Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶ್ವೇತ ರಕ್ತಕಣ ಪ್ರತಿಜನಕ ಹೊಂದಾಣಿಕೆ ಪರೀಕ್ಷೆ ಶಿಬಿರ

ಪರಿಪೂರ್ಣ ವೈದ್ಯಕೀಯ ಅಧ್ಯಯನಕ್ಕೆ ಕೌಶಲ್ಯಾಭಿವೃದ್ಧಿ ತರಬೇತಿ ಅಗತ್ಯ

ಕ್ಯಾಂಪಸ್ ಸಂದರ್ಶನದಲ್ಲಿ 81 ಜನ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ
(ರಾಜ್ಯ ) ಜಿಲ್ಲೆ

ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ತಾಲೂಕಿನ ತೆನೆಹಳ್ಳಿ ಗ್ರಾ.ಪಂ ವ್ಯಾಪ್ತಿಯ ಕಾಲುವೆ ಹೂಳು ತೆಗೆಯುವ ಕಾಮಗಾರಿ ಸ್ಥಳಕ್ಕೆ ತಾ.ಪಂ ಇಒ ಮಹಾದೇವಪ್ಪ ಏವೂರ ಭೇಟಿ ನೀಡಿ ಕಾಮಗಾರಿ ಸ್ಥಳದಲ್ಲಿರುವ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ ಮಾಡಿದರು.
ಸದರಿ ಕಾಮಗಾರಿ ಸ್ಥಳದಲ್ಲಿ ೧೮ ಜನ ಮಹಿಳೆಯರು ೪ ಜನ ಪುರುಷರು ಒಟ್ಟು ೨೦ ಜನ ಕೂಲಿಕಾರರು ಹಾಜರಿದ್ದರು.
ಇಒ ಮಹಾದೇವಪ್ಪ ಏವೂರ ಮಾತನಾಡಿ ಬೇಸಿಗೆ ಅವಧಿಯಲ್ಲಿ ತಾಪಮಾನ ಹೆಚ್ಚಾಗಿರುವದರಿಂದ ಕೂಲಿಕಾರರ ಹಿತದೃಷ್ಠಿಯಿಂದ ಪ್ರತಿಶತ ೩೦ ರಷ್ಟು ಕಡಿತ ಮಾಡಿ ಅನುಕೂಲ ಮಾಡಲಾಗಿದೆ. ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೂ ಕೆಲಸದಲ್ಲಿ ರಿಯಾಯತಿಯನ್ನು ನೀಡಲಾಗಿದೆ. ಹಾಗೂ ಪ್ರತಿನಿತ್ಯ ಕಿಲಸಕ್ಕೆ ಬರುವಂತೆ ತಿಳಿಸಿ ಪ್ರತಿ ಕುಟುಂಬಕ್ಕೆ ೧೦೦ ದಿನಗಳ ಉದ್ಯೋಗವನ್ನು ಪಡೆದುಕೊಳ್ಳಿ ಎಂದು ಮಾಹಿತಿ ನೀಡಲಾಗಿದೆ ಎಂದರು.
ಹಾಗೂ ಪ್ರತಿನಿತ್ಯ ಎರಡು ಹೊತ್ತು ಎನ್ ಎಂ ಎಂ ಎಸ್ ಮೂಲಕ ಫೇಸ್ ಅಥೆಂಟಿಫಿಕೇಶನ್ ಮೂಲಕ ಹಾಗರಾತಿ ಪಡೆದು ನಿಮಗೆ ಕೂಲಿ ಮೊತ್ತ ಪಾವತಿಸಲಾಗುವದು ಎಂದರು.
ಪಂಚಾಯತ ಎಲ್ಲಾ ಸಿಬ್ಬಂದಿಗಳುಎಲ್ಲಾ ಕೂಲಿಕಾರರು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಅಡಿಯಲ್ಲಿ ಹೆಚ್ಚಿನ ವಿಮಾ ರಕ್ಷಣೆಗಾಗಿ ನೋದಾವಣಿ ಮಾಡಿಕೊಳ್ಳಲು ಕೂಲಿಕಾರರಿಗೆ ಪ್ರೇರೆಪಿಸಿದರು.
ತದನಂತರ ಗ್ರಾ.ಪಂ ಗೆ ಭೇಟಿ ನೀಡಿ ಸಿಬ್ಬಂದಿಗಳ ಹಾಜರಾತಿ ಸಿಬ್ಬಂದಿಗಳ ಕಾರ್ಯ ವೈಖರಿ ಕುಡಿಯುವ ನೀರಿನ ಸಮಸ್ಯೆ ತೆರಿಗೆ ವಸೂಲಾತಿ ಇಕೆ ವಾಯ್ ಎಸ್ ಪ್ರಗತಿ ಇತರ ವಿಷಯಗಳ ಕುರಿತು ಚರ್ಚಿಸಿ ಅಭಿವೃದ್ದಿ ಅಧಿಕಾರಿಗಳಿಗೆ ಪ್ರಗತಿ ಸಾದಿಸಲು ತಿಳಿಸಿದರು.
ತಾಲೂಕು ಐಸಿಇ ಸಂಯೋಜಕರು ಪಿಡಿಒ ಶೋಭಾ ಹೊರಪೇಟೆ ಗ್ರಾ.ಪಂ ಸಿಬ್ಬಂದಿ ಗ್ರಾಮ ಕಾಯಕ ಮಿತ್ರ ನರೇಗಾ ಯೋಜನೆಯ ಕೂಲಿಕಾರರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶ್ವೇತ ರಕ್ತಕಣ ಪ್ರತಿಜನಕ ಹೊಂದಾಣಿಕೆ ಪರೀಕ್ಷೆ ಶಿಬಿರ

ಪರಿಪೂರ್ಣ ವೈದ್ಯಕೀಯ ಅಧ್ಯಯನಕ್ಕೆ ಕೌಶಲ್ಯಾಭಿವೃದ್ಧಿ ತರಬೇತಿ ಅಗತ್ಯ

ಕ್ಯಾಂಪಸ್ ಸಂದರ್ಶನದಲ್ಲಿ 81 ಜನ ಆಯ್ಕೆ

ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಲು ಒತ್ತಾಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶ್ವೇತ ರಕ್ತಕಣ ಪ್ರತಿಜನಕ ಹೊಂದಾಣಿಕೆ ಪರೀಕ್ಷೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಪರಿಪೂರ್ಣ ವೈದ್ಯಕೀಯ ಅಧ್ಯಯನಕ್ಕೆ ಕೌಶಲ್ಯಾಭಿವೃದ್ಧಿ ತರಬೇತಿ ಅಗತ್ಯ
    In (ರಾಜ್ಯ ) ಜಿಲ್ಲೆ
  • ಕ್ಯಾಂಪಸ್ ಸಂದರ್ಶನದಲ್ಲಿ 81 ಜನ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ನಾರಾಯಣಪ್ಪ ಕುರುಬರ ದಕ್ಷ ಅಧಿಕಾರಿ :ಪ್ರೊ.ಆಲಗೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಎಸೈಆರ್ ವಿರೋಧಿಸಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆಶಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೇವರ ಅಸ್ತಿತ್ವ ಸರಳಗೊಳಿಸಿದ್ದು ೧೨ನೇ ಶತಮಾನದಲ್ಲಿ :ಬೇವಿನಗಿಡದ
    In (ರಾಜ್ಯ ) ಜಿಲ್ಲೆ
  • ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.