Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನಬಾಗೇವಾಡಿಯಲ್ಲಿಬಕ್ರೀದ್ ಹಬ್ಬ ಆಚರಣೆ
(ರಾಜ್ಯ ) ಜಿಲ್ಲೆ

ಬಸವನಬಾಗೇವಾಡಿಯಲ್ಲಿಬಕ್ರೀದ್ ಹಬ್ಬ ಆಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗುರುವಾರ ಮುಸ್ಲಿಂ ಬಾಂಧವರು ಬಕ್ರೀದ್ (ಈದ್ ಉಲ್ ಹಜ್) ಹಬ್ಬವನ್ನು ಇದಗಾ ಮೈದಾನದಲ್ಲಿ ಜಗತ್ತಿನಲ್ಲಿ ಸುಖ ಶಾಂತಿ ನೆಮ್ಮದಿ ನೀಡಲಿ ಎಂದು ಅಲ್ಲಾಹನಿಗೆ ಪ್ರಾರ್ಥನೆಯನ್ನು ಮಾಡಿ ಸಾಮೂಹಿಕ ಪ್ರಾರ್ಥನೆ ಮಾಡುವ ಮೂಲಕ ಆಚರಿಸಿದರು.
ಪಟ್ಟಣದ ಇದಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಧರ್ಮ ಗುರು ಹಾಫೀಜಮಹ್ಮದ ಅಲಿ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಸಾಮೂಹಿಕ ಪ್ರಾರ್ಥನೆಯಲ್ಲಿ ಹಾಫೀಜ ಮೊಹಮ್ಮದ್ ಶೋಯಬ, ಜಾಮೀಯಾ ಮಸೀದಿ ಕಮೀಟಿ ಅಧ್ಯಕ್ಷ ಶಬ್ಬೀರಅಹ್ಮದ ನದಾಫ, ಮಾಜಿ ಪುರಸಭೆ ಸದಸ್ಯರಾದ ಕಮಲಸಾಬ ಕೊರಬು, ನಿಸಾರ ಚೌಧರಿ, ನಿಸಾರ ಚೌಧರಿ, ಅಬ್ದುಲರಜಾಕ ಚೌಧರಿ, ಪಂಚಗ್ಯಾರಂಟಿ ಯೋಜನೆಯ ತಾಲೂಕಾಧ್ಯಕ್ಷ ಮಹಿಬೂಬ ನಾಯ್ಕೋಡಿ, ಒಮ್ಮೆ ಕುಲ್ಸುಮ್ ಮಜೀದ್ ಕಮಿಟಿ ಅಧ್ಯಕ್ಷ ಅಬ್ದುಲರಜಾಕ ಕೊರಬು,ಅಂಜುಮನ ಕಮಿಟಿ ಅಧ್ಯಕ್ಷ ಚಾಂದಪಾಶಾ ಕೊರಬು, ಮುಖಂಡರಾದ ಇಬ್ರಾಹಿಂಸಾಬ ಬೊಮ್ಮನಹಳ್ಳಿ, ಮತಾಬ ಬೊಮ್ಮನಹಳ್ಳಿ, ಅಲ್ಲಾಭಕ್ಷ ಕೊರಬು, ಜಾಕೀರಹುಸೇನ ಬಾಗೇವಾಡಿ, ದಸ್ತಗಿರ ವಜ್ಜಲ, ಬುಡ್ಡೆಸಾಬ ಚಳ್ಳಿಗಿಡದ, ಲಾಲು ಕೊರಬು, ದಸ್ತಗೀರ ಹುಬ್ಬಳ್ಳಿ, ಮೊಹಮ್ಮದರಫೀಕ್ ಹೊಕ್ರಾಣಿ, ಅಬ್ದುಲರಜಾಕ ಬಾಗವಾನ,ಎಚ್.ಆರ್. ಬಾಗವಾನ, ಅಜೀಜ ಬಾಗವಾನ, ಮೀರಾಸಾಬ ಕೊರಬು, ಬಂದೇನವಾಜ ನಂದವಾಡಗಿ, ಮಹಿಬೂಬಅಲಿ ಬಳಗಾನೂರ, ಅಲ್ತಾಫಹುಸೇನ ಮುದ್ದೇಬಿಹಾಳ, ಸಲೀಮ ಸೈಯದ, ಇಮಾಮಅಲಿ ಬಾಗವಾನ, ಮಕ್ತಮಸಾಬ ನದಾಫ, ಹುಸೇನಸಾಬ ಬೈರವಾಡಗಿ, ಮಹಮ್ಮದಇಕ್ಬಾಲ ಕೊರಬು, ಮನ್ನಾನ ಶಾಬಾದಿ, ಜಮೀನ ಇಬ್ರಾಹಿಂಪುರ, ರಮಜಾನ ಹೆಬ್ಬಾಳ, ಅಮೀನಸಾಬ ಮಮದಾಪುರ, ಜಾಫರ ಮಕಾನಾದರ,ಮಹಮ್ಮದಶಫೀಕ ಹೊಕ್ರಾಣಿ,ಖಾಜಂಬರ ಚಳ್ಳಿಗಿಡದ, ಇಮ್ರಾನ್ ಕೊರಬು, ಜಹಿರಅಬ್ಸಾಸ ಬೊಮ್ಮನಹಳ್ಳಿ, ರಿಹಾನ ಕೆರೂರ ಮೊಮ್ಮದರಫೀಕ ಮನಗೂಳಿ, ದಾದಾ ಬಾಗವಾನ, ರಯೀಸಅಹ್ಮದ ಚಳ್ಳಿಗಿಡದ, ಸಿರಾಜ ಕೆರೂರ ಮಲಿಕಸಾಬ ಕೊರುಳಿ, ಸಮೀರ ಕೊರಬು, ಮಹಿಬೂಬಸಾಬ ಬಾಗವಾನ ಸೇರಿದಂತೆ ಇತರರು ಭಾಗವಹಿಸಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.