Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾಯುತಿರುವೆ ರಂಗುರಂಗಿನ ರಂಗಿನಾಟಕೆ

ಲಕ್ಷ್ಮಣ ಸವದಿ ಗೆ ಸಚಿವ ಸ್ಥಾನ ನೀಡಲು ಗಾಣಿಗ ಸಮಾಜ ಆಗ್ರಹ

‘ಅಂಗಾಂಶ ಕೃಷಿ ಬಾಳೆ ಬೇಸಾಯ’ಕ್ಕೆ ರೈತರು ಮುಂದಾಗಲು ತೋಟಗಾರಿಕೆ ಇಲಾಖೆ ಕರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೇ.೩೦ & ೩೧ರಂದು ನೀರು ಸರಬರಾಜು ಪೂರೈಕೆಯಲ್ಲಿ ವ್ಯತ್ಯಯ
(ರಾಜ್ಯ ) ಜಿಲ್ಲೆ

ಮೇ.೩೦ & ೩೧ರಂದು ನೀರು ಸರಬರಾಜು ಪೂರೈಕೆಯಲ್ಲಿ ವ್ಯತ್ಯಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಕೊಲ್ಹಾರ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಸರಬರಾಜಾಗುವ ಪ್ರದೇಶಗಳಿಗೆ ಮೇ.೩೦ ಹಾಗೂ ೩೧ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಕೊಲ್ಹಾರ ಮೂಲ ಸ್ಥಾವರದಿಂದ ಜಲನಗರ ಪಂಪಿನ ಮನೆಯವರೆಗೆ ಅಳವಡಿಸಿರುವ ೯೬೫/೯೦೦ಎಂ.ಎA ವ್ಯಾಸದ ಎಂ.ಎಸ್/ಪಿ.ಎಸ್.ಸಿ ಮುಖ್ಯ ಏರು ಕೊಳವೆ ಮಾರ್ಗದ ಕೊಲ್ಹಾರ ಜಾಕವೆಲ್, ಕೊಲ್ಲಾರ ಡಬ್ಲ್ಯೂ.ಟಿ.ಪಿ, ಚೈನೇಜ್ ೧.೯೦೭ಕಿ.ಮೀ ಹೊನ್ಯಾಳ ಕೆರೆ,ಚೈನೇಜ್ ೨.೪೦೬ ಕಿ.ಮೀ ಈರಣ್ಣ ಗುಡಿ, ಚೈನೇಜ್ ೬.೨೦೦ಕಿ.ಮೀ ಗರಸಂಗಿ ಹಳ್ಳದ ಹತ್ತಿರ, ಚೈನೇಜ್ ೯.೯೬೦ಕಿ.ಮೀ, ಚೈನೇಜ್ ೧೧.೯೦೦ಕಿ.ಮೀ ಜಗದಾಳ ತೋಟದ ಹತ್ತಿರ, ಸಾಯಿಬಾಬಾ ಗುಡಿ ಹತ್ತಿರ ೪ ಸ್ಥಳಗಳಲ್ಲಿ, ಜಿಯೋ ಪೆಟ್ರೋಲ್ ಪಂಪ್ ಹತ್ತಿರ, ಇಂಡಿಯನ್ ಆಯಿಲ್ ಪಂಪ್ ಹತ್ತಿರ,ಪ್ರಾರ್ಥನಾ ಶಾಲೆ ಹತ್ತಿರ, ಜುಮನಾಳ ಕ್ರಾಸ್ ಹತ್ತಿರ,ಸುತಳಿ ತೋಟ ಕರ್ಮಾ ಕೆಫೆ ಹತ್ತಿರ, ಕರ್ಮಾ ಕೆಫೆ ಮಸೀದಿ ಹತ್ತಿರ ಮತ್ತು ಆಯುರಗ್ರಾಮ ಆಸ್ಪತ್ರೆ ಹತ್ತಿರದ ಸ್ಥಳಗಳಲ್ಲಿ ನೀರು ಸೋರುವಿಕೆ ದುರಸ್ತಿ ಕಾಮಗಾರಿ ಮಂಡಳಿ ವತಿಯಿಂದ ಕೈಗೆತ್ತಿಕೊಳ್ಳುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು,ಸಾರ್ವಜನಿಕರು ಸಹಕರಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾಯುತಿರುವೆ ರಂಗುರಂಗಿನ ರಂಗಿನಾಟಕೆ

ಲಕ್ಷ್ಮಣ ಸವದಿ ಗೆ ಸಚಿವ ಸ್ಥಾನ ನೀಡಲು ಗಾಣಿಗ ಸಮಾಜ ಆಗ್ರಹ

‘ಅಂಗಾಂಶ ಕೃಷಿ ಬಾಳೆ ಬೇಸಾಯ’ಕ್ಕೆ ರೈತರು ಮುಂದಾಗಲು ತೋಟಗಾರಿಕೆ ಇಲಾಖೆ ಕರೆ

ಕನ್ನಡ ಫಿಲಂ ಚೇಂಬರ್ ಜಿಲ್ಲಾಧ್ಯಕ್ಷರಾಗಿ ಡಾ.ಮಲ್ಲಿಕಾರ್ಜುನ ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾಯುತಿರುವೆ ರಂಗುರಂಗಿನ ರಂಗಿನಾಟಕೆ
    In ವಿಶೇಷ ಲೇಖನ
  • ಲಕ್ಷ್ಮಣ ಸವದಿ ಗೆ ಸಚಿವ ಸ್ಥಾನ ನೀಡಲು ಗಾಣಿಗ ಸಮಾಜ ಆಗ್ರಹ
    In (ರಾಜ್ಯ ) ಜಿಲ್ಲೆ
  • ‘ಅಂಗಾಂಶ ಕೃಷಿ ಬಾಳೆ ಬೇಸಾಯ’ಕ್ಕೆ ರೈತರು ಮುಂದಾಗಲು ತೋಟಗಾರಿಕೆ ಇಲಾಖೆ ಕರೆ
    In (ರಾಜ್ಯ ) ಜಿಲ್ಲೆ
  • ಕನ್ನಡ ಫಿಲಂ ಚೇಂಬರ್ ಜಿಲ್ಲಾಧ್ಯಕ್ಷರಾಗಿ ಡಾ.ಮಲ್ಲಿಕಾರ್ಜುನ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದಲಿತ ನಾಯಕರನ್ನು ಮೂಲೆಗುಂಪು ಮಾಡುವ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಜೂ.೧ರಿಂದ ಇಗ್ನೋ ಪರೀಕ್ಷೆ ಆರಂಭ
    In (ರಾಜ್ಯ ) ಜಿಲ್ಲೆ
  • ಮೇ.೩೦ & ೩೧ರಂದು ನೀರು ಸರಬರಾಜು ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮೇ.೩೧ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ನಾರಾಯಣಪ್ಪ ಕುರುಬರ ವಯೋನಿವೃತ್ತಿ :ಬೀಳ್ಕೊಡುಗೆ‌‌ ಕಾರ್ಯಕ್ರಮ ಇಂದು
    In (ರಾಜ್ಯ ) ಜಿಲ್ಲೆ
  • ಕೆ.ಕೆ ಚವ್ಹಾಣ ವಯೋನಿವೃತ್ತಿ: ಬೀಳ್ಕೊಡುಗೆ‌‌ ಕಾರ್ಯಕ್ರಮ ಇಂದು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.