Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶ್ವೇತ ರಕ್ತಕಣ ಪ್ರತಿಜನಕ ಹೊಂದಾಣಿಕೆ ಪರೀಕ್ಷೆ ಶಿಬಿರ

ಪರಿಪೂರ್ಣ ವೈದ್ಯಕೀಯ ಅಧ್ಯಯನಕ್ಕೆ ಕೌಶಲ್ಯಾಭಿವೃದ್ಧಿ ತರಬೇತಿ ಅಗತ್ಯ

ಕ್ಯಾಂಪಸ್ ಸಂದರ್ಶನದಲ್ಲಿ 81 ಜನ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ
(ರಾಜ್ಯ ) ಜಿಲ್ಲೆ

ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಹಿರಿಯ ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ದಲಿತ ಮುಖಂಡ ಮಾಂತೇಶ ಬಾಡಗಿ ಆಗ್ರಹಿಸಿದ್ದಾರೆ.
ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿ ಅವರು ಈ ಹಿಂದೆ ಉಪ ಮುಖ್ಯಮಂತ್ರಿಯಾಗಿ, ಸಹಕಾರ ಹಾಗೂ ಸಾರಿಗೆ ಸಚಿವರಾಗಿ ಅತ್ಯಂತ ನಿಷ್ಠೆಯಿಂದ ಜನಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಪ್ರಬಲ ನಾಯಕರಾಗಿರುವ ಅವರು, ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ” ಎಂದು ಅಥಣಿಯಲ್ಲಿ ಮಾಧ್ಯಮದವರ ಮೂಲಕ ತಿಳಿಸಿದರು.
2023ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸ್ವಂತ ಕ್ಷೇತ್ರವಷ್ಟೇ ಅಲ್ಲದೆ, ಸುತ್ತಮುತ್ತಲಿನ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಗೆಲುವಿಗೆ ಸವದಿ ಅವರು ಶ್ರಮಿಸಿದ್ದಾರೆ. ಅಲ್ಲದೆ, ಇತ್ತೀಚಿನ ಲೋಕಸಭೆ ಚುನಾವಣೆಯಲ್ಲೂ ತಮ್ಮ ಜವಾಬ್ದಾರಿಯಲ್ಲಿದ್ದ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ತಮ್ಮ ಸಂಘಟನಾ ಚತುರತೆಯನ್ನು ಸಾಬೀತುಪಡಿಸಿದ್ದಾರೆ. ಇಂತಹ ಅನುಭವಿ ನಾಯಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದರೆ ಪಕ್ಷಕ್ಕೆ ಇನ್ನಷ್ಟು ಬಲ ಬರುತ್ತದೆ, ಎಂದು ಮಹಾಂತೆಶ ಬಾಡಗಿ ಅಭಿಪ್ರಾಯಪಟ್ಟಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶ್ವೇತ ರಕ್ತಕಣ ಪ್ರತಿಜನಕ ಹೊಂದಾಣಿಕೆ ಪರೀಕ್ಷೆ ಶಿಬಿರ

ಪರಿಪೂರ್ಣ ವೈದ್ಯಕೀಯ ಅಧ್ಯಯನಕ್ಕೆ ಕೌಶಲ್ಯಾಭಿವೃದ್ಧಿ ತರಬೇತಿ ಅಗತ್ಯ

ಕ್ಯಾಂಪಸ್ ಸಂದರ್ಶನದಲ್ಲಿ 81 ಜನ ಆಯ್ಕೆ

ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಲು ಒತ್ತಾಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶ್ವೇತ ರಕ್ತಕಣ ಪ್ರತಿಜನಕ ಹೊಂದಾಣಿಕೆ ಪರೀಕ್ಷೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಪರಿಪೂರ್ಣ ವೈದ್ಯಕೀಯ ಅಧ್ಯಯನಕ್ಕೆ ಕೌಶಲ್ಯಾಭಿವೃದ್ಧಿ ತರಬೇತಿ ಅಗತ್ಯ
    In (ರಾಜ್ಯ ) ಜಿಲ್ಲೆ
  • ಕ್ಯಾಂಪಸ್ ಸಂದರ್ಶನದಲ್ಲಿ 81 ಜನ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ನಾರಾಯಣಪ್ಪ ಕುರುಬರ ದಕ್ಷ ಅಧಿಕಾರಿ :ಪ್ರೊ.ಆಲಗೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಎಸೈಆರ್ ವಿರೋಧಿಸಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆಶಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೇವರ ಅಸ್ತಿತ್ವ ಸರಳಗೊಳಿಸಿದ್ದು ೧೨ನೇ ಶತಮಾನದಲ್ಲಿ :ಬೇವಿನಗಿಡದ
    In (ರಾಜ್ಯ ) ಜಿಲ್ಲೆ
  • ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.