Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇಶದ ಅತ್ಯುನ್ನತ 175 ಕಾಲೇಜುಗಳಲ್ಲಿ 28ನೇ ರ‍್ಯಾಂಕ್

ಜಠರದ ಕ್ಯಾನ್ಸರ್ ಗೆ ಕಾರಣವಾಗಬಹುದಾದ ಗ್ಯಾಸ್ಟ್ರಿಕ್ ಸಮಸ್ಯೆ

ಬಿ.ಎಲ್.ಡಿ.ಇ ಡೀಮ್ಡ್ ವಿವಿ & ಅಮೇರಿಕ ಯುನಿವರ್ಸಿಟಿ ನಡುವೆ ಒಡಂಬಡಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಠರದ ಕ್ಯಾನ್ಸರ್ ಗೆ ಕಾರಣವಾಗಬಹುದಾದ ಗ್ಯಾಸ್ಟ್ರಿಕ್ ಸಮಸ್ಯೆ
(ರಾಜ್ಯ ) ಜಿಲ್ಲೆ

ಜಠರದ ಕ್ಯಾನ್ಸರ್ ಗೆ ಕಾರಣವಾಗಬಹುದಾದ ಗ್ಯಾಸ್ಟ್ರಿಕ್ ಸಮಸ್ಯೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹುಬ್ಬಳ್ಳಿ ಎಚ್.ಸಿ.ಜಿ ಕ್ಯಾನ್ಸರ್ ಆಸ್ಪತ್ರೆಯ ಸಂದರ್ಶಕ ತಜ್ಞವೈದ್ಯ ಡಾ. ಶ್ರೀಕಾಂತ ರವಿಚಂದ್ರನ್ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅತಿಯಾದ ಆಮ್ಲೀಯತೆ ಅಥವಾ ಗ್ಯಾಸ್ಟ್ರಿಕ್ ಸಮಸ್ಯೆ ಜಠರದ ಕ್ಯಾನ್ಸರ್ ಗೆ ಕಾರಣವಾಗಬಹುದು ಎಂದು ಹುಬ್ಬಳ್ಳಿ ಎಚ್.ಸಿ.ಜಿ ಕ್ಯಾನ್ಸರ್ ಆಸ್ಪತ್ರೆಯ ಸಂದರ್ಶಕ ತಜ್ಞವೈದ್ಯ ಡಾ. ಶ್ರೀಕಾಂತ ರವಿಚಂದ್ರನ್ ಹೇಳಿದ್ದಾರೆ.
ಮಂಗಳವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗ ಆಯೋಜಿಸಿದ್ದ ಜಠರದ ಕ್ಯಾನ್ಸರ್ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
40 ವರ್ಷ ದಾಟಿದ ವಯಸ್ಕರು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ನಿರ್ಲಕ್ಷಿಸಬಾರದರು. ಔಷಧ ಅಂಗಡಿಗಳಲ್ಲಿ ಸ್ವಚಿಕಿತ್ಸೆಯನ್ನು ಪಡೆಯದೆ ಉದರದರ್ಶಕ ಯಂತ್ರದ (ಎಂಡೊಸ್ಕೋಪಿ) ತಪಾಸಣೆ ಮಾಡಿಸಿಕೊಂಡರೆ ಜಠರದ ಕ್ಯಾನ್ಸರ್ ನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಮಾಡಿ ಸೂಕ್ತ ಚಿಕಿತ್ಸೆಯ ಮೂಲಕ ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿದೆ ಎಂದು ಅವರು ಹೇಳಿದರು.
ಜಠರದ ಕ್ಯಾನ್ಸರ್ ರೋಗದ ನಾನಾ ಗುಣಲಕ್ಷಣಗಳು ಮತ್ತು ತಪಾಸಣೆ ವಿಧಾನಗಳು ಹಾಗೂ ಲಭ್ಯವಿರುವ ಚಿಕಿತ್ಸೆ ಕ್ರಮಗಳನ್ನು ಅವರು ಪ್ರಾತ್ಯಕ್ಷಿಕೆ ಮೂಲಕ ಸವಿಸ್ತಾರವಾಗಿ ಮಾಹಿತಿ ನೀಡಿದರು.
ಬಿ.ಎಲ್.ಡಿ.ಇ ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ.ಕೋಟೆಣ್ಣವರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಎಲ್ಲ ಕ್ಯಾನ್ಸರ್ ಗಳಂತೆ ಜಠರದ ಕ್ಯಾನ್ಸರ್ ಸಹ ತಂಬಾಕು,ಸಿಗರೇಟು, ಸಾರಾಯಿ ಸೇವನೆಯಂಥ ದುಶ್ಟಟಗಳು, ಹೆಚ್ಚು ಹೊತ್ತಿಸಿದ ಎಣ್ಣೆ, ಮಸಾಲೆ ಆಹಾರ ಸೇವನೆ ಹಾಗೂ ಅನುವಂಶಿಕವಾಗಿಯೂ ಬರಬಹುದು. ದೀರ್ಘಕಾಲದ ಗ್ಯಾಸ್ಟ್ರಿಕ್ ಸಮಸ್ಯೆಯೆಂದು ಸುಮ್ಮನಿರದೆ,ತಜ್ಞ ವೈದ್ಯರನ್ನು ಸಂಪರ್ಕಿಸಿ ಸೂಕ್ತ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಮತ್ತು ಪ್ರಾಧ್ಯಾಪಕ ಡಾ. ರಮಾಕಾಂತ ಬಳೂರಕರ ಮಾತನಾಡಿ, ಜಠರದ ಕ್ಯಾನ್ಸರ್ ರೋಗಿಗಳಿಗೆ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಎಲ್ಲ ಬಗೆಯ ಚಿಕಿತ್ಸೆಗಳಿವೆ. ಅಲ್ಲದೇ, ತಜ್ಞ ವೈದ್ಯರು ಲಭ್ಯರಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಸ್ತ್ರಚಿಕಿತ್ಸೆ ವಿಭಾಗದ ಪ್ರಾಧ್ಯಾಪಕರಾದ ಡಾ. ವಿಜಯಾ ಪಾಟೀಲ, ಡಾ. ಗಿರೀಶ ಕುಲ್ಲೊಳ್ಳಿ, ಡಾ. ವಿಕ್ರಂ ಸಿಂದಗಿಕರ,ಡಾ. ದೀಪಕ ಚವ್ಹಾಣ,ಡಾ. ದಯಾನಂದ ಬಿರಾದಾರ,ಡಾ. ಪ್ರದೀಪ ಜಾಜು ಸೇರಿದಂತೆ ಬೋಧಕ ಸಿಬ್ಬಂದಿ ಹಾಗೂ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇಶದ ಅತ್ಯುನ್ನತ 175 ಕಾಲೇಜುಗಳಲ್ಲಿ 28ನೇ ರ‍್ಯಾಂಕ್

ಬಿ.ಎಲ್.ಡಿ.ಇ ಡೀಮ್ಡ್ ವಿವಿ & ಅಮೇರಿಕ ಯುನಿವರ್ಸಿಟಿ ನಡುವೆ ಒಡಂಬಡಿಕೆ

ಶಿಕ್ಷಣ ಸುಧಾರಣಾ ಸಮಿತಿಗೆ ಸಿದ್ಧಲಿಂಗ ಚೌಧರಿ ನಾಮ ನಿರ್ದೇಶನ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಕುರುಬ ಸಮಾಜದ ಆಕ್ರೋಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇಶದ ಅತ್ಯುನ್ನತ 175 ಕಾಲೇಜುಗಳಲ್ಲಿ 28ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಜಠರದ ಕ್ಯಾನ್ಸರ್ ಗೆ ಕಾರಣವಾಗಬಹುದಾದ ಗ್ಯಾಸ್ಟ್ರಿಕ್ ಸಮಸ್ಯೆ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಡೀಮ್ಡ್ ವಿವಿ & ಅಮೇರಿಕ ಯುನಿವರ್ಸಿಟಿ ನಡುವೆ ಒಡಂಬಡಿಕೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಸುಧಾರಣಾ ಸಮಿತಿಗೆ ಸಿದ್ಧಲಿಂಗ ಚೌಧರಿ ನಾಮ ನಿರ್ದೇಶನ
    In (ರಾಜ್ಯ ) ಜಿಲ್ಲೆ
  • ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಕುರುಬ ಸಮಾಜದ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿಬಕ್ರೀದ್ ಹಬ್ಬ ಆಚರಣೆ
    In (ರಾಜ್ಯ ) ಜಿಲ್ಲೆ
  • ಎತ್ತ ಸಾಗುತ್ತಿದೆ ಸಾಮಾಜಿಕ ಸಂಬಂಧ
    In ಭಾವರಶ್ಮಿ
  • ಶಾಲೆಗಳಲ್ಲಿ ಶಿಕ್ಷಣ ಜೊತೆಗೆ ಕಲಿಸಬಹುದಾದ ಕೌಶಲ್ಯಗಳು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 28, 2026
    In ದಿನಪತ್ರಿಕೆ
  • ಇಗ್ನೋ ವಿವಿದ ಕೋರ್ಸ್: ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.