Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇಹ ಮತ್ತು ಮನಸ್ಸು ಬಲಿಷ್ಟವಾಗಿರಬೇಕು :ಪಿಎಸೈಜ್ಯೋತಿ

ಮಾದಿಗ ಸಮಾದ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ

ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಿ :ಶಾಂತವೀರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಕ್ರಮ ಮಣ್ಣು ಸಾಗಣೆ ಖಂಡಿಸಿ ರೈತರಿಂದ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಅಕ್ರಮ ಮಣ್ಣು ಸಾಗಣೆ ಖಂಡಿಸಿ ರೈತರಿಂದ ಪ್ರತಿಭಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಸಮೀಪದ ಕೃಷ್ಣಾ ನದಿಯಿಂದ ಅಕ್ರಮವಾಗಿ ಮಣ್ಣು ಸಾಗಣೆ ನಡೆಯುತ್ತಿರುವುದನ್ನು ಖಂಡಿಸಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ 218ರ ಕೊಲ್ಹಾರ ಸೇತುವೆ ಪಕ್ಕದ ತೋಟದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಡಂಪರ್ ವಾಹನಗಳನ್ನು ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸ್ಥಳದಲ್ಲಿ ರೈತರು ಡಂಪರ್‌ಗಳನ್ನು ನಿಲ್ಲಿಸಿ, ಅಕ್ರಮ ಮಣ್ಣು ಸಾಗಣೆಗೆ ತಕ್ಷಣ ಕಡಿವಾಣ ಹಾಕುವಂತೆ ಆಗ್ರಹಿಸಿದರು.
ಡಂಪರ್‌ಗಳಲ್ಲಿ ನಿಯಮ ಮೀರಿ ಮಣ್ಣು ತುಂಬಿ ಸಾಗಿಸಲಾಗುತ್ತಿದ್ದು, ವಾಹನ ಸಂಚಾರದಿಂದ ಏಳುವ ಭಾರೀ ಧೂಳು ಬೆಳೆಗಳ ಮೇಲೆ ಕುಳಿತು ಬೆಳೆ ಹಾನಿಯಾಗುತ್ತಿದೆ ಎಂದು ರೈತರು ಆರೋಪಿಸಿದರು.
ರೈತರಾದ ಮಲ್ಲಪ್ಪ ಗಾಣಿಗೇರ ಮತ್ತು ಲಕ್ಷ್ಮಣ್ ಅಂಬಿಗೇರ ಮಾತನಾಡಿ, “ನದಿಯಲ್ಲಿ ನೀರು ಇಳಿಮುಖವಾಗುತ್ತಿದ್ದಂತೆಯೇ ಮಣ್ಣು ಮಾಫಿಯಾ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. “ಪೊಲೀಸ್ ದೂರು ನೀಡಿ” ಎಂದು ಹೇಳಿ ಅಧಿಕಾರಿಗಳು ಸಮಸ್ಯೆಯನ್ನು ಕಂಡೂ ಕಾಣದಂತೆ ವರ್ತಿಸುತ್ತಿದ್ದಾರೆ, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಡಂಪರ್‌ಗಳ ಅತಿಯಾದ ಓಡಾಟದಿಂದ ರಸ್ತೆ ಸಂಪೂರ್ಣ ಹಾಳಾಗಿದ್ದು, ಧೂಳಿನ ಮಬ್ಬಿನಿಂದ ವಾಹನ ಸವಾರರಿಗೆ ರಸ್ತೆ ಕಾಣದ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಿಗ್ಗೆ 5ರಿಂದ ರಾತ್ರಿ 10ರವರೆಗೆ ನಿರಂತರ ವಾಹನ ಸಂಚಾರದಿಂದ ವಾಯು ಮಾಲಿನ್ಯ ಹೆಚ್ಚಾಗಿ ಸಾರ್ವಜನಿಕರು, ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.
ತಕ್ಷಣ ಕ್ರಮ ಕೈಗೊಳ್ಳದಿದ್ದರೆ ರಾಷ್ಟ್ರೀಯ ಹೆದ್ದಾರಿ ತಡೆದು ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ನಾಗಪ್ಪ ಏಳಗಂಟಿ, ಮಲ್ಲಯ್ಯ ಮಠಪತಿ, ಸುರೇಶ್ ಉಪ್ಪಾರ, ಬಸವರಾಜ್ ಗಾಣಿಗೇರ್, ಪರಮಾನಂದ ಬರಗಿ ಸೇರಿದಂತೆ ಅನೇಕ ರೈತರು ಭಾಗವಹಿಸಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇಹ ಮತ್ತು ಮನಸ್ಸು ಬಲಿಷ್ಟವಾಗಿರಬೇಕು :ಪಿಎಸೈಜ್ಯೋತಿ

ಮಾದಿಗ ಸಮಾದ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ

ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಿ :ಶಾಂತವೀರ

ಡೋನೇಶನ್ ಹಾವಳಿ ತಡೆಗಟ್ಟಲು ಆಗ್ರಹಿಸಿ ಕರವೇ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇಹ ಮತ್ತು ಮನಸ್ಸು ಬಲಿಷ್ಟವಾಗಿರಬೇಕು :ಪಿಎಸೈಜ್ಯೋತಿ
    In (ರಾಜ್ಯ ) ಜಿಲ್ಲೆ
  • ಮಾದಿಗ ಸಮಾದ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಿ :ಶಾಂತವೀರ
    In (ರಾಜ್ಯ ) ಜಿಲ್ಲೆ
  • ಡೋನೇಶನ್ ಹಾವಳಿ ತಡೆಗಟ್ಟಲು ಆಗ್ರಹಿಸಿ ಕರವೇ ಮನವಿ
    In (ರಾಜ್ಯ ) ಜಿಲ್ಲೆ
  • ನಾನೇ ಬ್ರಹ್ಮ ಎನ್ನುವ ಸತ್ಯ ತಿಳಿದು ಬದುಕಿ :ಪ್ರಣವ ಪ್ರಕಾಶ ಶ್ರೀ
    In (ರಾಜ್ಯ ) ಜಿಲ್ಲೆ
  • ಮಹಾದೇವಪ್ಪ ಗೆ ಸರ್ಕಾರದಲ್ಲಿ ಉನ್ನತ ಸ್ಥಾನ ನೀಡಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ತಾನು ಕರಗಿ ಬೆಳಕಾಗುವ ಮೇಣದ ಹಾಗೆ ಬದುಕಿ :ಎನ್.ಎಂ.ಬಿರಾದಾರ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮಣ್ಣು ಸಾಗಣೆ ಖಂಡಿಸಿ ರೈತರಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಶಾಸಕ ಅಶೋಕ ಮನಗೂಳಿ ಗೆ ಸಚಿವ ಸ್ಥಾನ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ತಾಪಂ ಇಒ ಆಗಿ ಆನಂದಕುಮಾರ ಅಧಿಕಾರ ಸ್ವೀಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.