Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾಯುತಿರುವೆ ರಂಗುರಂಗಿನ ರಂಗಿನಾಟಕೆ

ಲಕ್ಷ್ಮಣ ಸವದಿ ಗೆ ಸಚಿವ ಸ್ಥಾನ ನೀಡಲು ಗಾಣಿಗ ಸಮಾಜ ಆಗ್ರಹ

‘ಅಂಗಾಂಶ ಕೃಷಿ ಬಾಳೆ ಬೇಸಾಯ’ಕ್ಕೆ ರೈತರು ಮುಂದಾಗಲು ತೋಟಗಾರಿಕೆ ಇಲಾಖೆ ಕರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲಕ್ಷ್ಮಣ ಸವದಿ ಗೆ ಸಚಿವ ಸ್ಥಾನ ನೀಡಲು ಗಾಣಿಗ ಸಮಾಜ ಆಗ್ರಹ
(ರಾಜ್ಯ ) ಜಿಲ್ಲೆ

ಲಕ್ಷ್ಮಣ ಸವದಿ ಗೆ ಸಚಿವ ಸ್ಥಾನ ನೀಡಲು ಗಾಣಿಗ ಸಮಾಜ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅಥಣಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಹಿರಿಯ ಮುತ್ಸದ್ದಿ ನಾಯಕರಾದ ಶಾಸಕ ಲಕ್ಷ್ಮಣ್ ಸವದಿ ಅವರಿಗೆ ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಸಿಂದಗಿ ತಾಲ್ಲೂಕು ಗಾಣಿಗ ಸಮಾಜದ ಮಾಜಿ ಅಧ್ಯಕ್ಷ ಮಲ್ಲಣ್ಣ ಮನಗೂಳಿ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, “ಶ್ರೀ ಲಕ್ಷ್ಮಣ್ ಸವದಿ ಅವರು ಸುದೀರ್ಘ ರಾಜಕೀಯ ಅನುಭವ ಹೊಂದಿರುವ ಧೀಮಂತ ನಾಯಕರಾಗಿದ್ದಾರೆ. ಈ ಹಿಂದೆ ಸಚಿವರಾಗಿ ಹಾಗೂ ಉಪಮುಖ್ಯಮಂತ್ರಿಗಳಾಗಿ ಅವರು ನೀಡಿದ ಆಡಳಿತಾತ್ಮಕ ಕೊಡುಗೆ ಅಪಾರ. ಅಥಣಿ ಕ್ಷೇತ್ರದ ಜನತೆ ಅವರ ನಾಯಕತ್ವವನ್ನು ಮೆಚ್ಚಿ ಭಾರಿ ಬಹುಮತದಿಂದ ಆರಿಸಿ ಕಳುಹಿಸಿದ್ದಾರೆ. ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗದ ಅವರು, ಇಡೀ ಉತ್ತರ ಕರ್ನಾಟಕ ಭಾಗದ ಸರ್ವತೋಮುಖ ಅಭಿವೃದ್ಧಿಯ ಧ್ವನಿಯಾಗಿದ್ದಾರೆ” ಎಂದು ತಿಳಿಸಿದ್ದಾರೆ.
ಗಾಣಿಗ ಸಮಾಜ ಸೇರಿದಂತೆ ಹಿಂದುಳಿದ ವರ್ಗಗಳ ಮತ್ತು ಇಡೀ ಉತ್ತರ ಕರ್ನಾಟಕದ ನೀರಾವರಿ, ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ವೇಗ ಸಿಗಬೇಕಾದರೆ ಸವದಿ ಅವರಂತಹ ಅನುಭವಿಗಳ ಅಗತ್ಯ ಸರ್ಕಾರಕ್ಕೆ ಇದೆ. ಜನಸಾಮಾನ್ಯರ ನೋವಿಗೆ ತಕ್ಷಣ ಸ್ಪಂದಿಸುವ ಶಕ್ತಿ ಅವರಿಗಿದೆ. ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಠರು ಯಾವುದೇ ವಿಳಂಬ ಮಾಡದೆ ಲಕ್ಷ್ಮಣ್ ಸವದಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನದ ಜೋತೆಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಮತ್ತು ಪ್ರಮುಖ ಖಾತೆಯನ್ನು ಜವಾಬ್ದಾರಿಯಾಗಿ ನೀಡಬೇಕು” ಎಂದು ಮಲ್ಲಣ್ಣ ಮನಗೂಳಿ ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

BIJAPUR NEWS bjp congress patil public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾಯುತಿರುವೆ ರಂಗುರಂಗಿನ ರಂಗಿನಾಟಕೆ

‘ಅಂಗಾಂಶ ಕೃಷಿ ಬಾಳೆ ಬೇಸಾಯ’ಕ್ಕೆ ರೈತರು ಮುಂದಾಗಲು ತೋಟಗಾರಿಕೆ ಇಲಾಖೆ ಕರೆ

ಕನ್ನಡ ಫಿಲಂ ಚೇಂಬರ್ ಜಿಲ್ಲಾಧ್ಯಕ್ಷರಾಗಿ ಡಾ.ಮಲ್ಲಿಕಾರ್ಜುನ ಆಯ್ಕೆ

ದಲಿತ ನಾಯಕರನ್ನು ಮೂಲೆಗುಂಪು ಮಾಡುವ ಕಾಂಗ್ರೆಸ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾಯುತಿರುವೆ ರಂಗುರಂಗಿನ ರಂಗಿನಾಟಕೆ
    In ವಿಶೇಷ ಲೇಖನ
  • ಲಕ್ಷ್ಮಣ ಸವದಿ ಗೆ ಸಚಿವ ಸ್ಥಾನ ನೀಡಲು ಗಾಣಿಗ ಸಮಾಜ ಆಗ್ರಹ
    In (ರಾಜ್ಯ ) ಜಿಲ್ಲೆ
  • ‘ಅಂಗಾಂಶ ಕೃಷಿ ಬಾಳೆ ಬೇಸಾಯ’ಕ್ಕೆ ರೈತರು ಮುಂದಾಗಲು ತೋಟಗಾರಿಕೆ ಇಲಾಖೆ ಕರೆ
    In (ರಾಜ್ಯ ) ಜಿಲ್ಲೆ
  • ಕನ್ನಡ ಫಿಲಂ ಚೇಂಬರ್ ಜಿಲ್ಲಾಧ್ಯಕ್ಷರಾಗಿ ಡಾ.ಮಲ್ಲಿಕಾರ್ಜುನ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದಲಿತ ನಾಯಕರನ್ನು ಮೂಲೆಗುಂಪು ಮಾಡುವ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಜೂ.೧ರಿಂದ ಇಗ್ನೋ ಪರೀಕ್ಷೆ ಆರಂಭ
    In (ರಾಜ್ಯ ) ಜಿಲ್ಲೆ
  • ಮೇ.೩೦ & ೩೧ರಂದು ನೀರು ಸರಬರಾಜು ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮೇ.೩೧ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ನಾರಾಯಣಪ್ಪ ಕುರುಬರ ವಯೋನಿವೃತ್ತಿ :ಬೀಳ್ಕೊಡುಗೆ‌‌ ಕಾರ್ಯಕ್ರಮ ಇಂದು
    In (ರಾಜ್ಯ ) ಜಿಲ್ಲೆ
  • ಕೆ.ಕೆ ಚವ್ಹಾಣ ವಯೋನಿವೃತ್ತಿ: ಬೀಳ್ಕೊಡುಗೆ‌‌ ಕಾರ್ಯಕ್ರಮ ಇಂದು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.