Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇಹ ಮತ್ತು ಮನಸ್ಸು ಬಲಿಷ್ಟವಾಗಿರಬೇಕು :ಪಿಎಸೈಜ್ಯೋತಿ

ಮಾದಿಗ ಸಮಾದ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ

ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಿ :ಶಾಂತವೀರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾದಿಗ ಸಮಾದ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ
(ರಾಜ್ಯ ) ಜಿಲ್ಲೆ

ಮಾದಿಗ ಸಮಾದ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಎಚ್.ಡಿ.ಕೋಟೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವ ನಮ್ಮ ದೇಶದಲ್ಲಿ ಶಿಕ್ಷಣಕ್ಕೆ ತನ್ನದೇ ಆದ ಶಕ್ತಿ ಇದೆ. ಇದನ್ನು 15 ರಿಂದ 25 ವರ್ಷದೊಳಗಿನ ವಿದ್ಯಾರ್ಥಿಗಳು ಬಳಸಿಕೊಂಡು ಶಿಕ್ಷಣ ಕಡೆ ಹೆಚ್ಚು ಗಮನ ಕೊಡಬೇಕು. ಆ 10 ವರ್ಷದಲ್ಲಿ ನೀವು ಕಲಿಕೆ ಕೂಡ ಗಮನಕೊಟ್ಟರೆ, ಮುಂದಿನ 60 ವರ್ಷ ನೆಮ್ಮದಿಯ ಜೀವನ ನಡೆಸಬಹುದು, ಸಮಾಜ ಗುರುತಿಸುವ ವ್ಯಕ್ತಿ ನೀವಾಗಬಹುದು ಎಂದು ಅಕ್ಕ ಐಎಎಸ್ ಅಕಾಡೆಮಿಯ ಮುಖ್ಯಸ್ಥರಾದ ಡಾ. ಶಿವಕುಮಾರ್ ಹೇಳಿದರು.
ಪಟ್ಟಣದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಕೋಟೆ ಮತ್ತು ಸರಗೂರು ತಾಲೂಕಿನ ಮಾದರ ಮಹಾಸಭಾ, ಡಾ. ಬಾಬು ಜಗಜೀವನ ರಾಮ್ ವಿಚಾರ ವೇದಿಕೆ ಹಾಗೂ ಮಾತಂಗ ಜನಜಾಗೃತಿ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಆಯೋಜನೆ ಮಾಡಿದ ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಪ್ರೇರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಮಯ ಎಂಬುದು ಸಂಪತ್ತು ಇದ್ದಂತೆ, ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಇದನ್ನು ಹಾಳುಮಾಡಿಕೊಳ್ಳಬಾರದು, ದಿನದ 24 ಗಂಟೆಯಲ್ಲಿ ಆರು ಗಂಟೆಯನ್ನಾದರೂ ಓದುವುದಕ್ಕೆ ಮೀಸಲಿಟ್ಟರೆ ನಿಮ್ಮ ಭವಿಷ್ಯ ಪ್ರಜ್ವಲಿಸಲಿದೆ ಎಂದು ಹೇಳಿದರು.
ಸಮಾಜ ಸೇವಕ ಬೂದನೂರು ವೆಂಕಟೇಶ್ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಶಿಕ್ಷಣ ಬಹಳ ಮುಖ್ಯ. ಮಕ್ಕಳು ವಿದ್ಯಾವಂತರಾದರಷ್ಟೇ ಆ ಸಮಾಜ, ಆ ಸಮುದಾಯ ಏಳಿಗೆ ಕಾಣಲು ಸಾಧ್ಯ. ಸಮುದಾಯದ ಸಂಘಟನೆಗಳ ವತಿಯಿಂದ ಇಂತಹ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಮಕ್ಕಳಿಗೆ ಮಾರ್ಗದರ್ಶನ ನೀಡಿದರೆ ಖಂಡಿತವಾಗಿಯೂ ಮಕ್ಕಳು ಮುಂದೆ ಬರುತ್ತೆ ಬರುತ್ತಾರೆ. ಇದಕ್ಕೆ ಒಗ್ಗಟ್ಟು, ಸಹಕಾರ ಬಹಳ ಮುಖ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾದರ ಮಹಾಸಭಾದ ಹೆಚ್ ಡಿ ಕೋಟೆ ತಾಲೂಕು ಅಧ್ಯಕ್ಷ ಪರಶಿವಮೂರ್ತಿ, ಸರಗೂರು ತಾಲೂಕು ಮಾದರ ಮಹಾಸಭಾ ಅಧ್ಯಕ್ಷ ಬೆಟ್ಟಸ್ವಾಮಿ, ಡಾ.ಬಾಬು ಜಗಜೀವರಾಂ ವಿಚಾರ ವೇದಿಕೆಯ ಅಧ್ಯಕ್ಷ ಸಿ. ತಿಮ್ಮಯ್ಯ, ಮಾಜಿ ಅಧ್ಯಕ್ಷ ಪಿ ನಾಗರಾಜ್, ಕಾರ್ಯದರ್ಶಿ ಎಡತೊರೆ ಶಿವರಾಜ್, ಮಾದರ ಮಹಾಸಭಾ ಉಪಾಧ್ಯಕ್ಷ ಪ್ರಕಾಶ್, ಖಜಾಂಚಿ ಡಿ.ನಾಗರಾಜ್, ಮಾತಂಗ ಜನ ಜಾಗೃತಿ ವೇದಿಕೆ ಅಧ್ಯಕ್ಷ ಬೂದನೂರು ರವೀಶ್, ಶಿಕ್ಷಕರ ಸಂಘದ ಉಪಾಧ್ಯಕ್ಷೆ ರೂಪಾ, ಬೂದನೂರು ವೆಂಕಟೇಶ್, ಶಿವಯ್ಯ, ವೆಂಕಟಪ್ಪ, ಸಿ.ಕಾಳಪ್ಪಾಜಿ, ಮಹೇಶ್, ಸಿಂಗಯ್ಯ, ಚಿಕ್ಕಸ್ವಾಮಿ, ಮಹದೇವು, ಕೆಟಿಎಸ್ ವಿನೋದ್, ಸೋಮಶೇಖರ್, ಶಿವಾಜಿ, ಮಂಜು ಸೇರಿದಂತೆ ವಿದ್ಯಾರ್ಥಿಗಳು ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇಹ ಮತ್ತು ಮನಸ್ಸು ಬಲಿಷ್ಟವಾಗಿರಬೇಕು :ಪಿಎಸೈಜ್ಯೋತಿ

ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಿ :ಶಾಂತವೀರ

ಡೋನೇಶನ್ ಹಾವಳಿ ತಡೆಗಟ್ಟಲು ಆಗ್ರಹಿಸಿ ಕರವೇ ಮನವಿ

ನಾನೇ ಬ್ರಹ್ಮ ಎನ್ನುವ ಸತ್ಯ ತಿಳಿದು ಬದುಕಿ :ಪ್ರಣವ ಪ್ರಕಾಶ ಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇಹ ಮತ್ತು ಮನಸ್ಸು ಬಲಿಷ್ಟವಾಗಿರಬೇಕು :ಪಿಎಸೈಜ್ಯೋತಿ
    In (ರಾಜ್ಯ ) ಜಿಲ್ಲೆ
  • ಮಾದಿಗ ಸಮಾದ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಿ :ಶಾಂತವೀರ
    In (ರಾಜ್ಯ ) ಜಿಲ್ಲೆ
  • ಡೋನೇಶನ್ ಹಾವಳಿ ತಡೆಗಟ್ಟಲು ಆಗ್ರಹಿಸಿ ಕರವೇ ಮನವಿ
    In (ರಾಜ್ಯ ) ಜಿಲ್ಲೆ
  • ನಾನೇ ಬ್ರಹ್ಮ ಎನ್ನುವ ಸತ್ಯ ತಿಳಿದು ಬದುಕಿ :ಪ್ರಣವ ಪ್ರಕಾಶ ಶ್ರೀ
    In (ರಾಜ್ಯ ) ಜಿಲ್ಲೆ
  • ಮಹಾದೇವಪ್ಪ ಗೆ ಸರ್ಕಾರದಲ್ಲಿ ಉನ್ನತ ಸ್ಥಾನ ನೀಡಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ತಾನು ಕರಗಿ ಬೆಳಕಾಗುವ ಮೇಣದ ಹಾಗೆ ಬದುಕಿ :ಎನ್.ಎಂ.ಬಿರಾದಾರ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮಣ್ಣು ಸಾಗಣೆ ಖಂಡಿಸಿ ರೈತರಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಶಾಸಕ ಅಶೋಕ ಮನಗೂಳಿ ಗೆ ಸಚಿವ ಸ್ಥಾನ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ತಾಪಂ ಇಒ ಆಗಿ ಆನಂದಕುಮಾರ ಅಧಿಕಾರ ಸ್ವೀಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.