Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇಹ ಮತ್ತು ಮನಸ್ಸು ಬಲಿಷ್ಟವಾಗಿರಬೇಕು :ಪಿಎಸೈಜ್ಯೋತಿ

ಮಾದಿಗ ಸಮಾದ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ

ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಿ :ಶಾಂತವೀರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾನೇ ಬ್ರಹ್ಮ ಎನ್ನುವ ಸತ್ಯ ತಿಳಿದು ಬದುಕಿ :ಪ್ರಣವ ಪ್ರಕಾಶ ಶ್ರೀ
(ರಾಜ್ಯ ) ಜಿಲ್ಲೆ

ನಾನೇ ಬ್ರಹ್ಮ ಎನ್ನುವ ಸತ್ಯ ತಿಳಿದು ಬದುಕಿ :ಪ್ರಣವ ಪ್ರಕಾಶ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸದ್ಗುರು ದೊರೆಯುವುದು ಸುಲಭವಲ್ಲ. ದೊರೆತ ಗುರುವನ್ನು ಆರಾಧಿಸಬೇಕು. ಗುರುವಿನ ಬಗ್ಗೆ ಸಂಶಯ ಬೇಡ. ನಾವು ಯಾರ ಸಂಗ ಮಾಡುತ್ತೇವೆಯೋ ಅವರಂತಾಗುತ್ತೇವೆ. ಅದಕ್ಕೆ ಸಂಗ ಎನ್ನುವುದು ಬಹಳ ಮುಖ್ಯ ಎಂದು ವಿಜಯಪುರದ ಕೈವಲ್ಯ ಕುಟೀರದ ಪ್ರಣವ ಪ್ರಕಾಶ ಮಹಾರಾಜರು ಹೇಳಿದರು.
ಸಿಂದಗಿ ನಗರದ ಸಾರಂಗಮಠದ ಲಿಂ.ಸಿದ್ದಲಿಂಗಮಹಾಸ್ವಾಮೀಜಿ ಕಾನ್ಫರೆನ್ಸ್ ಹಾಲ್‌ನಲ್ಲಿ ಹುಣ್ಣಿಮೆ ನಿಮಿತ್ತ ಹಮ್ಮಿಕೊಂಡ ೩೫೫ನೇ ಸದ್ವಿಚಾರ ಗೋಷ್ಠಿಯಲ್ಲಿ ಉನಸ್ಯಾಸ ನೀಡಿ ಮಾತನಾಡಿದ ಅವರು, ನಾನೇ ಬ್ರಹ್ಮ ಎನ್ನುವ ಸತ್ಯವನ್ನು ತಿಳಿದು ಬದುಕಬೇಕು. ನಾನೇ ಬ್ರಹ್ಮ ಎನ್ನುವುದು ದೃಢವಾಗಬೇಕಾದರೆ ಒಳ್ಳೆಯವರ ಸಹವಾಸ ಮಾಡಬೇಕು. ಸಮಾಜದ ಓರೆ ಕೋರೆಗಳನ್ನು ತಿದ್ದುವವರು ನಿಜವಾದ ಸಮರ್ಥನೆಯ ಗುರುಗಳು. ಈ ಸಾಲಿನಲ್ಲಿ ಸಿಂದಗಿಯ ಸಾರಂಗಮಠದ ಡಾ.ಪ್ರಭುಸಾರಂಗದೇವರು ಸಮರ್ಥ ಗುರುಗಳಾಗಿದ್ದಾರೆ. ಅವರನ್ನು ಪಡೆದ ನಾವು ನಿವೆಲ್ಲ ಧನ್ಯರು ಎಂದರು.
ಈ ವೇಳೆ ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಪಾವನ ಸಾನಿಧ್ಯ ವಹಿಸಿದ್ದರು. ಸಮ್ಮುಖವನ್ನು ಉತ್ತರಾಧಿಕಾರಿಗಳಾದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಚ್.ಟಿ.ಕುಲಕರ್ಣಿ, ಶರಣಗೌಡ ಬಿರಾದಾರ, ವಿರೇಶ ಜೋಗುರ, ಮುಕ್ತಾಯಕ್ಕ ಕತ್ತಿ, ಬಿ.ಜಿ.ಮಠ, ಚೆನ್ನಪ್ಪ ಕತ್ತಿ, ನೀಲಾಂಬಿಕಾ ಕತ್ತಿ, ಅಶೋಕ ವಾರದ, ಜಿ.ಎಸ್.ಜಂಗಿನಮಠ ಸೇರಿದಂತೆ ಶ್ರೀಮಠದ ಭಕ್ತರು ಇದ್ದರು.
ಡಾ.ಶರಣಬಸವ ಜೋಗುರ ಸ್ವಾಗತಿಸಿದರು. ಶಕುಂತಲಾ ಹಿರೇಮಠ ಪ್ರಾರ್ಥಿಸಿದರು. ಪೂಜಾ ಹಿರೇಮಠ ನಿರೂಪಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇಹ ಮತ್ತು ಮನಸ್ಸು ಬಲಿಷ್ಟವಾಗಿರಬೇಕು :ಪಿಎಸೈಜ್ಯೋತಿ

ಮಾದಿಗ ಸಮಾದ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ

ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಿ :ಶಾಂತವೀರ

ಡೋನೇಶನ್ ಹಾವಳಿ ತಡೆಗಟ್ಟಲು ಆಗ್ರಹಿಸಿ ಕರವೇ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇಹ ಮತ್ತು ಮನಸ್ಸು ಬಲಿಷ್ಟವಾಗಿರಬೇಕು :ಪಿಎಸೈಜ್ಯೋತಿ
    In (ರಾಜ್ಯ ) ಜಿಲ್ಲೆ
  • ಮಾದಿಗ ಸಮಾದ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಿ :ಶಾಂತವೀರ
    In (ರಾಜ್ಯ ) ಜಿಲ್ಲೆ
  • ಡೋನೇಶನ್ ಹಾವಳಿ ತಡೆಗಟ್ಟಲು ಆಗ್ರಹಿಸಿ ಕರವೇ ಮನವಿ
    In (ರಾಜ್ಯ ) ಜಿಲ್ಲೆ
  • ನಾನೇ ಬ್ರಹ್ಮ ಎನ್ನುವ ಸತ್ಯ ತಿಳಿದು ಬದುಕಿ :ಪ್ರಣವ ಪ್ರಕಾಶ ಶ್ರೀ
    In (ರಾಜ್ಯ ) ಜಿಲ್ಲೆ
  • ಮಹಾದೇವಪ್ಪ ಗೆ ಸರ್ಕಾರದಲ್ಲಿ ಉನ್ನತ ಸ್ಥಾನ ನೀಡಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ತಾನು ಕರಗಿ ಬೆಳಕಾಗುವ ಮೇಣದ ಹಾಗೆ ಬದುಕಿ :ಎನ್.ಎಂ.ಬಿರಾದಾರ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮಣ್ಣು ಸಾಗಣೆ ಖಂಡಿಸಿ ರೈತರಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಶಾಸಕ ಅಶೋಕ ಮನಗೂಳಿ ಗೆ ಸಚಿವ ಸ್ಥಾನ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ತಾಪಂ ಇಒ ಆಗಿ ಆನಂದಕುಮಾರ ಅಧಿಕಾರ ಸ್ವೀಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.