Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ ತಾಲೂಕು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

ದೇಶದ ಅಭಿವೃದ್ಧಿಗೆ ಮಾಧ್ಯಮಗಳ ಕೊಡುಗೆ ಅಪಾರ

ಸಿಸಿ ರಸ್ತೆ-ಚರಂಡಿ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಪತ್ರಕರ್ತ ಫಿರೋಜ್
(ರಾಜ್ಯ ) ಜಿಲ್ಲೆ

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಪತ್ರಕರ್ತ ಫಿರೋಜ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರತಿಯೊಬ್ಬರೂ ಪರಿಸರ ರಕ್ಷಣೆಗೆ ಮುಂದಾಗಬೇಕು. ಪರಿಸರವನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಜವಾಬ್ದಾರಿಯಾಗಿದೆ ಎಂದು ಪತ್ರಕರ್ತ ಫಿರೋಜ್ ರೋಜಿಂದಾರ್ ಅವರು ಹೇಳಿದರು.
​ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಸ್ಟೇಶನ್ ರಸ್ತೆಯಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. ​ಇಂದಿನಿಂದಲೇ ನಾವು ಪರಿಸರವನ್ನು ಕಾಪಾಡಿಕೊಂಡು ಹೋದಲ್ಲಿ, ಮುಂದಿನ ಭವಿಷ್ಯದ ಪೀಳಿಗೆಗೆ ಸ್ವಚ್ಛ ಹಾಗೂ ಸುಂದರವಾದ ಪರಿಸರವನ್ನು ಕೊಡುಗೆಯಾಗಿ ನೀಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
​ ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ವಾರ್ತಾಧಿಕಾರಿ ಅಮರೇಶ ದೊಡಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಯೂಬ್ ದ್ರಾಕ್ಷಿ, ಪ್ರಮುಖರಾದ ರಾಕೇಶ, ಕಿರಣ್ ಹಾಗೂ ವಾರ್ತಾ ಇಲಾಖೆಯ ಸಿಬ್ಬಂದಿಗಳಾದ ಮಿಥುನ್ ಬನಸೋಡೆ, ವೈಷ್ಣವಿ ಭಗವತಿ, ರತ್ನಾಂಜಲಿ ವಾಲಿಕಾರ, ಲಕ್ಷ್ಮಣ ಘಟಕಾಂಬಳೆ ಮತ್ತು ನಾಗರಾಜ್ ಉಪಸ್ಥಿತರಿದ್ದರು

BIJAPUR NEWS bjp public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ ತಾಲೂಕು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

ದೇಶದ ಅಭಿವೃದ್ಧಿಗೆ ಮಾಧ್ಯಮಗಳ ಕೊಡುಗೆ ಅಪಾರ

ಸಿಸಿ ರಸ್ತೆ-ಚರಂಡಿ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಇದ್ದರೆ ತಕ್ಷಣ ವರದಿ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ ತಾಲೂಕು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ದೇಶದ ಅಭಿವೃದ್ಧಿಗೆ ಮಾಧ್ಯಮಗಳ ಕೊಡುಗೆ ಅಪಾರ
    In (ರಾಜ್ಯ ) ಜಿಲ್ಲೆ
  • ಸಿಸಿ ರಸ್ತೆ-ಚರಂಡಿ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಇದ್ದರೆ ತಕ್ಷಣ ವರದಿ ನೀಡಿ
    In (ರಾಜ್ಯ ) ಜಿಲ್ಲೆ
  • ಲಾಟರಿ, ಡ್ರಗ್ಸ್, ಗಾಂಜಾ, ಜೂಜಾಟಕ್ಕೆ ಖಾಕಿ ಕಡಿವಾಣ
    In (ರಾಜ್ಯ ) ಜಿಲ್ಲೆ
  • ಎ.ಬಿ.ಜತ್ತಿ ಪಪೂ ಕಾಲೇಜು ಮಕ್ಕಳಲ್ಲಿ ಚುನಾವಣೆ ಅರಿವು
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಪಡೆದ ವಿಧ್ಯಾರ್ಥಿಗಳ‌ ಸಾಧನೆಯೇ ಹೆಮ್ಮೆ :ಎಸ್.ಜಿ.ನಂದಾ
    In Uncategorized
  • ವಸತಿ ಶಾಲೆ ನಿರ್ಮಾಣಕ್ಕೆ ಮಠದ ಜಮೀನು :ಗ್ರಾಮಸ್ಥರ ವಿರೋಧ
    In (ರಾಜ್ಯ ) ಜಿಲ್ಲೆ
  • ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ, ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 21, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.