Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ

ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ

ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ :ಪ್ರಾಚಾರ್ಯ ಸಜ್ಜನ
(ರಾಜ್ಯ ) ಜಿಲ್ಲೆ

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ :ಪ್ರಾಚಾರ್ಯ ಸಜ್ಜನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲಕೇರಿಯ ಆದರ್ಶ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉದಯರಶ್ಮಿ ದಿನಪತ್ರಿಕೆ

ಕಲಕೇರಿ: ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಪರಿಸರದ ರಕ್ಷಣೆಯಾದಾಗ ಮಾತ್ರ ಜೀವ ಸಂಕುಲದ ರಕ್ಷಣೆಯಾಗುತ್ತದೆ ಎಂಬುದನ್ನು ನಾವು ಅರಿತು ನಡೆಯಬೇಕು. ಅಂದಾಗ ಮಾತ್ರ ನಮ್ಮ ಮುಂದಿನ ಪೀಳಿಗೆಗೆ ಆರೋಗ್ಯಯುತ ಮತ್ತು ಸುಂದರ ಪರಿಸರವನ್ನು ಬಿಟ್ಟು ಹೋಗಲು ಸಾಧ್ಯ ಎಂದು ಆದರ್ಶ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಎಮ್.ಸಜ್ಜನ ಅವರು ಹೇಳಿದರು.
ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆಯಲ್ಲಿ ಪದವಿ, ಪಿಯುಸಿ ಮತ್ತು ವಿವಿಧ ವಿಭಾಗಗಳ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಆದರ್ಶ ಪದವಿ ಕಾಲೇಜಿನ ಆವರಣದಲ್ಲಿ ಸಸಿಗಳನ್ನು ನೆಟ್ಟು ನೀರುಣಿಸಿದ ನಂತರ ವಿಶ್ವ ಪರಿಸರ ದಿನಾಚರಣೆ ಕುರಿತು ಅವರು ಮಾತನಾಡಿದರು.
ಆಡಳಿತಾಧಿಕಾರಿಗಳಾದ ಅಬ್ದುಲ್‌ಸತ್ತಾರ ಸಿರಸಗಿ ಅವರು ಮಾತನಾಡಿ, ನಾವು ಅಭಿವೃದ್ಧಿಯ ನೆಪದಲ್ಲಿ ಗಿಡಮರಗಳನ್ನು ಕಡಿದು ಕಾಂಕ್ರೀಟ್ ಪರಿಸರವನ್ನು ನಿರ್ಮಾಣ ಮಾಡುತ್ತಿದ್ದು, ಇದರಿಂದ ಕಾಲಕಾಲಕ್ಕೆ ಮಳೆಯಾಗದೇ ವಾತಾವರಣದಲ್ಲಿ ತಾಪಮಾನ ಹೆಚ್ಚಾಗಿ ಭೂಮಿಯಲ್ಲಿ ಕಾಲಮಾನಗಳ ಬದಲಾವಣೆಯಾಗುವ ಮೂಲಕ ಜೀವಸಂಕುಲಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಇದರಿಂದ ಜನಜೀವನ ದುಸ್ತರವಾಗಿ ವಿನಾಶದ ಅಂಚಿಗೆ ತಲುಪುವ ಸ್ಥಿತಿ ಉಂಟಾಗಿದ್ದು, ಜೀವ ಸಂಕುಲದ ಉಳಿವಿಗಾಗಿ ಮತ್ತು ಆರೋಗ್ಯ್ತ, ಆಯಸ್ಸು ಹೆಚ್ಚಾಗಬೇಕಾದರೆ ಪರಿಸರದ ಆರೋಗ್ಯದ ರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು ಎಂದರು.
ಈ ವೇಳೆ ಸಂಸ್ಥೆಯ ಪದವಿ, ಪಿಯುಸಿ, ಪ್ಯಾರಾಮೆಡಿಕಲ್ ಹಾಗೂ ಡಿ.ಫಾರ್ಮಸಿ ಕಾಲೇಜು ಪ್ರಾಚಾರ್ಯರು ಮತ್ತು ಉಪನ್ಯಾಸಕರು ಉತ್ಸಾಹದಿಂದ ಕಾಲೇಜಿನ ಆವರಣದಲ್ಲಿ ಸಸಿಗಳನ್ನು ನೆಟ್ಟು ನೀರುಣಿಸುವ ಮೂಲಕ ವಿಶ್ವ ಪರಿಸರ ದಿನ ಆಚರಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ

ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ

ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ

ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ :ಹರ್ಷಾನಂದ ಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ
    In (ರಾಜ್ಯ ) ಜಿಲ್ಲೆ
  • ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ :ಹರ್ಷಾನಂದ ಶ್ರೀ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಪತ್ರಕರ್ತ ಫಿರೋಜ್
    In (ರಾಜ್ಯ ) ಜಿಲ್ಲೆ
  • ಸ್ವಚ್ಚತಾ ಕಾರ್ಯದೊಂದಿಗೆ ಸಸಿ ನೆಟ್ಟು ಪರಿಸರ ರಕ್ಷಣೆಗೆ ಮುಂದಾಗಿ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಮನೆಗೊಂದು ಮರ ಬೆಳೆಸಬೇಕು :ರಮೇಶ
    In (ರಾಜ್ಯ ) ಜಿಲ್ಲೆ
  • ಹಸಿರೀಕರಣಕ್ಕೆ ಕೆಬಿಜೆಎನ್‌ಎಲ್ ಕೊಡುಗೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ :ಪ್ರಾಚಾರ್ಯ ಸಜ್ಜನ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆಗಾಗಿ ಪಣ ತೊಡೋಣ :ನ್ಯಾ.ಕಾಂಬಳೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.