Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾರಾಯಣಪ್ಪ ಕುರುಬರ ದಕ್ಷ ಅಧಿಕಾರಿ :ಪ್ರೊ.ಆಲಗೂರ
(ರಾಜ್ಯ ) ಜಿಲ್ಲೆ

ನಾರಾಯಣಪ್ಪ ಕುರುಬರ ದಕ್ಷ ಅಧಿಕಾರಿ :ಪ್ರೊ.ಆಲಗೂರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಿವೃತ್ತಿಯಾದ ಡಿಸಿ ಕುರುಬರಗೆ ಬೀಳ್ಕೊಡುಗೆ ಸಮಾರಂಭ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ದಕ್ಷ ಪ್ರಾಮಾಣಿಕ ಅಧಿಕಾರಿಯಾಗಿ ತಮ್ಮ ಸೌಮ್ಯ ಸ್ವಭಾವದಿಂದ ಕಾನೂನು ಪರಿಪಾಲಿಸುವುದರೊಂದಿಗೆ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಮಾಜಿ ಶಾಸಕ ಪ್ರೊ. ರಾಜು ಆಲಗೂರು ಹೇಳಿದರು.
ಸೇವಾ ನಿವೃತ್ತಿ ಹೊಂದಿದ ಕಲ್ಯಾಣ ಕರ್ನಾಟ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಜೊತೆಗೆ ನಿವೃತ್ತಿ ಹೊಂದಿದ ಇತರೇ ಸಿಬ್ಬಂದಿಗೆ ಇಲ್ಲಿನ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಹಾಗರಗಿ ಮಾತನಾಡಿ, ಸಂಸ್ಥೆಯ ಸಿಬ್ಬಂದಿ ಸಹಕಾರದೊಂದಿಗೆ ನಾರಾಯಣಪ್ಪ ಕುರುಬರ ಅವರು ಸಂಸ್ಥೆ ಕಟ್ಟುವಲ್ಲಿ ಅವಿರತ ಶ್ರಮ ವಹಿಸಿದ್ದಾರೆ. ಖಡಕ್ ಅಧಿಕಾರಿಯಾಗಿದ್ದ ಕುರುಬರ ಅವರು, ಕಾನೂನು ಸೇವಾ ಪ್ರಾಧಿಕಾರದೊಂದಿಗೆ ಸುಮಧುರ ಒಡನಾಟ ಹೊಂದಿದ್ದರು ಎಂದು ಹೇಳಿದರು.
ಸೋಮನಾಥ ಕಳ್ಳಿಮನಿ ಮಾತನಾಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಸೇವಾವಧಿಯುದ್ಧಕ್ಕೂ ಸಹಕಾರ ನೀಡಿದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಸ್ಮರಿಸಿದರು.
ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ ಮಾತನಾಡಿ, ಸೇವೆಯ ಪಥದಲ್ಲಿ ಕರ್ತವ್ಯದ ದೀಪ ಬೆಳಗಿಸಿ, ಯಶಸ್ಸಿನ ಹಾದಿಯಲ್ಲಿ ಬೃಹತ್ ಸಂಸ್ಥೆ ಮುನ್ನಡೆಸಿದ ಪ್ರೀತಿಯ ಅಧಿಕಾರಿ ನಾರಾಯಣಪ್ಪ ಕುರುಬರ ಅವರು, ಸರ್ಕಾರಿ ಸೇವೆಯಿಂದ ನಿವೃತ್ತಿಯಾಗುತ್ತಿದ್ದರೂ, ನಿಮ್ಮ ಪ್ರೀತಿ, ಮಾರ್ಗದರ್ಶನ ಹಾಗೂ ತಮ್ಮ ಅನುಭವದ ಕಣಜ ಹಿತ ನುಡಿಗಳು ಎಂದಿಗೂ ನಿವೃತ್ತಿಯಾಗುವುದಿಲ್ಲ ಎಂದರು.
ಇದೇ ಸಂದರ್ಭದಲ್ಲಿ ಅಡಿವೆಪ್ಪ ಸಾಲಗಲ್, ಒಡಲ ಧ್ವನಿಯ ಅಧ್ಯಕ್ಷೆ ಭುವನೇಶ್ವರಿ ಮಾತನಾಡಿದರು.
ಇದಕ್ಕೂ ಮುನ್ನ ಸಮಾರಂಭದಲ್ಲಿ ನಾರಾಯಣಪ್ಪ ದಂಪತಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಈ ವೇಳೆ ಮೇಯರ್ ಮಡಿವಾಳಪ್ಪ ಕರಡಿ, ವಕೀಲರ ಸಂಘದ ಅಧ್ಯಕ್ಷ ಬಿರಾದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ವಾರ್ತಾಧಿಕಾರಿ ಅಮರೇಶ ದೊಡಮನಿ, ಅಡಿವೆಪ್ಪ ಸಾಲಗಲ್, ಸೇರಿದಂತೆ ವಿಭಾಗೀಯ ಕಚೇರಿ, ನಾನಾ ಘಟಕದ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ, ಸಾರ್ವಜನಿಕರು ಪಾಲ್ಗೊಂಡಿದ್ದರು.

BIJAPUR NEWS bjp public public news udaya rashmi Udayarashmi today newspaper
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.