದೆ.
ಅಲ್ಪ ಸಂಖ್ಯಾತರ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಕಾಲೇಜು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳ ೨೦೨೬-೨೭ನೇ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ಪ್ರವೇಶಾತಿಗಾಗಿ ಆಯ್ಕೆಯಾದ ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳು ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಈ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಬಹುದಾಗಿದೆ.
ವಿದ್ಯಾರ್ಥಿಗಳು ತಪ್ಪದೇ ಕೌನ್ಸೆಲಿಂಗ್‌ಗೆ ಹಾಜರಾಗಲು ಜಿಲ್ಲಾ ಅಧಿಕಾರಿಗಳು, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ, ಮೌಲಾನಾ ಆಜಾದ ಭವನ,ಜಿಲ್ಲಾ ಪಂಚಾಯತ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ-೫೮೬೧೦೯ ಹಾಗೂ ದೂರವಾಣಿ ಸಂಖ್ಯೆ : ೦೮೩೫೨-೨೯೫೫೨೩ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026
    In ದಿನಪತ್ರಿಕೆ
  • ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು
    In (ರಾಜ್ಯ ) ಜಿಲ್ಲೆ
  • ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ಗೊಲ್ಲಾಳೇಶ್ವರನಿಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳದ ದಾನ-ಧರ್ಮದ ಪರಂಪರೆ ಸಮಾಜಕ್ಕೆ ಪ್ರೇರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ಹಬ್ಬದಲ್ಲಿ ಇಲಾಖೆ ನಿಯಮಾವಳಿ ಪಾಲಿಸಿ :ಪಿಎಸೈ
    In (ರಾಜ್ಯ ) ಜಿಲ್ಲೆ
  • ವಿದ್ಯೆ ನೀಡುವ ಪವಿತ್ರ ಕಾರ್ಯಗೈವ ಶಿಕ್ಷಕ ರಾಷ್ಟ್ರ ರಕ್ಷಕ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾಗಿಸುತ್ತಿದ್ದ ೩೦ ಚೀಲ ಅಕ್ಕಿ ಜಪ್ತಿ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.