Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ

ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ

ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ
(ರಾಜ್ಯ ) ಜಿಲ್ಲೆ

ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣದ ನಿಶಾಂತ ಭಾರತ್ ಗ್ಯಾಸ್ ವಿತರಕರ ವಿರುದ್ಧ ಗ್ರಾಹಕರಿಂದ ದೂರು | ಸ್ಪಂದಿಸಿದ ಆಹಾರ ಇಲಾಖೆ ಅಧಿಕಾರಿಗಳು

ಉದಯರಶ್ಮಿ ದಿನಪತ್ರಿಕೆ

ಚಡಚಣ: ಪಟ್ಟಣದ ನಿಶಾಂತ್ ಭಾರತ್ ಗ್ಯಾಸ್ ವಿತರಕರ ವಿರುದ್ಧ ಗ್ರಾಹಕರಿಂದ ಪ್ರತಿ ಗೃಹೋಪಯೋಗಿ ಎಲ್‌ಪಿಜಿ ಸಿಲಿಂಡರ್‌ಗೆ ₹29.50 ಹೆಚ್ಚುವರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈ ಬಗ್ಗೆ ಉಪ ನಿರ್ದೇಶಕರು ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ವಿಜಯಪುರ ವಿನಯಕುಮಾರ ಪಾಟೀಲ ಅವರಿಗೆ ಅಕ್ರಮ ನಡೆದಿದೆ ಮತ್ತು ನಡೆಯುತ್ತಿದೆ ಅನ್ನುವದಕ್ಕೆ ನೀಡಿರುವ ಫೋಟೊ ಹಾಗೂ ದಾಖಲಾತಿಗಳು ಮತ್ತು ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ಮೊತ್ತವನ್ನು ಗ್ರಾಹಕರಿಂದ ಪಡೆಯಲಾಗುತ್ತಿದೆ ಎಂಬ ದೂರುಗಳು ಸಾರ್ವಜನಿಕರಿಂದ ನಿರಂತರವಾಗಿ ಬರುತ್ತಿರುವದರಿಂದ ತಕ್ಷಣವೆ ಕ್ರಮ ಕೈಗೊಂಡ ವಿನಯಕುಮಾರ ಪಾಟೀಲ.
ಉಪ ನಿರ್ದೇಶಕರು ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ವಿಜಯಪುರ ವಿನಯಕುಮಾರ ಪಾಟೀಲ ಅವರು ಚಡಚಣ ತಾಲೂಕಿನ ಆಹಾರ ನಿರೀಕ್ಷಕರಾದ ಶಿವಾನಂದ ಕೋಳಿ ಅವರಿಗೆ ತನಿಖೆ ನಡೆಸುವಂತೆ ತಿಳಿಸಿದ್ದರಿಂದ ಶುಕ್ರವಾರ ಪಟ್ಟಣದ ಸ್ಥಳಕ್ಕೆ ಭೇಟಿನೀಡಿ ನಿಶಾಂತ್ ಭಾರತ್ ಗ್ಯಾಸ್ ಮಾಲಿಕರಾದ ನಿಶಾಂತ ವಿತರಕರ ಕಾರ್ಯವೈಖರಿಯನ್ನು ಪರಿಶೀಲಿಸಿ ಎಚ್ಚರಿಕೆ ನೀಡಿದ್ದು ಗ್ರಾಹಕರಿಂದ ಹೆಚ್ಚುವರಿ ಹಣ ಪಡೆದರೆ ಹಾಗೂ ಅಧಿಕೃತ ದರದ ಮಾಹಿತಿಯ ಫಲಕ ಅಳವಡಿಸುವದು, ಪಡೆದ ಹಣದ ಪಾವತಿ ಕೊಟ್ಟ ಸಿಲಿಂಡರ್ ನಂಬರ್ ನಮೂದಿಸಿ ಕಡ್ಡಾಯವಾಗಿ ಗ್ರಾಹಕರಿಗೆ ನೀಡುವದು,ಗ್ರಾಹಕರಿಗೆ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಮಾಡಬೇಕೆಂದು, ಸಾರ್ವಜನಿಕರು ತಮ್ಮ ಕುಂದು ಕೊರತೆ ಹಾಗೂ ದೂರುಗಳನ್ನು ನೀಡಲು ಅನುಕೂಲವಾಗುವಂತೆ ಆಹಾರ ಇಲಾಖೆ ಸಂಪರ್ಕಾಧಿಕಾರಿಗಳ ದೂರವಾಣಿ ಸಂಖ್ಯೆಯ ಫಲಕ ಅಳವಡಿಸುವಂತೆ ಒಂದು ವಾರದ ಗಡವು ನೀಡಿದರಲ್ಲದೆ, ಮತ್ತೆ ದೂರುಗಳು ಬಂದರೆ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ

ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ

ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ :ಹರ್ಷಾನಂದ ಶ್ರೀ

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಪತ್ರಕರ್ತ ಫಿರೋಜ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿತರಕರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಹೆಚ್ಚುವರಿ ಶುಲ್ಕ ವಸೂಲಿ
    In (ರಾಜ್ಯ ) ಜಿಲ್ಲೆ
  • ಪ್ರಕೃತಿ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳಿ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆ :ಹರ್ಷಾನಂದ ಶ್ರೀ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಪತ್ರಕರ್ತ ಫಿರೋಜ್
    In (ರಾಜ್ಯ ) ಜಿಲ್ಲೆ
  • ಸ್ವಚ್ಚತಾ ಕಾರ್ಯದೊಂದಿಗೆ ಸಸಿ ನೆಟ್ಟು ಪರಿಸರ ರಕ್ಷಣೆಗೆ ಮುಂದಾಗಿ
    In (ರಾಜ್ಯ ) ಜಿಲ್ಲೆ
  • ಪ್ರತಿಯೊಬ್ಬರು ಮನೆಗೊಂದು ಮರ ಬೆಳೆಸಬೇಕು :ರಮೇಶ
    In (ರಾಜ್ಯ ) ಜಿಲ್ಲೆ
  • ಹಸಿರೀಕರಣಕ್ಕೆ ಕೆಬಿಜೆಎನ್‌ಎಲ್ ಕೊಡುಗೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ :ಪ್ರಾಚಾರ್ಯ ಸಜ್ಜನ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆಗಾಗಿ ಪಣ ತೊಡೋಣ :ನ್ಯಾ.ಕಾಂಬಳೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.