Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ

ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ

ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಕ್ಕೆ ಆಗ್ರಹ
(ರಾಜ್ಯ ) ಜಿಲ್ಲೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಕ್ಕೆ ಆಗ್ರಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜೂನ್ ೮ರಂದು ಆಲಮಟ್ಟಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ರೈತಸಂಘ ನಿರ್ಧಾರ

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ೨೦೧೮ರಲ್ಲಿ ಆರಂಭಗೊಂಡ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಕೂಡಲೇ ಪೂರ್ಣಗೊಳಿಸುವಂತೆ ಆಗ್ರಹಿಸಿ ಜೂನ್ ೮ರಂದು ಆಲಮಟ್ಟಿಯಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಿಳಿಸಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪದಾಧಿಕಾರಿಗಳಾದ ಶಾಂತಗೌಡ ಪಾಟೀಲ (ನಡಹಳ್ಳಿ), ಸಂಗಮೇಶ ಸಗರ, ಕಲ್ಲು ಸೊನ್ನದ, ಸೀತಪ್ಪ ಗಣಿ ಅವರು, “ಜೂನ್ ೮ರಂದು ಆಲಮಟ್ಟಿಯ ಮುಖ್ಯ ಎಂಜಿನಿಯರ್ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ. ನಾಗರಬೆಟ್ಟ ಯೋಜನೆಯ ೧೪ ಫಲಾನುಭವಿ ಗ್ರಾಮಗಳ ರೈತರು, ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಚೂನ್ನಪ್ಪ ಪೂಜೇರಿ, ಶಶಿಕಾಂತ ಗುರೂಜಿ ಸೇರಿದಂತೆ ಹಲವು ಹೋರಾಟಗಾರರು ಭಾಗವಹಿಸಲಿದ್ದಾರೆ” ಎಂದರು.
೯ ವರ್ಷ ಕಳೆದರೂ ಕಾಮಗಾರಿ ಅಪೂರ್ಣ:
೩೨೦೦ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಒದಗಿಸುವ ಈ ಯೋಜನೆಯ ಮುಖ್ಯ ಕಾಲುವೆ ಕಾಮಗಾರಿ ಆರಂಭವಾಗಿ ೯ ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಯೋಜನೆಗೆ ೩೪೬ ಎಕರೆ ಭೂಮಿ ವಶಪಡಿಸಿಕೊಳ್ಳಬೇಕಿದ್ದು, ಕೇವಲ ೧೧೧ ಎಕರೆ ಭೂಮಿಗೆ ಮಾತ್ರ ವಿಶೇಷ ಭೂಸ್ವಾಧೀನಾಧಿಕಾರಿಗಳು ಅವಾರ್ಡ್ ಮಾಡಿದ್ದಾರೆ. ಉಳಿದ ಭೂಮಿ ಸ್ವಾಧೀನ ಪ್ರಕ್ರಿಯೆ ನಡೆದಿಲ್ಲ ಎಂದು ಅವರು ಆರೋಪಿಸಿದರು.

“ಭೂಸ್ವಾಧೀನ ನೋಟಿಸ್ ನೀಡದೆ ರೈತರ ಹೊಲದಲ್ಲಿ ಕಾಲುವೆ ನಿರ್ಮಿಸಲಾಗಿದೆ. ಪ್ರತ್ಯೇಕ ಕಡೆಗಳಲ್ಲಿ ಒಟ್ಟು ೯೦೦ ಮೀಟರ್ ಕಾಲುವೆ ಕಾಮಗಾರಿ ಮಾತ್ರ ಬಾಕಿ ಇದೆ. ತಕ್ಷಣ ಸಮಸ್ಯೆ ಬಗೆಹರಿಸಿ ಕಾಮಗಾರಿ ಆರಂಭಿಸಬೇಕು” ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ರವಿಶಂಕರ ಕೋತಿನ, ಸಾಬಣ್ಣ ಅಂಗಡಿ, ಶಶಿಕಾಂತ ದೇಸಾಯಿ, ಸುಭಾಸ ಚೋಪಡೆ, ವೆಂಕಟೇಶ ವಡ್ಡರ ಮತ್ತಿತರರು ಉಪಸ್ಥಿತರಿದ್ದರು.

ರೈತರ ಪ್ರಮುಖ ಬೇಡಿಕೆಗಳು

೧. ಭೂಮಿ ವಶಪಡಿಸಿಕೊಂಡ ಎಲ್ಲಾ ಬಾಧಿತ ರೈತರಿಗೆ ಅವಾರ್ಡ್ ಪ್ರಕ್ರಿಯೆ ಪೂರ್ಣಗೊಳಿಸಿ ಪರಿಹಾರ ನೀಡಬೇಕು.
೨. ಬಾಕಿ ಉಳಿದ ೯೦೦ ಮೀಟರ್ ಕಾಲುವೆ ಕಾಮಗಾರಿಯನ್ನು ತಕ್ಷಣ ಆರಂಭಿಸಬೇಕು.
೩. ಜುಲೈ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ ಕಾಲುವೆಗೆ ನೀರು ಹರಿಸಬೇಕು.
“ಹೋರಾಟದ ದಿನ ಕೆಬಿಜೆಎನ್ಎಲ್ ಅಧಿಕಾರಿಗಳು, ಎಸ್‌ಎಲ್‌ಓ, ತಹಶೀಲ್ದಾರ್, ಎಡಿಎಲ್‌ಆರ್ ಸೇರಿದಂತೆ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳು ಸ್ಥಳದಲ್ಲಿ ಹಾಜರಿರಬೇಕು. ಅದೇ ದಿನ ಸಮಸ್ಯೆ ಬಗೆಹರಿಯದಿದ್ದರೆ ಮುಂದಿನ ಹೋರಾಟದ ರೂಪುರೇಷೆಯನ್ನು ಅಂದೇ ಪ್ರಕಟಿಸಲಾಗುವುದು” ಎಂದು ಎಚ್ಚರಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ

ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ

ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ

ಗುರು-ಶಿಷ್ಯರದು ಜಗದ ಶ್ರೇಷ್ಠ ಸಂಬಂಧ :ಮರುಳಾರಾಧ್ಯ ಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ
    In (ರಾಜ್ಯ ) ಜಿಲ್ಲೆ
  • ಗುರು-ಶಿಷ್ಯರದು ಜಗದ ಶ್ರೇಷ್ಠ ಸಂಬಂಧ :ಮರುಳಾರಾಧ್ಯ ಶ್ರೀ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜವಾಬ್ದಾರಿ ಮತ್ತಷ್ಟು ಹೆಚ್ಚಿಸುವ ಪ್ರತಿಭಾ ಪುರಸ್ಕಾರ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ :ಶಿವಲೀಲಾ
    In (ರಾಜ್ಯ ) ಜಿಲ್ಲೆ
  • ಚಿಮ್ಮಡದಲ್ಲಿ ಪ್ರತಿಭಾ ಪರೀಕ್ಷೆ ಬರೆದ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ಸಂಗೀತದ ರಸ ಋಷಿಗಳು ಜನ್ಮತಾಳಿದ ತಾಳಿಕೋಟೆ :ಸಾಲಿಮಠ
    In (ರಾಜ್ಯ ) ಜಿಲ್ಲೆ
  • ಅಹಿಲ್ಯಾಬಾಯಿ ಆಡಳಿತದ ಕಾಲ ಸುವರ್ಣ ಯುಗ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ವಿಶ್ವೇಶ್ವರ ಬಾಲಭಾರತಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.