Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
(ರಾಜ್ಯ ) ಜಿಲ್ಲೆ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ತಾಲೂಕಾ ಛಾಯಾಚಿತ್ರ ಗ್ರಾಹಕರ ಸಂಘ (ರಿ), ಜಮಖಂಡಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ಹುಲ್ಯಾಳ ಗ್ರಾಮದ ಶ್ರೀ ಗುರು ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವು ರೇಣುಕಸದಾಶಿವ ಶಿವಾಚಾರ್ಯ ಮಹಾಸ್ವಾಮಿಗಳು, ಯೋಗಾಶ್ರಮ ಹುಲ್ಯಾಳ ಅವರ ಸಾನಿಧ್ಯದಲ್ಲಿ ಹಾಗೂ ಹರ್ಷಾನಂದ ಮಹಾಸ್ವಾಮಿಗಳು, ಗುರು ದೇವಾಶ್ರಮ ಹುಲ್ಯಾಳ ಅವರ ಸಾನಿಧ್ಯದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ವಿಶ್ರಾಂತ ತಹಶೀಲ್ದಾರರಾದ ಬಿ.ಎಲ್. ಗೋಠೆ ಅವರು ಉದ್ಘಾಟಿಸಲಿದ್ದು, ಜಮಖಂಡಿ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘದ ಅಧ್ಯಕ್ಷರಾದ ಹಾಸಿಮ್ ಅ. ಜಮಖಂಡಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶ್ರೀಮತಿ ಎಸ್.ಎಂ. ಆನಿ ಮುಖ್ಯೋಪಾಧ್ಯಾಯರು, ಶ್ರೀ ಗುರು ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆ, ಶಿವಪ್ಪ ಸೋರಗಾಂವಿ ಅಧ್ಯಕ್ಷರು, ಸುರೇಶ ಶಂ. ಕಡಪಳ್ಳಿ ಪಿ.ಡಿ.ಓ. ಹಾಗೂ ಉಪಾಧ್ಯಕ್ಷರಾದ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಶ್ರೀಶೈಲ ಭೂಮಾರ ಅಧ್ಯಕ್ಷರು, ತಾಲೂಕಾ ರೈತ ಸಂಘ, ಗುರುನಾಥ ಸುತಾರ ವಿಶ್ರಾಂತ ಶಿಕ್ಷಕರು ಹಾಗೂ ಸಾಹಿತಿಗಳು, ಪಂಡಿತಪ್ಪ ಮ. ಝುಲಪಿ ನ್ಯಾಯವಾದಿಗಳು, ರತ್ನಯ್ಯ ಅ. ಮಠಪತಿ ಹಾಗೂ ಅರುಣ ಬ. ಶಿವಶಿಂಪಿ ಹರ್ಷಾ ಎಂಟರ್‌ಪ್ರೈಸಸ್ ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಶ್ರೀ ಗುರು ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆಯ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಗುವುದು.
ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಸಸಿ ನೆಡುವ ಕಾರ್ಯಕ್ರಮವೂ ನಡೆಯಲಿದ್ದು, ಸಾರ್ವಜನಿಕರು, ಸಂಘದ ಸದಸ್ಯರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಮಖಂಡಿ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ

ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್
    In (ರಾಜ್ಯ ) ಜಿಲ್ಲೆ
  • ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.