Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಲ್ವಡಿ ಕೃಷ್ಣರಾಜ ಒಡೆಯರ ನವಕರ್ನಾಟಕದ ಶಿಲ್ಪಿ :ಬಂಡೆ
(ರಾಜ್ಯ ) ಜಿಲ್ಲೆ

ನಾಲ್ವಡಿ ಕೃಷ್ಣರಾಜ ಒಡೆಯರ ನವಕರ್ನಾಟಕದ ಶಿಲ್ಪಿ :ಬಂಡೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ನಾಲ್ವಡಿ ಕೃಷ್ಣರಾಜ ಒಡೆಯರ ಆಡಳಿತವು ದೂರದೃಷ್ಟಿ, ಜನಪರ ಕಲ್ಯಾಣ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಾಕ್ಷಿಯಾಗಿದ್ದು, ಅವರ ಕಾಲದಲ್ಲಿ ರಾಜ್ಯವು ಕೈಗಾರಿಕೆ, ಶಿಕ್ಷಣ, ತಂತ್ರಜ್ಞಾನದಲ್ಲಿ ಭಾರತದಲ್ಲೇ ಮುಂಚೂಣಿಯಲ್ಲಿತ್ತು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಗುರುವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಅವರ 142 ನೇ ಜಯಂತ್ಯೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಸ್ತುತ ನಗರೀಕರಣದ ಸಮಸ್ಯೆಗಳು ಮತ್ತು ನೀರಿನ ಬಿಕ್ಕಟ್ಟುಗಳನ್ನು ಎದುರಿಸುತ್ತಿರುವ ನಮಗೆ, ಶಿವನಸಮುದ್ರ ಜಲವಿದ್ಯುತ್ ಯೋಜನೆ ಮತ್ತು ಕನ್ನಂಬಾಡಿ ಅಣೆಕಟ್ಟು ನಿರ್ಮಾಣದ ಅವರ ದೂರದೃಷ್ಟಿ ಇಂದಿಗೂ ಅತ್ಯಂತ ಪ್ರಸ್ತುತವಾಗಿದೆ ಎಂದು ಹೇಳಿದರು.
ಹೆಣ್ಣು ಮಕ್ಕಳ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಿ, ಉದ್ಯೋಗದಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ಕಲ್ಪಿಸಿದ ನಾಲ್ವಡಿ ಕೃಷ್ಣರಾಜರು ಇಂದಿನ ಆಧುನಿಕ ಕಾಲದ ಸಮಾನತೆಯ ಆಶಯಗಳನ್ನು ಅಂದೇ ಕಾರ್ಯರೂಪಕ್ಕೆ ತಂದು, ದಲಿತರ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದ್ದರು ಎಂದು ಹೇಳಿದರು.
ಹಿರಿಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ,ಇಂದಿನ ಅಭಿವೃದ್ಧಿಶೀಲ ಭಾರತಕ್ಕೆ ನಾಲ್ವಡಿ ಅವರ ಆಡಳಿತ ಒಂದು ಮಾದರಿಯಾಗಿದೆ. ಸರ್ ಎಂ. ವಿಶ್ವೇಶ್ವರಯ್ಯ ಮತ್ತು ಮಿರ್ಜಾ ಇಸ್ಮಾಯಿಲ್ ರಂತಹ ಸಮರ್ಥ ದಿವಾನರನ್ನು ಒಳಗೊಂಡು ಅವರು ರೂಪಿಸಿದ ಯೋಜನೆಗಳು ಇಂದಿಗೂ ದೀರ್ಘಾವಧಿ ಪ್ರಯೋಜನ ನೀಡಿವೆ. ಮೈಸೂರು ರಾಜ್ಯಕ್ಕೆ ನೀಡಿದ ಅವರ ಕೊಡುಗೆ ಅಮೂಲ್ಯವಾದುದು ಎಂದು ಹೇಳಿದರು.
ಶಿಕ್ಷಕರಾದ ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ ಸೇರಿದಂತೆ ಮಕ್ಕಳು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್
    In (ರಾಜ್ಯ ) ಜಿಲ್ಲೆ
  • ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.