Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ

ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ

ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಕ್ರೀದ್: ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
(ರಾಜ್ಯ ) ಜಿಲ್ಲೆ

ಬಕ್ರೀದ್: ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಇಸ್ಲಾಂ ಧರ್ಮೀಯರ ತ್ಯಾಗ, ಬಲಿದಾನದ ಪ್ರತೀಕವಾಗಿರುವ ಬಕ್ರೀದನ್ನು ಪಟ್ಟಣದ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರ ಮೂಲಕ ಶ್ರದ್ಧಾ, ಭಕ್ತಿಯಿಂದ ಅಚರಿಸಿದರು.
ಪಟ್ಟಣದ ಈದಗಾ ಮೈದಾನದಲ್ಲಿ ಬೆಳಿಗ್ಗೆ ಮಕ್ಕಳಾದಿಯಾಗಿ ಸಮಸ್ತ ಸಮುದಾಯದ ಜನ ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಮೌಲಾನಾ ಇಸ್ಮಾಯಿಲ್ ಲಾಳಸಂಗಿ ಮಾತನಾಡಿ, ತ್ಯಾಗ, ಬಲಿದಾನದ ಸಂದೇಶ ಸಾರುವ ಹಬ್ಬದ ಆಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೇ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವಂತಾಬೇಕು. ಶಾಂತಿ ಸಂದೇಶ ಸಾರುವ ವಿಶ್ವ ಭಾತೃತ್ವದ ಸಂಕೇತವಾದ ಈ ದಿನದಂದು ನಾವೆಲ್ಲ ಮಾನವರು ಒಂದೇ ಭಾವನೆಯನ್ನು ಹೊಂದಿ ಮಾನವೀಯ ಮೌಲ್ಯಗಳನ್ನು ಸಾರೋಣ ಹಾಗೂ ಅಳವಡಿಸಿಕೊಳ್ಳೊಣ ಎಂದು ಕರೆ ನೀಡಿದರು. ನಂತರ ಪರಸ್ಪರ ಶುಭಾಶಯ ವಿನಿಮಯದಲ್ಲಿ ಪಾಲ್ಗೊಂಡು ಶುಭಕೋರಿದರು.
ಪ್ರಾರ್ಥನೆಯಲ್ಲಿ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ರಿಯಾಜ್ ಯಲಗಾರ, ಅಂಜುಮನ್ ಇಸ್ಲಾಂ ಕಮೀಟಿಯ ಅಧ್ಯಕ್ಷರುಗಳಾದ ಮೈಬೂಬ್‌ಸಾಬ್ ಹುಂಡೇಕಾರ, ಲಾಲಸಾಬ್ ಮಳಖೇಡ(ಹೊಸನಗರ) ಉಪಾಧ್ಯಕ್ಷರುಗಳಾದ ರಫೀಕ ಪಾನಪರೋಷ್, ಉಸ್ಮಾನಸಾಬ್ ಹಚ್ಯಾಳ(ಹೊಸೂರ) ಕಾರ್ಯದರ್ಶಿ ಅಬ್ದುಲ್ ಸತಾರ್ ಉಪ್ಪರಘರ, ಪಟ್ಟಣ ಪಂಚಾಯಿತಿ ಸದಸ್ಯ ಬಷೀರ ಬೇಪಾರಿ, ರೆಹಮಾನ್‌ಸಾಬ್ ವಡ್ಡೋಡಗಿ, ಎ.ಡಿ.ಮುಲ್ಲಾ, ಶಬ್ಬೀರ ಮುಲ್ಲಾ, ಹಾಜೀಲಾಲ್ ಮಸಳಿ, ಮುನೀರ್ ಅಹ್ಮದ್ ಮಳಖೇಡ, ರಿಯಾಜ್ ನಾಯ್ಕೋಡಿ, ನಜೀರ್ ಕಲಕೇರಿ, ಮುರ್ತುಜಾ ತಾಂಬೋಳಿ ಸೇರಿದಂತೆ ಸಮಸ್ತ ಸಮುದಾಯದ ಜನರು ಭಾಗವಹಿಸಿದ್ದರು.

BIJAPUR NEWS bjp public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ

ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ

ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ

ಗುರು-ಶಿಷ್ಯರದು ಜಗದ ಶ್ರೇಷ್ಠ ಸಂಬಂಧ :ಮರುಳಾರಾಧ್ಯ ಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ
    In (ರಾಜ್ಯ ) ಜಿಲ್ಲೆ
  • ಗುರು-ಶಿಷ್ಯರದು ಜಗದ ಶ್ರೇಷ್ಠ ಸಂಬಂಧ :ಮರುಳಾರಾಧ್ಯ ಶ್ರೀ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜವಾಬ್ದಾರಿ ಮತ್ತಷ್ಟು ಹೆಚ್ಚಿಸುವ ಪ್ರತಿಭಾ ಪುರಸ್ಕಾರ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ :ಶಿವಲೀಲಾ
    In (ರಾಜ್ಯ ) ಜಿಲ್ಲೆ
  • ಚಿಮ್ಮಡದಲ್ಲಿ ಪ್ರತಿಭಾ ಪರೀಕ್ಷೆ ಬರೆದ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ಸಂಗೀತದ ರಸ ಋಷಿಗಳು ಜನ್ಮತಾಳಿದ ತಾಳಿಕೋಟೆ :ಸಾಲಿಮಠ
    In (ರಾಜ್ಯ ) ಜಿಲ್ಲೆ
  • ಅಹಿಲ್ಯಾಬಾಯಿ ಆಡಳಿತದ ಕಾಲ ಸುವರ್ಣ ಯುಗ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ವಿಶ್ವೇಶ್ವರ ಬಾಲಭಾರತಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.