Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ

ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ

ಸದೃಢ ಆರೋಗ್ಯಕ್ಕೆ ಸೈಕ್ಲಿಂಗ್ ಅಗತ್ಯ :ರಾಜು ಬಿರಾದಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೊದಲ ಪುಟ

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ “ಪೂರ್ಣಾವಧಿ/ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ/ ಸ್ಥಾನಿಕ ಸಂಪಾದಕರ/ ಮುಖ್ಯಸ್ಥರ ಶಿಫಾರಸ್ಸು ಪತ್ರ ಮತ್ತು ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ https://sevasindhu.karnataka.gov.in ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
೨೦೨೫ರ ಸೆಪ್ಟೆಂಬರ್ ೧೨ರ ನಂತರ ಅರ್ಜಿಗಳನ್ನು ಸಲ್ಲಿಸಿದ್ದಲ್ಲಿ, ಮತ್ತೊಮ್ಮೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ ೧೧ ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಸಡಿಲಿಸಿ. ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ, ಸ್ಥಾನಿಕ ಸಂಪಾದಕರ/ಮುಖ್ಯಸ್ಥರ ಶಿಫಾರಸ್ಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ. ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಸುದ್ದಿ ಸಂಗ್ರಹಿಸಲು ಅನುಕೂಲ ಕಲ್ಪಿಸಲು ಸರ್ಕಾರವು ವಾರ್ತಾ ಇಲಾಖೆಯ ಮೂಲಕ ಉಚಿತ ಬಸ್ ಪಾಸ್ ಗಳನ್ನು ನೀಡುತ್ತಿದೆ. ರಾಜ್ಯದ ಎಲ್ಲಾ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ ೨೦೨೬ ರ ಜೂನ್ ೨೦ ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ

ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ

ಸದೃಢ ಆರೋಗ್ಯಕ್ಕೆ ಸೈಕ್ಲಿಂಗ್ ಅಗತ್ಯ :ರಾಜು ಬಿರಾದಾರ

ತಾಯಿ-ತಂದೆ ಋಣ ತೀರಿಸುವುದು ಅಸಾಧ್ಯ :ಪ್ರೊ.ಕಡ್ಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ
    In ವಿಶೇಷ ಲೇಖನ
  • ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ
    In ವಿಶೇಷ ಲೇಖನ
  • ಸದೃಢ ಆರೋಗ್ಯಕ್ಕೆ ಸೈಕ್ಲಿಂಗ್ ಅಗತ್ಯ :ರಾಜು ಬಿರಾದಾರ
    In (ರಾಜ್ಯ ) ಜಿಲ್ಲೆ
  • ತಾಯಿ-ತಂದೆ ಋಣ ತೀರಿಸುವುದು ಅಸಾಧ್ಯ :ಪ್ರೊ.ಕಡ್ಡಿ
    In (ರಾಜ್ಯ ) ಜಿಲ್ಲೆ
  • ತಂಬಾಕು ಸೇವನೆ ಜೀವಕ್ಕೆ ಆಪತ್ತು :ಡಾ.ತರನ್ನುಮ್
    In (ರಾಜ್ಯ ) ಜಿಲ್ಲೆ
  • ಯುವಕರು ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಿಸಿ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನೂತನ ಡಿಡಿಪಿಯು ಉಪ್ಪಾರ ರಿಗೆ ಸನ್ಮಾನ
    In Uncategorized
  • ೬೦ ದಿನಗಳ ಬೇಸಿಗೆ ತರಬೇತಿ ಶಿಬಿರ ಮುಕ್ತಾಯ
    In (ರಾಜ್ಯ ) ಜಿಲ್ಲೆ
  • ವಿಠ್ಠಲ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಮುಲ್ಲಾ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.