Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ
(ರಾಜ್ಯ ) ಜಿಲ್ಲೆ

ನಿವೇದಿತಾ ಶಾಲಾವರಣದಲ್ಲಿ 100 ಸಸಿಗಳ ನೆಡುವಿಕೆಗೆ ಚಾಲನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪಟ್ಟಣದ ನಿವೇದಿತಾ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಅರಣ್ಯ ಇಲಾಖೆ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಶುಕ್ರವಾರ 100 ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಲಯ ಅರಣ್ಯಾಧಿಕಾರಿ ರಾಕೇಶ ಅರ್ಜುನವಾಡ, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಮಕ್ಕಳು ತಾವು ಶಿಕ್ಷಣದಲ್ಲಿ ಬೆಳೆಯುವಂತೆ ತಾವು ನೆಟ್ಟ ಸಸಿಗಳನ್ನೂ ಪೋಷಿಸಿ ದೊಡ್ಡ ಮರಗಳನ್ನಾಗಿ ಬೆಳೆಸಬೇಕು. ಒಂದು ಮರ ನೂರು ಜೀವಗಳಿಗೆ ಆಸರೆಯಾಗುತ್ತದೆ ಎಂದು ಕಿವಿಮಾತು ಹೇಳಿದರು.
ಸಂಸ್ಥೆಯ ಅಧ್ಯಕ್ಷ ಬಿ.ಎಲ್. ಪಾಟೀಲ ಮಾತನಾಡಿ, ನಾವು ಇಂದು ಕೇವಲ ಗಿಡಗಳನ್ನು ನೆಡುತ್ತಿಲ್ಲ, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಬೀಜ ಬಿತ್ತುತ್ತಿದ್ದೇವೆ ಎಂದರು.
ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಕೇಶ ಮೈಗೂರ ಮಾತನಾಡಿ, ವಿಶ್ವ ಪರಿಸರ ದಿನಾಚರಣೆಯನ್ನು ಕೇವಲ ಜೂನ್ 5ರ ಒಂದು ದಿನದ ಆಚರಣೆಗೆ ಸೀಮಿತಗೊಳಿಸಬಾರದು. ಪ್ರತಿಯೊಬ್ಬರೂ ತಮ್ಮ ಜನ್ಮದಿನದಂದು ಒಂದೊಂದು ಗಿಡ ನೆಡುವ ಸಂಕಲ್ಪ ಮಾಡಬೇಕೆಂದರು.
ಶಾಲೆಯ ಮುಖ್ಯಸ್ಥ ಸಂತೋಷ ಬಡಕಂಬಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಮಲ್ಲಿಕಾರ್ಜುನ ನಿಗಾಡಿ, ದಲಿತ ಮುಖಂಡ ಮಾಂತೇಶ ಬಾಡಗಿ, ಶಿಕ್ಷಕಿಯರಾದ ವಿದ್ಯಾ ತೇವರಟ್ಟಿ, ಭಾರತಿ ಖಿಲಾರೆ, ಸುಧಾರಾಣಿ ಕೊರೆ, ಗೀತಾ ಕನ್ನೂರ, ಪೂರ್ಣಿಮಾ ಚೌಗಲಾ, ಎಸ್.ಎಸ್. ಗುಡೋಡಗಿ, ಶೈಲಾ ಇಂಗಳೇಶ್ವರ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪರಿಸರ ಪ್ರೇಮಿಗಳು ಉಪಸ್ಥಿತರಿದ್ದರು.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ
    In (ರಾಜ್ಯ ) ಜಿಲ್ಲೆ
  • ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ
    In (ರಾಜ್ಯ ) ಜಿಲ್ಲೆ
  • ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇಂಡಿ: ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಸಿಕ ಗೌರವಧನ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಕಾನೂನು ಅರಿವು ಮತ್ತು ನೆರವು
    In (ರಾಜ್ಯ ) ಜಿಲ್ಲೆ
  • ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಪತ್ರ ಚಳುವಳಿ
    In (ರಾಜ್ಯ ) ಜಿಲ್ಲೆ
  • ರೆಡ್ಡಿ ಸಮಾಜದ ಅಭಿನಂದನಾ ಸಮಾವೇಶ ಯಶಸ್ವಿಗೊಳಿಸಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವಿಗೆ ತೀವ್ರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.