Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂದುಶೇಖರ ಗೆ ಸಂದ ಪ್ರಶಸ್ತಿ ಅವರ ಸೇವೆಗೆ ಸಂದ ಗೌರವ
(ರಾಜ್ಯ ) ಜಿಲ್ಲೆ

ಇಂದುಶೇಖರ ಗೆ ಸಂದ ಪ್ರಶಸ್ತಿ ಅವರ ಸೇವೆಗೆ ಸಂದ ಗೌರವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಾಮರಾಜನಗರ ಜಿಲ್ಲೆಯ ಯಳಂದೂರಿನ ಹಿರಿಯ ಪತ್ರಕರ್ತ ನಾಗರಾಜ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ’ಉದಯರಶ್ಮಿ’ ದಿನಪತ್ರಿಕೆ ಸಂಪಾದಕ ಇಂದುಶೇಖರ ಮಣೂರ ಅವರು ಈಚೆಗೆ ’ಬಸವ ಸೇವಾ ಪ್ರಶಸ್ತಿ’ ಗೌರವಕ್ಕೆ ಭಾಜನರಾದ ಪ್ರಯುಕ್ತ ಚಾಮರಾಜನಗರ ಜಿಲ್ಲೆಯ ಯಳಂದೂರಿನ ಹಿರಿಯ ಪತ್ರಕರ್ತ ನಾಗರಾಜ ಅವರು ತಮ್ಮ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಿದರು.
ಈ ವೇಳೆ ಮಾತನಾಡಿದ ಪತ್ರಕರ್ತ ನಾಗರಾಜ ಅವರು, ವಚನ ಸಾಹಿತ್ಯ ಮತ್ತು ಶರಣ ಸಂಸ್ಕೃತಿಯ ಪ್ರಸಾರಕ್ಕಾಗಿ ಶ್ರಮಿಸುತ್ತಿರುವ ಸನ್ಮಿತ್ರ ಇಂದುಶೇಖರ ಅವರ ಶ್ರಮ ಮತ್ತು ಬದ್ಧತೆಯನ್ನು ಗೌರವಿಸಲು ಮಾನವೀಯತೆ ಹಾಗೂ ಸಮಾನತೆಯ ಸಂದೇಶವನ್ನು ಸಾರಿದ ವಿಶ್ವಗುರು ಬಸವಣ್ಣನವರ ಹೆಸರಿನ ಪ್ರಶಸ್ತಿ ಅವರಿಗೆ ಸಂದಿರುವುದು ಅವರ ಸೇವೆಗೆ ಸಂದ ಗೌರವ ಎಂದು ಅಭಿಪ್ರಾಯಿಸಿದರು.
ಸನ್ಮಾನಕ್ಕೆ ಪ್ರತಿಯಾಗಿ ಮಾತನಾಡಿದ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಮಾತನಾಡಿ, ಎಲ್ಲಿಯ ವಿಜಯಪುರ, ಎಲ್ಲಿಯ ಚಾಮರಾಜನಗರ.. ನಾಗರಾಜ ಅವರೊಂದಿಗಿನ ಸ್ನೇಹತಂತು ದಾರಿ ದೂರವಿದ್ದರೂ ಭಾವಗಳು ಸದಾ ಜೊತೆಯಾಗಿ ಸಾಗಿವೆ. ಅವರ ಜೀವನ ಪ್ರೀತಿ, ನೊಂದವರಿಗೆ ಸದಾ ಸ್ಪಂದಿಸುವ, ಸಹಾಯ ಹಸ್ತ ಚಾಚುವ ಅವರ ಮಾನವೀಯ ಕಳಕಳಿ ಅನನ್ಯ ಎಂದು ಶ್ಲಾಘಿಸಿದರು.
ಈ ವೇಳೆ ಸ್ಥಳೀಯ ಹಿರಿಯ ಪತ್ರಕರ್ತ ನಾಗೇಂದ್ರ, ರಾಜು ಕೆರುಟಗಿ, ಶ್ರೀಮತಿ ಶೋಭಾ ನಾಗರಾಜ, ಚೇತನ ನಾಗರಾಜ, ಜೀವನ್ ನಾಗರಾಜ, ’ಉದಯರಶ್ಮಿ’ ಪ್ರಕಾಶಕಿ ಶ್ರೀಮತಿ ಶೈಲಾ ಮಣೂರ ಸೇರಿದಂತೆ ಹಲವರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.