ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯವು ಜುಲೈ ೨೦೨೬ರ ಪದವಿ, ಸ್ನಾತಕ ಕೋರ್ಸ್ಗಳು, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಕೆಗೆ ಜುಲೈ.೧೫ ಕೊನೆಯ ದಿನಾಂಕ ನಿಗದಿಪಡಿಸಿದೆ. Fresh Admission Link (ODL): https://ignouadmission.samarth.edu.in/ ºÁUÀÆ Fresh Admission Link (Online): https://ignouiop.samarth.edu.in/
ಜುಲೈ೨೦೨೬ರ ಮರು ಪ್ರವೇಶಾತಿಗೆ Re-registrationLink: https://onlinerr.ignou.ac.inಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ ೩೦ ಕೊನೆಯ ದಿನಾಂಕವಾಗಿದೆ.
ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ತಿತಿತಿ.igಟಿou.ಚಿಛಿ.iಟಿ ದಲ್ಲಿ ಪ್ರವೇಶ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರಿಯ ನಿರ್ದೇಶಕರು, ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯ ವಿಜಯಪುರ, ೧ನೇ ಮಹಡಿ, ಪ್ಲಾಜಾ-೨, ಪ್ರವಾಸೋದ್ಯಮ ಇಲಾಖೆಯ ಕಟ್ಟಡ, ಮೊ:೦೮೩೫೨-೨೫೨೦೦೬, emಚಿiಟ: ಡಿಛಿbiರಿಚಿಠಿuಡಿ@igಟಿou.ಚಿಛಿ.iಟಿ ವಿಜಯಪುರ ಸಂಪರ್ಕಿಸಬಹುದಾಗಿದೆ ಎಂದು ಇಗ್ನೋ ಪ್ರಾದೇಶಿಕ ನಿರ್ದೇಶಕರಾದ ಡಾ.ಬಿ.ಎನ್. ದೇವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
