ಆಲಮಟ್ಟಿ: ಈ ಚಿನ್ಮಯಿ ಬಾಲೆಯರ ಸಂತೋಷಕ್ಕೆ ಪಾರವೇ ಇಲ್ಲ. ನವರಾತ್ರಿ ಸಂಭ್ರಮದ ಉಲ್ಲಾಸದಲ್ಲಿ ಹರ್ಷಚಿಕಿತರಾಗಿ ನಗೆ ಹೊನಲು ಬೀರಿದ್ದಾರೆ. ತಮ್ಮದೇ ಲಯೋತ್ಸಾಹದ ಗುಂಗಿನಲ್ಲಿ ಬೂದೋತ್ಸಾಹದ ರಂಗು ಹಿತೋತ್ಸಾಹದಲ್ಲಿ ಹೊರಹಾಕಿ ಗಮನ ಸೆಳೆದಿದ್ದಾರೆ ಈ ಚಿಕ್ಕ ಬಾಲೆಯರು !
ಒಬ್ಬಳು ಸಮೀಕ್ಷಾ, ಇನ್ನೊಬ್ಬಳು ಸ್ಪಂದನಾ. ಈ ಪುಟ್ಟ ಜೋಡಿಗಳು ಶನಿವಾರ ನವರಾತ್ರಿ ಏಳನೇ ದಿನದ ಬೂದು ಬಣ್ಣದ ಉಡುಪು ಧರಿಸಿ ನವೋಲ್ಲಾಸದಲ್ಲಿ ಮಿನುಗಿದ್ದಾರೆ.
ನಖರಾ ರಾಣಿ ಸಮೀಕ್ಷಾ, ಸಂತೋಷ-ವಿಜಯಲಕ್ಷ್ಮೀ ಮರಡಿ ದಂಪತಿಗಳ ಮಗಳಾದರೆ ಸ್ಪಂದನಾ ಮಲ್ಲಪ್ಪ-ಸರಸ್ವತಿ ಕಾಖಂಡಕಿ ದಂಪತಿಗಳ ಕುಡಿಯಾಗಿದ್ದಾಳೆ. ಇವರು ಆಲಮಟ್ಟಿ ಬಳಿಯ ಚಿಮ್ಮಲಗಿ ಭಾಗ-೧ ಬಿ ಗ್ರಾಮದ ನಿವಾಸಿಗಳು.
Related Posts
Add A Comment