ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಹಯಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿರುವ ನಾರಾಯಣಪ್ಪ ಕುರುಬರ ಅವರು ಮೇ ಅಂತ್ಯಕ್ಕೆ ಸೇವೆಯಿಂದ ವಯೋನಿವೃತ್ತಿ ಹೊಂದುತ್ತಿದ್ದಾರೆ.
ವಯೋನಿವೃತ್ತಿ ಹೊಂದುತ್ತಿರುವ ನಾರಾಯಣಪ್ಪ ಕುರುಬರ
ಅವರಿಗೆ ಶನಿವಾರ
(ಮೇ 30)ರಂದು ನಗರದ ಸೆಟ್‌ಲೈಟ್ ಬಸ್ ನಿಲ್ದಾಣದ ಹತ್ತಿರ ಇರುವ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
