Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಲಯ ಅರಣ್ಯಾಧಿಕಾರಿಯಾಗಿ ಅಡಿವೆಪ್ಪ ದೊಡಮನಿ ಪದೋನ್ನತಿ :ಸನ್ಮಾನ
(ರಾಜ್ಯ ) ಜಿಲ್ಲೆ

ವಲಯ ಅರಣ್ಯಾಧಿಕಾರಿಯಾಗಿ ಅಡಿವೆಪ್ಪ ದೊಡಮನಿ ಪದೋನ್ನತಿ :ಸನ್ಮಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ತಾಲೂಕಿನ ನದಿ ಇಂಗಳಗಾಂವ ಗ್ರಾಮದ ಹೆಮ್ಮೆಯ ಪುತ್ರ ಅಡಿವೆಪ್ಪ ದೊಡಮನಿ ಅವರು ಉಪ ವಲಯ ಅರಣ್ಯಾಧಿಕಾರಿ ಹುದ್ದೆಯಿಂದ ವಲಯ ಅರಣ್ಯಾಧಿಕಾರಿ ಹುದ್ದೆಗೆ ಪದೋನ್ನತಿ ಹೊಂದಿದ್ದಾರೆ ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ಅರಣ್ಯ ಇಲಾಖೆಯಲ್ಲಿ ಪ್ರಾಮಾಣಿಕತೆ ಹಾಗೂ ಕರ್ತವ್ಯನಿಷ್ಠೆಯಿಂದ ಸೇವೆ ಸಲ್ಲಿಸಿದ ದೊಡಮನಿ ಅವರ ಪದೋನ್ನತಿಯು ಇಡೀ ಗ್ರಾಮಕ್ಕೆ ಹೆಮ್ಮೆ ತಂದಿದೆ. ಸದ್ಯ ಅವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಅವರ ಸಾಧನೆಗೆ ಗ್ರಾಮಸ್ಥರು ಸಿಹಿ ಹಂಚಿ ಸಂಭ್ರಮಿಸಿದರು. ಹಾಗೂ ಮುಂದಿನ ಸೇವಾವಧಿ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನೂತನ ವಲಯ ಅರಣ್ಯಾಧಿಕಾರಿ ಅಡಿವೆಪ್ಪ ದೊಡಮನಿ, ನನ್ನ ಈ ಸಾಧನೆಗೆ ಗ್ರಾಮಸ್ಥರ ಆಶೀರ್ವಾದ ಹಿರಿಯರ ಮಾರ್ಗದರ್ಶನ ಮತ್ತು ಸ್ನೇಹಿತರ ಸಹಕಾರವೇ ಕಾರಣ ಅರಣ್ಯ ಸಂರಕ್ಷಣೆ ನನ್ನ ಮೊದಲ ಆದ್ಯತೆಯಾಗಿದ್ದು ಜನರ ಸಹಕಾರದೊಂದಿಗೆ ಇನ್ನಷ್ಟು ಉತ್ತಮ ಸೇವೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಈ ವೇಳೆ ಪತ್ರಕರ್ತರಾದ ವಿಲಾಸ ಕಾಂಬಳೆ, ಗೀರೆಪ್ಪಾ ಕಾಂಬಳೆ, ಮಹಾದೇವಿ ದೊಡಮನಿ, ಕಾವೇರಿ ದೊಡಮನಿ, ಸುನೀತಾ ಕಾಂಬಳೆ ಸೇರಿದಂತೆ ಗ್ರಾಮದ ಗಣ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

BIJAPUR NEWS bjp public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.