Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳ ಸರಳೀಕರಣ
(ರಾಜ್ಯ ) ಜಿಲ್ಲೆ

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳ ಸರಳೀಕರಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಮತ್ತು ಪದಾಧಿಕಾರಿಗಳಿಂದ ಸ್ವಾಗತ

ಉದಯರಶ್ಮಿ ದಿನಪತ್ರಿಕೆ

ಕಲಬುರಗಿ: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದು, ನಿಯಮಾವಳಿ ಸರಳೀಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಒತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಕಠಿಣ ಷರತ್ತುಗಳನ್ನು ಕೈಬಿಡುವುದಾಗಿ ಭರವಸೆ ನೀಡಿದ್ದರು.
ಸರ್ಕಾರಕ್ಕೆ ಮೂರು ವರ್ಷ ತುಂಬಿದಾಗ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಈ ಬಗ್ಗೆ ವಾರದೊಳಗೆ ಕ್ರಮ ವಹಿಸುವುದಾಗಿ ತಿಳಿಸಿದ್ದರು. ಸಿಎಂ ಸೂಚನೆ ಮೇರೆಗೆ ಹೊಸ ಆದೇಶ ಹೊರಬಿದ್ದಿದೆ.
ಪೂರ್ಣಾವಧಿಗೆ ಸೀಮಿತವಾಗಿದ್ದನ್ನು ಬದಲಿಸಿ, ಅರೆಕಾಲಿಕ ವರದಿಗಾರರಿಗೂ ಯೋಜನೆ ವಿಸ್ತರಿಸಲಾಗಿದೆ.
ಸೌಲಭ್ಯ ಪಡೆಯಲು 11 ತಿಂಗಳ ಲೈನೇಜ್ ಪಡೆದಿರುವ ಬ್ಯಾಂಕ್ ಸ್ಟೇಟ್ ಮೆಂಟ್ ಕಡ್ಡಾಯವಾಗಿದ್ದನ್ನು ಷರತ್ತಿನಲ್ಲಿ ಕೈಬಿಡಲಾಗಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸತತ ಹೋರಾಟಕ್ಕೆ ಸ್ಪಂಧಿಸಿ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ (ಭಾವಿ ಸಿಎಂ) ಡಿ.ಕೆ.ಶಿವಕುಮಾರ್ ಅವರು ಈ ನಿಟ್ಟಿನಲ್ಲಿ ಸತತವಾಗಿ ಸ್ಪಂಧಿಸಿದ ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಕಾರ್ಯದರ್ಶಿ ಪುಂಡಲೀಕ ಬಾಳೋಜಿ ಸೇರಿದಂತೆ ರಾಜ್ಯ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯಪುರ – ಕಲಬುರ್ಗಿ ಜಿಲ್ಲಾ ಘಟಕಗಳಿಂದ ಅಭಿನಂದನೆ

ಕೆಯುಡಬ್ಲ್ಯೂಜೆ ಸತತ ಹೋರಾಟಕ್ಕೆ ಸ್ಪಂಧಿಸಿ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ (ಭಾವಿ ಸಿಎಂ) ಡಿ.ಕೆ.ಶಿವಕುಮಾರ್, ಹಾಗೂ ಈ ನಿಟ್ಟಿನಲ್ಲಿ ಸತತವಾಗಿ ಸ್ಪಂಧಿಸಿದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ವಿಜಯಪುರ ಜಿಲ್ಲಾ ಅಧ್ಯಕ್ಷ ಅಶೋಕ ಯಡಳ್ಳಿ, ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಕಾಶ ಬೆಣ್ಣೂರ, ಕಲಬುರ್ಗಿ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಮತ್ತು ಉಭಯ ಜಿಲ್ಲೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.