Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ

ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ

ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಅಶೋಕ್ ಬೂದಿಹಾಳ ಆಯ್ಕೆ
(ರಾಜ್ಯ ) ಜಿಲ್ಲೆ

ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಅಶೋಕ್ ಬೂದಿಹಾಳ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಬಲೇಶ್ವರ ತಾಲೂಕಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಅಶೋಕ್ ಎಂ ಬೂದಿಹಾಳ ಆಯ್ಕೆಯಾಗಿದ್ದಾರೆ.
ಅದರಂತೆ ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ಗುಡ್ಡಾಪಗೋಳ, ಉಪಾಧ್ಯಕ್ಷರಾಗಿ ಪರಸಪ್ಪ ಕಾಳಗಿ, ಹಾಗೂ ಮಹಿಳಾ ಉಪಾಧ್ಯಕ್ಷರಾಗಿ ಶ್ರೀಮತಿ ಲಕ್ಷ್ಮಿ ತೊರವಿ, ಹಾಗೆಯೇ ಖಜಾಂಚಿಯಾಗಿ ಸಿದ್ದರಾಯ ಅಥಣಿ ಸಹಕಾರ್ಯದರ್ಶಿಯಾಗಿ ಪರಸಪ್ಪ ಗಂಗೂರ್ ಹಾಗೂ ಮಹಿಳಾ ಸಹಕಾರ್ಯದರ್ಶಿಯಾಗಿ ಶ್ರೀಮತಿ ದೀಪ್ತಿ ದೇವಕತೆ, ಸಂಘಟನಾ ಕಾರ್ಯದರ್ಶಿಯಾಗಿ ಶ್ರೀ ವೆಂಕಟರೆಡ್ಡಿ ನಿಂಗರೆಡ್ಡಿ ಮಹಿಳಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ದೀಪ ಹಿರೇಮಠ ಆಯ್ಕೆಯಾಗಿದ್ದಾರೆ ಅದರಂತೆ ಗೌರವ ಅಧ್ಯಕ್ಷರಾಗಿ ಜಿ ಎನ್ ಬಾಲಸಿಂಗ್ ನೇಮಕಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಎಸ್ ಬಿ ಹಲಸಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ

ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ

ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ

ಗುರು-ಶಿಷ್ಯರದು ಜಗದ ಶ್ರೇಷ್ಠ ಸಂಬಂಧ :ಮರುಳಾರಾಧ್ಯ ಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ
    In (ರಾಜ್ಯ ) ಜಿಲ್ಲೆ
  • ಗುರು-ಶಿಷ್ಯರದು ಜಗದ ಶ್ರೇಷ್ಠ ಸಂಬಂಧ :ಮರುಳಾರಾಧ್ಯ ಶ್ರೀ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜವಾಬ್ದಾರಿ ಮತ್ತಷ್ಟು ಹೆಚ್ಚಿಸುವ ಪ್ರತಿಭಾ ಪುರಸ್ಕಾರ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ :ಶಿವಲೀಲಾ
    In (ರಾಜ್ಯ ) ಜಿಲ್ಲೆ
  • ಚಿಮ್ಮಡದಲ್ಲಿ ಪ್ರತಿಭಾ ಪರೀಕ್ಷೆ ಬರೆದ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ಸಂಗೀತದ ರಸ ಋಷಿಗಳು ಜನ್ಮತಾಳಿದ ತಾಳಿಕೋಟೆ :ಸಾಲಿಮಠ
    In (ರಾಜ್ಯ ) ಜಿಲ್ಲೆ
  • ಅಹಿಲ್ಯಾಬಾಯಿ ಆಡಳಿತದ ಕಾಲ ಸುವರ್ಣ ಯುಗ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ವಿಶ್ವೇಶ್ವರ ಬಾಲಭಾರತಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.