ಉದಯರಶ್ಮಿ ದಿನಪತ್ರಿಕೆ
ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ವತಿಯಿಂದ ನೂತನ ಡಿಡಿಪಿಯು ಆಗಿ ಆಧಿಕಾರ ಸ್ವೀಕರಿಸಿದ ಶ್ರೀಯುತ ಕೆ ಎ ಉಪ್ಪಾರ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪ್ರಭಾರಿ ಪ್ರಾಚಾರ್ಯ ರವಿಕುಮಾರ ಗುಮಶೆಟ್ಟಿ,ಉಪನ್ಯಾಸಕ ಬಿ ಎಂ ಕುಂಭಾರ, ದ್ವಿದಸ ಈರಣ್ಣ ಝಳಕಿ ಸೇರಿದಂತೆ ಇತರರು ಇದ್ದರು.

