Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಲಕ್ಷ್ಮಣ ಸವದಿ ಗೆ ಸಚಿವ ಸ್ಥಾನ ನೀಡಲು ಗಾಣಿಗ ಸಮಾಜ ಆಗ್ರಹ

‘ಅಂಗಾಂಶ ಕೃಷಿ ಬಾಳೆ ಬೇಸಾಯ’ಕ್ಕೆ ರೈತರು ಮುಂದಾಗಲು ತೋಟಗಾರಿಕೆ ಇಲಾಖೆ ಕರೆ

ಕನ್ನಡ ಫಿಲಂ ಚೇಂಬರ್ ಜಿಲ್ಲಾಧ್ಯಕ್ಷರಾಗಿ ಡಾ.ಮಲ್ಲಿಕಾರ್ಜುನ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡ ಫಿಲಂ ಚೇಂಬರ್ ಜಿಲ್ಲಾಧ್ಯಕ್ಷರಾಗಿ ಡಾ.ಮಲ್ಲಿಕಾರ್ಜುನ ಆಯ್ಕೆ
(ರಾಜ್ಯ ) ಜಿಲ್ಲೆ

ಕನ್ನಡ ಫಿಲಂ ಚೇಂಬರ್ ಜಿಲ್ಲಾಧ್ಯಕ್ಷರಾಗಿ ಡಾ.ಮಲ್ಲಿಕಾರ್ಜುನ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕನ್ನಡ ನಾಡು ನುಡಿ ರಕ್ಷಣೆಗಾಗಿ ಕಲೆ, ಸಾಹಿತ್ಯ, ಸಂಗೀತ, ಬೆಳವಣೆಗಾಗಿ, ಕಲಾವಿದರ ಕ್ಷೇಮಾಭಿವೃದ್ದಿಯ ಸಂಕಲ್ಪದೊಂದಿಗೆ ಕನ್ನಡ ಫಿಲಂ ಚೇಂಬರ್ (ರಿ ) ರಾಜ್ಯವ್ಯಾಪ್ತಿ ವಿಸ್ತರಿಸುವ ಸದಾಶಯದೊಂದಿಗೆ ಜಿಲ್ಲಾ, /ತಾಲೂಕು ಘಟಕಗಳನ್ನು ರಚಿಸುವ ಕಾರ್ಯವು ಕೈಗೆತ್ತಿಕೊಂಡಿದ್ದು. ಅದರ ಒಂದು ಭಾಗವಾಗಿ ಕಲಬುರ್ಗಿ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ, ಯುವ ಸಾಹಿತಿ, ಕಲಾವಿದ, ಸಂಘಟಕರಾದ, ಮಲ್ಲಿಕಾರ್ಜುನ ಎಸ್ ಆಲಮೇಲ, ಯಡ್ರಾಮಿ. ಮತ್ತು ಗೌರವಾಧ್ಯಕ್ಷರಾಗಿ ಹೆಸರಾಂತ ಸಾಹಿತಿಗಳು, ಚಿತ್ರನಟರು, ಕಲಬುರ್ಗಿ ಮಾಜಿ ಕಸಾಪ ಜಿಲ್ಲಾದ್ಯಕ್ಷರಾಗಿದ್ದ ಮಹಿಪಾಲರಡ್ಡಿ ಮುನ್ನೂರ ಅವರನ್ನು ರಾಜ್ಯ ಸಮಿತಿಯು ಆಯ್ಕೆ ಮಾಡಿದೆ.
ಇನ್ನುಳಿದ ಪದಾಧಿಕಾರಿಗಳಾಗಿ ಉಪಾಧ್ಯಕ್ಷರು:
ಅಮೃತ ದೊಡಮನಿ, ಪ್ರಧಾನ ಕಾರ್ಯದರ್ಶಿಗಳು:
ಖಾಜಅಜ್ಮಿರ ( ಕೆ. ಕೆ. ದೇಸಾಯಿ), ಖಜಾಂಚಿ:
ಚಿಂತನಗೌಡ ಪಾಟೀಲ, ನಿರ್ದೇಶಕರು: ಕು. ಭಾಗಮ್ಮ ಸಿ ಸುಂಬಡ, ವೀರೇಶ ಎಸ್ ಕುಂಬಾರ, ರಮೇಶ ಎಂ ತುಪ್ಪದ, ಕರಲಿಂಗ( ಕರೆಪ್ಪ )ಹೊಸಮನಿ, ಗೊಲ್ಲಾಳಪ್ಪ ಗೊಂದಳಿ, ಶಿವಶರಣಪ್ಪ ಶಾಖಾಪುರ, ನಿಂಗರಾಜ್ ತಳಗೇರ, ಮಲ್ಲಪ್ಪ ಹೊಸಮನಿ, ದೇವೇಂದ್ರ ಗೊಂದಳಿ ಅವರನ್ನು ಕಲಬುರ್ಗಿ ಜಿಲ್ಲಾ ಘಟಕ ಪದಾಧಿಕಾರಿಗಳನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಫಿಲಂ ಚೇಂಬರ್ ರಾಜ್ಯಾಧ್ಯಕ್ಷ ಡಾ. ಎಂ.ಎಸ್. ರವೀಂದ್ರ ತಿಳಿಸಿದ್ದಾರೆ.

BIJAPUR NEWS bjp patil public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಲಕ್ಷ್ಮಣ ಸವದಿ ಗೆ ಸಚಿವ ಸ್ಥಾನ ನೀಡಲು ಗಾಣಿಗ ಸಮಾಜ ಆಗ್ರಹ

‘ಅಂಗಾಂಶ ಕೃಷಿ ಬಾಳೆ ಬೇಸಾಯ’ಕ್ಕೆ ರೈತರು ಮುಂದಾಗಲು ತೋಟಗಾರಿಕೆ ಇಲಾಖೆ ಕರೆ

ದಲಿತ ನಾಯಕರನ್ನು ಮೂಲೆಗುಂಪು ಮಾಡುವ ಕಾಂಗ್ರೆಸ್

ಜೂ.೧ರಿಂದ ಇಗ್ನೋ ಪರೀಕ್ಷೆ ಆರಂಭ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಲಕ್ಷ್ಮಣ ಸವದಿ ಗೆ ಸಚಿವ ಸ್ಥಾನ ನೀಡಲು ಗಾಣಿಗ ಸಮಾಜ ಆಗ್ರಹ
    In (ರಾಜ್ಯ ) ಜಿಲ್ಲೆ
  • ‘ಅಂಗಾಂಶ ಕೃಷಿ ಬಾಳೆ ಬೇಸಾಯ’ಕ್ಕೆ ರೈತರು ಮುಂದಾಗಲು ತೋಟಗಾರಿಕೆ ಇಲಾಖೆ ಕರೆ
    In (ರಾಜ್ಯ ) ಜಿಲ್ಲೆ
  • ಕನ್ನಡ ಫಿಲಂ ಚೇಂಬರ್ ಜಿಲ್ಲಾಧ್ಯಕ್ಷರಾಗಿ ಡಾ.ಮಲ್ಲಿಕಾರ್ಜುನ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದಲಿತ ನಾಯಕರನ್ನು ಮೂಲೆಗುಂಪು ಮಾಡುವ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಜೂ.೧ರಿಂದ ಇಗ್ನೋ ಪರೀಕ್ಷೆ ಆರಂಭ
    In (ರಾಜ್ಯ ) ಜಿಲ್ಲೆ
  • ಮೇ.೩೦ & ೩೧ರಂದು ನೀರು ಸರಬರಾಜು ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮೇ.೩೧ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ನಾರಾಯಣಪ್ಪ ಕುರುಬರ ವಯೋನಿವೃತ್ತಿ :ಬೀಳ್ಕೊಡುಗೆ‌‌ ಕಾರ್ಯಕ್ರಮ ಇಂದು
    In (ರಾಜ್ಯ ) ಜಿಲ್ಲೆ
  • ಕೆ.ಕೆ ಚವ್ಹಾಣ ವಯೋನಿವೃತ್ತಿ: ಬೀಳ್ಕೊಡುಗೆ‌‌ ಕಾರ್ಯಕ್ರಮ ಇಂದು
    In (ರಾಜ್ಯ ) ಜಿಲ್ಲೆ
  • ‘ಅಂಗಾಂಶ ಕೃಷಿ ಬಾಳೆ ಬೇಸಾಯ’ಕ್ಕೆ ರೈತರು ಮುಂದಾಗಲು ತೋಟಗಾರಿಕೆ ಇಲಾಖೆ ಕರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.