Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ
(ರಾಜ್ಯ ) ಜಿಲ್ಲೆ

ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲು ತಾಲೂಕು ಕೆಕೆಎಂಪಿ ಅಧ್ಯಕ್ಷ ಅಂಬಾದಾಸ ಸಿಂದಗಿ ಕರೆ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ (ಕೆಕೆಎಂಪಿ) ಬೆಂಗಳೂರು, ವಿಜಯಪುರ ಜಿಲ್ಲಾ ಶಾಖೆಯ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 399ನೇ ಜಯಂತೋತ್ಸವ ಹಾಗೂ ಜಿಲ್ಲಾ ಸಮಾವೇಶವನ್ನು ಜೂನ್ 7ರಂದು ವಿಜಯಪುರ ನಗರದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವದು ಎಂದು ಚಡಚಣ ತಾಲೂಕು ಕೆಕೆಎಂಪಿ ಅಧ್ಯಕ್ಷ ಅಂಬಾದಾಸ ಸಿಂದಗಿ ಹೇಳಿದರು.
ವಿಜಯಪುರ ನಗರದ ಆಶ್ರಮ ರಸ್ತೆಯ ಐಶ್ವರ್ಯ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಸುಸಜ್ಜಿತ ಸಮುದಾಯ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಸಮಾರಂಭದ ದಿವ್ಯ ಸಾನಿಧ್ಯವನ್ನು ಮಂಜುನಾಥ ಭಾರತಿ ಸ್ವಾಮೀಜಿ, ಗೋಸಾಯಿ ಮಠ, ಗವಿಪುರಂ (ಬೆಂಗಳೂರು) ವಹಿಸಲಿದ್ದು, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ರಾಜ್ಯಾಧ್ಯಕ್ಷ ಸುರೇಶರಾವ್ ಎಸ್. ಸಾಠೆ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿವಿಧ ಜಿಲ್ಲೆಗಳ ಹಾಗೂ ತಾಲೂಕುಗಳ ಕೆಕೆಎಂಪಿ ಪದಾಧಿಕಾರಿಗಳು, ಸಮಾಜದ ಮುಖಂಡರು ಮತ್ತು ಗಣ್ಯರು ಭಾಗವಹಿಸಲಿದ್ದಾರೆ.
ಜಿಲ್ಲಾ ಸಮಾವೇಶದ ಅಂಗವಾಗಿ ಸಮಾಜದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ, ವೃದ್ಧಾಪ್ಯ ವೇತನ, ಅಂಗವಿಕಲ ವೇತನ ಹಾಗೂ ವಿಧವಾ ವೇತನ ವಿತರಣೆ ಕಾರ್ಯಕ್ರಮವೂ ಹಮ್ಮಿಕೊಳ್ಳಲಾಗಿದೆ.
ಛತ್ರಪತಿ ಶಿವಾಜಿ ಮಹಾರಾಜರ ಆದರ್ಶಗಳು ಯುವಜನತೆಗೆ ಸ್ಫೂರ್ತಿದಾಯಕವಾಗಿದ್ದು, ಸಮಾಜದ ಸಂಘಟನೆ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಇಂತಹ ಸಮಾವೇಶಗಳು ಸಹಕಾರಿಯಾಗಲಿವೆ ಆದ್ದರಿಂದ ಚಡಚಣ ತಾಲೂಕಿನ ಎಲ್ಲಾ ಮರಾಠಾ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಚಡಚಣ ತಾಲೂಕು ಕೆಕೆಎಂಪಿ ಅಧ್ಯಕ್ಷ ಅಂಬಾದಾಸ ಸಿಂದಗಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧ್ಯಕ್ಷ ಬಿ.ಬಿ. ಶಿವಾಳ್ಕರ (7676573249) ಹಾಗೂ ಚಡಚಣ ತಾಲೂಕು ಅಧ್ಯಕ್ಷ ಅಂಬಾದಾಸ ಸಿಂದಗಿ (9743424101) ಅವರನ್ನು ಸಂಪರ್ಕಿಸಬಹುದು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್
    In (ರಾಜ್ಯ ) ಜಿಲ್ಲೆ
  • ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.