Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ ತಾಲೂಕು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

ದೇಶದ ಅಭಿವೃದ್ಧಿಗೆ ಮಾಧ್ಯಮಗಳ ಕೊಡುಗೆ ಅಪಾರ

ಸಿಸಿ ರಸ್ತೆ-ಚರಂಡಿ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ
(ರಾಜ್ಯ ) ಜಿಲ್ಲೆ

ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಇಂಗಾಲದ ಹೆಜ್ಜೆ ಗುರುತು ಕಡಿಮೆ ಮಾಡಿ, ಪ್ರಕೃತಿ ಸ್ನೇಹಿ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವುದು ನಮ್ಮ ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಅಗತ್ಯ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.
ಪಟ್ಟಣದ ವಿಶ್ವಭಾರತಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಹಾಗೂ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಕೃತಿ ನಮ್ಮೆಲ್ಲರ ಉಸಿರು ಎನ್ನುವಂತೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ “ಏಕ್ ಪೆಡ್ ಮಾಁ ಕೆ ನಾಮ್” ಅಭಿಯಾನದಂತೆ ಪ್ರತಿಯೊಬ್ಬರೂ ತಮ್ಮ ತಾಯಿಯ ಹೆಸರಿನಲ್ಲಿ ಕನಿಷ್ಠ ಒಂದು ಸಸಿಯನ್ನು ನೆಟ್ಟು, ಅದನ್ನು ಮಕ್ಕಳಂತೆ ಸಾಕಿ ಬೆಳೆಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಹಾಗೂ ಅಭಿಮಾನಿ ಬಳಗದ ವತಿಯಿಂದ ಎಸ್.ಕೆ. ಬೆಳ್ಳುಬ್ಬಿ ಅವರ 72ನೇ ಜನ್ಮದಿನವನ್ನು ಯಾವುದೇ ಆಡಂಬರವಿಲ್ಲದೆ ಶಾಲಾ ಮಕ್ಕಳ ಸಮ್ಮುಖದಲ್ಲಿ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಸಾನ್ನಿಧ್ಯವಹಿಸಿದ್ದರು. ಅತಿಥಿಗಳಾಗಿ ಚಿನ್ನಪ್ಪ ಗಿಡ್ಡಪ್ಪಗೋಳ, ಬಸವರಾಜ ಹಂಗರಗಿ, ಸಿದ್ರಾಮಪ್ಪ ಕಾಖಂಡಕಿ, ಮಲ್ಲಿಕಾರ್ಜುನ ದೇವರಮನಿ, ಮುತ್ತು ಕಾಜಗಾರ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದರು.
ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವೂ ನಡೆಯಿತು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ ತಾಲೂಕು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

ದೇಶದ ಅಭಿವೃದ್ಧಿಗೆ ಮಾಧ್ಯಮಗಳ ಕೊಡುಗೆ ಅಪಾರ

ಸಿಸಿ ರಸ್ತೆ-ಚರಂಡಿ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಇದ್ದರೆ ತಕ್ಷಣ ವರದಿ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ ತಾಲೂಕು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ದೇಶದ ಅಭಿವೃದ್ಧಿಗೆ ಮಾಧ್ಯಮಗಳ ಕೊಡುಗೆ ಅಪಾರ
    In (ರಾಜ್ಯ ) ಜಿಲ್ಲೆ
  • ಸಿಸಿ ರಸ್ತೆ-ಚರಂಡಿ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಇದ್ದರೆ ತಕ್ಷಣ ವರದಿ ನೀಡಿ
    In (ರಾಜ್ಯ ) ಜಿಲ್ಲೆ
  • ಲಾಟರಿ, ಡ್ರಗ್ಸ್, ಗಾಂಜಾ, ಜೂಜಾಟಕ್ಕೆ ಖಾಕಿ ಕಡಿವಾಣ
    In (ರಾಜ್ಯ ) ಜಿಲ್ಲೆ
  • ಎ.ಬಿ.ಜತ್ತಿ ಪಪೂ ಕಾಲೇಜು ಮಕ್ಕಳಲ್ಲಿ ಚುನಾವಣೆ ಅರಿವು
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಪಡೆದ ವಿಧ್ಯಾರ್ಥಿಗಳ‌ ಸಾಧನೆಯೇ ಹೆಮ್ಮೆ :ಎಸ್.ಜಿ.ನಂದಾ
    In Uncategorized
  • ವಸತಿ ಶಾಲೆ ನಿರ್ಮಾಣಕ್ಕೆ ಮಠದ ಜಮೀನು :ಗ್ರಾಮಸ್ಥರ ವಿರೋಧ
    In (ರಾಜ್ಯ ) ಜಿಲ್ಲೆ
  • ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ, ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 21, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.