Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಚಿಮ್ಮಡದಲ್ಲಿ ಸಂಭ್ರಮದ ಬಕ್ರೀದ ಹಬ್ಬ :ವಿಶೇಷ ಪ್ರಾರ್ಥನೆ

ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸುವಂತೆ ಪ್ರಚಾರಂದೋಲನ

ತ್ಯಾಗ ಮತ್ತು ಬಲಿದಾನದ ಬಕ್ರೀದ್ ಹಬ್ಬ :ಮೌಲಾನಾ ಕಾಶ್ಮಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತ್ಯಾಗ ಮತ್ತು ಬಲಿದಾನದ ಬಕ್ರೀದ್ ಹಬ್ಬ :ಮೌಲಾನಾ ಕಾಶ್ಮಿ
(ರಾಜ್ಯ ) ಜಿಲ್ಲೆ

ತ್ಯಾಗ ಮತ್ತು ಬಲಿದಾನದ ಬಕ್ರೀದ್ ಹಬ್ಬ :ಮೌಲಾನಾ ಕಾಶ್ಮಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಬಕ್ರೀದ ಮುಸ್ಲಿಂ ಬಾಂಧವರ ಪ್ರಮುಖ ತ್ಯಾಗ ಮತ್ತು ಬಲಿದಾನದ ಹಬ್ಬವಾಗಿದೆ. ಅಲ್ಲಾಹನ ಮೇಲಿನ ಭಕ್ತಿಯಿಂದ ಪ್ರವಾದಿ ಮಹಮ್ಮದ ಇಬ್ರಾಹಿಂ ತನ್ನ ಮಗನನ್ನೇ ಬಲಿ ಕೊಡಲು ಮುಂದಾದಾಗ ಅವನ ತ್ಯಾಗಕ್ಕೆ ಮೆಚ್ಚಿ ಅಲ್ಲಾಹ ಮಗನ ಬದಲಾಗಿ ಕುರಿಯನ್ನು ಬಲಿ ನೀಡುವಂತೆ ಮಾಡಿದ ಪವಾಡ ನೆನಪಿಸುವ ಹಬ್ಬವೇ ಈ ಪವಿತ್ರ ಬಕ್ರೀದ್ ಹಬ್ಬ ಎಂದು ಇಸ್ಲಾಂ ಧರ್ಮಗುರು ಮೌಲಾನಾ ಶಾಕೀರ ಹುಸೇನ ಕಾಶ್ಮಿ ಹೇಳಿದರು.
ನಗರದ ಹಂಜಗಿ ರಸ್ತೆಯ ಈದಗಾ ಮೈದಾನದಲ್ಲಿ ಬಕ್ರೀದ ಹಬ್ಬದ ನಿಮಿತ್ಯ ನಡೆದ ನಮಾಜ ಕ್ರಾರ್ಯಕ್ರಮದ ಮೊದಲು ಅವರು ಮಾತನಾಡಿದರು.
ನಮಾಜ ಕಾರ್ಯಕ್ರಮದಲ್ಲಿ ಧರ್ಮಗುರು ಮುಫ್ತಿ ಅಬ್ದುಲ ರಹಮಾನ, ಧರ್ಮಗುರು ಹಾಪೀಜ, ಫಯರೋಜ ಬಾಗವಾನ, ಜಾವೇದ ಮೋಮಿನ, ಅಬ್ದುಲ ರಹಮಾನ ಬಾಗವಾನ , ಅಬ್ದುಲ ರಶಿದ ಮುಗಳಿ, ಷರೀಪ ಪಟೇಲ, ಹಸನ ಮುಜಾವರ, ಯುನುಶ ರೇವೂರಕರ, ಫಾರುಖ ತುರ್ಕಿ, ಫಯಾಜ ಬಾಗವಾನ, ರಫೀಕ ಇಂಡಿಕರ, ಅಬ್ದುಲ ರಶೀದ ಅರಬ, ಖಾಜಾ ಪಟೇಲ, ಹುಸೇನ ಜಮಾದಾರ, ಪುರಸಭೆ ಮಾಜಿ ಸದಸ್ಯರಾದ ಅಯೂಬ ಬಾಗವಾನ, ಶಬ್ಬೀರ ಖಾಜಿ, ಜಹಾಂಗೀರ ಸೌದಾಗರ, ಅಸ್ಲಾಂ ಕಡಣಿ, ಮಸ್ತಾಕ ಇಂಡಿಕರ, ಜನುದ್ದೀನ ಬಾಗವಾನ, ಮಹಿಬೂಬ ಅರಬ, ವ್ಯಾಪಾರಿಗಳಾದ ನಿಸಾರ ಬಾಗವಾನ, ರಿಯಾಜ್ ಗೌಂಡಿ, ಸಲೀಂ ಶೇಖ, ಹಾಜಿ ಪಟೇಲ, ಸಲೀಂ ತೋಳನೂರ, ಬಾಬುಸಾಬ ಸೌದಾಗರ, ಮುಬಾರಕ ಕೋಲಾರ, ಅಬು ತಾಲಿ ಹೊಸುರ, ಬಸೀರ ಇನಾಮದಾರ, ಮಹಮ್ಮದ ಗುಲಬರ್ಗಾ, ರಾಜ ಅಹಮ್ಮದ ತುರಕನಗೇರಿ, ಅಸ್ಲಂ ಪಟೇಲ ಮತ್ತಿತರಿದ್ದರು.
ನಗರದ ಅಂಜುಮನ ಮೈದಾನದಲ್ಲಿ ಪ್ರಾರ್ಥನೆ ಮಾಡಿದರು. ಝಿಯಾ ಉಲ್ ಹಕ್ ಉಮರಿ ನಮಾಜ ಭೋಧಿಸಿದರು.
ತಾಲೂಕಿನ ತಾಂಬಾ, ಸಾತಲಗಾಂವ, ಇಂಗಳಗಿ, ಸಾಲೋಟಗಿ ಭತಗುಣಕಿ ಸೇರಿದಂತೆ ಅನೇಕ ಕಡೆಗೆ ಈದಗಾ ಮೈದಾನದಲ್ಲಿ ಬಕ್ರೀದ್ ಪ್ರಯುಕ್ತ ಇಸ್ಲಾಂ ಸಮಾಜ ಬಾಂಧವರು ನಮಾಜ ಮಾಡಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಚಿಮ್ಮಡದಲ್ಲಿ ಸಂಭ್ರಮದ ಬಕ್ರೀದ ಹಬ್ಬ :ವಿಶೇಷ ಪ್ರಾರ್ಥನೆ

ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸುವಂತೆ ಪ್ರಚಾರಂದೋಲನ

ಉಚಿತ ದಂತ ತಪಾಸಣಾ ಶಿಬಿರ :ಇಂದು ಕೊನೆ ದಿನ

ಸರ್ವರ್ ಸಮಸ್ಯೆ: ಪಡಿತರ ಪಡೆಯಲು ಜನರ ಪರದಾಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಚಿಮ್ಮಡದಲ್ಲಿ ಸಂಭ್ರಮದ ಬಕ್ರೀದ ಹಬ್ಬ :ವಿಶೇಷ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸುವಂತೆ ಪ್ರಚಾರಂದೋಲನ
    In (ರಾಜ್ಯ ) ಜಿಲ್ಲೆ
  • ತ್ಯಾಗ ಮತ್ತು ಬಲಿದಾನದ ಬಕ್ರೀದ್ ಹಬ್ಬ :ಮೌಲಾನಾ ಕಾಶ್ಮಿ
    In (ರಾಜ್ಯ ) ಜಿಲ್ಲೆ
  • ಉಚಿತ ದಂತ ತಪಾಸಣಾ ಶಿಬಿರ :ಇಂದು ಕೊನೆ ದಿನ
    In (ರಾಜ್ಯ ) ಜಿಲ್ಲೆ
  • ಸರ್ವರ್ ಸಮಸ್ಯೆ: ಪಡಿತರ ಪಡೆಯಲು ಜನರ ಪರದಾಟ
    In (ರಾಜ್ಯ ) ಜಿಲ್ಲೆ
  • ಉದ್ಯೋಗಿಯಾಗದೇ ಉದ್ಯೋಗದಾತರಾಗಿ ರೂಪುಗೊಳ್ಳಿ :ಪ್ರೊ.ಕುಂಬಾರ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಶ್ರೇಷ್ಠ ಶಿವಯೋಗ ಸಾಧಕರು ಮಲೆ ಮಹದೇಶ್ವರ
    In ವಿಶೇಷ ಲೇಖನ
  • ಪ್ರೌಢಾವಸ್ಥೆಯಲ್ಲಿ ಮಕ್ಕಳ ಬೆಳವಣಿಗೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 29, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.