Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ

ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ

ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ
(ರಾಜ್ಯ ) ಜಿಲ್ಲೆ

ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: 2004-05 ನೇ ಸಾಲಿನ ಎಸ್. ಎಸ್. ಎಲ್. ಸಿ ವಿದ್ಯಾರ್ಥಿಗಳಿಂದ ಗುರು ನಮನ ಹಾಗೂ ಸ್ನೇಹ ಸಂಗಮ ಕಾರ್ಯಕ್ರಮ ಸರಕಾರಿ ಪ್ರೌಢ ಶಾಲೆ ಬಾಬಾನಗರದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯ ಎಸ್.ಎಲ್. ಇಂಗಳೇಶ್ವರ ಮಾತನಾಡಿ ಮಕ್ಕಳ ಸರ್ವತೋಮುಖ ಬೆಳವಣಿಗೆಯೆ ಶಿಕ್ಷಕರ ಆಶಯ ಆಗಿರುತ್ತದೆ ಎಂದರು.
ಉಪನ್ಯಾಸ ಸಿ. ಎಸ್. ಪೂಜಾರಿ ಮಾತನಾಡಿ ಮಕ್ಕಳ ಪ್ರೀತಿ,ವಿಶ್ವಾಸ ನೋಡಿ ಶಿಕ್ಷಕನಾಗಿರುವುದು ಸಾರ್ಥಕವಾಯಿತು. ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ ಎಂದರು.
ಮುಖ್ಯೋಪಾದ್ಯಾಯ ಎಸ್. ಬಿ. ಬಿರಾದಾರ ಮಾತನಾಡಿದರು.
ವಾಣಿಜ್ಯ ತೆರಿಗೆ ಅಧಿಕಾರಿಗ ಸಿ. ಎಸ್. ಹಡಪದ, ಮುಖ್ಯೋಪಾಧ್ಯಾಯ ಸಿ .ಆರ್. ಝೆಂಡೆ, ಕಮಲಾ ಹಂಡಿ ಮಾತನಾಡಿದರು. ಅಕಾಲಿಕ ನಿಧನ ಹೊಂದಿದ ಶಿಕ್ಷಕರಿಗೆ ಮೌನ ಆಚರಿಸಿ ಸ್ಮರಿಸಲಾಯಿತು.ಎಲ್ಲರನ್ನು ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಸಾನಿಧ್ಯವನ್ನು ಬಾಬಾನಗರ ಹಿರೇಮಠದ ರಾಚಯ್ಯ ಹಿರೇಮಠ ವಹಿಸಿದ್ದರು. ಅಧ್ಯಕ್ಷತೆಯನ್ನು ಬಿ.ಜಿ ಸಜ್ಜನ್ ವಹಿಸಿದ್ದರು.
ಎಸ್. ಜಿ. ಪುಕಾಳೆ, ಎನ್. ಸಿ. ಶರ್ಮಾ,ಎನ್. ಎ.ಸ್ ಜೊಳ್ಳಿ , ಎಚ್. ಎಲ್. ಪಾಂಡುಗೋಳ, ಗೀತಾ ಪಾಟೀಲ, ಜಿ. ಎಸ್. ಭಜಂತ್ರಿ , ಡಿ. ಎಲ್‌. ಪಿಂಜಾರ, ಕೆ. ಬಿ. ಶಿರಗೂರ, ಜಿ. ಎಸ್. ಬಿರಾದಾರ ಎಲ್ಲ ಶಿಕ್ಷಕರು ಉಪಸ್ಥಿತರಿದ್ದರು.
ಅಪ್ಪಾಸಾಹೇಬ ಭಜಂತ್ರಿ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿ ಪವಿತ್ರಾ ಲೋಣಿ ಕಾರ್ಯಕ್ರಮ ನಿರೂಪಿಸಿದರು. ಸವಿತಾ ಬಿರಾದಾರ ಸ್ವಾಗತಿಸಿದರು. ಜ್ಯೋತಿ ಪಾಟೀಲ ಪ್ರಾರ್ಥನೆ ಹೇಳಿದರು, ವೀರಭದ್ರ ಸಾವಳಗಿ ವಂದಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ

ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ

ಗುರು-ಶಿಷ್ಯರದು ಜಗದ ಶ್ರೇಷ್ಠ ಸಂಬಂಧ :ಮರುಳಾರಾಧ್ಯ ಶ್ರೀ

ವಿದ್ಯಾರ್ಥಿಗಳ ಜವಾಬ್ದಾರಿ ಮತ್ತಷ್ಟು ಹೆಚ್ಚಿಸುವ ಪ್ರತಿಭಾ ಪುರಸ್ಕಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ
    In (ರಾಜ್ಯ ) ಜಿಲ್ಲೆ
  • ಗುರು-ಶಿಷ್ಯರದು ಜಗದ ಶ್ರೇಷ್ಠ ಸಂಬಂಧ :ಮರುಳಾರಾಧ್ಯ ಶ್ರೀ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜವಾಬ್ದಾರಿ ಮತ್ತಷ್ಟು ಹೆಚ್ಚಿಸುವ ಪ್ರತಿಭಾ ಪುರಸ್ಕಾರ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ :ಶಿವಲೀಲಾ
    In (ರಾಜ್ಯ ) ಜಿಲ್ಲೆ
  • ಚಿಮ್ಮಡದಲ್ಲಿ ಪ್ರತಿಭಾ ಪರೀಕ್ಷೆ ಬರೆದ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ಸಂಗೀತದ ರಸ ಋಷಿಗಳು ಜನ್ಮತಾಳಿದ ತಾಳಿಕೋಟೆ :ಸಾಲಿಮಠ
    In (ರಾಜ್ಯ ) ಜಿಲ್ಲೆ
  • ಅಹಿಲ್ಯಾಬಾಯಿ ಆಡಳಿತದ ಕಾಲ ಸುವರ್ಣ ಯುಗ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ವಿಶ್ವೇಶ್ವರ ಬಾಲಭಾರತಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.