Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬುದ್ಧ-ಬಸವ-ಅಂಬೇಡ್ಕರ ತತ್ವ-ಸಿದ್ದಾಂತಗಳು ಸದಾ ಪ್ರಸ್ತುತ
(ರಾಜ್ಯ ) ಜಿಲ್ಲೆ

ಬುದ್ಧ-ಬಸವ-ಅಂಬೇಡ್ಕರ ತತ್ವ-ಸಿದ್ದಾಂತಗಳು ಸದಾ ಪ್ರಸ್ತುತ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬುದ್ಧ, ಬಸವ ಮತ್ತು ಅಂಬೇಡ್ಕರ ಅವರ ತತ್ವ, ಸಿದ್ದಾಂತಗಳು ಸದಾ ಪ್ರಸ್ತುತವಾಗಿವೆ, ಅವರ ಕನಸುಗಳನ್ನು ನನಸಾಗಿಸಲು ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ರವಿವಾರ ನಗರದ ಬುದ್ಧ ವಿಹಾರಕ್ಕೆ ಭೇಟಿ ನೀಡಿದ ಅವರು ಭಗವಾನ ಬುದ್ಧರ ಮೂರ್ತಿಗೆ ಭಕ್ತಿಪೂರಕ ನಮನ‌ ಸಲ್ಲಿಸಿದರು.
ಬಳಿಕ ಬುದ್ಧ ವಿಹಾರದ ವತಿಯಿಂದ ನಡೆದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಮಾಜಿ ಸಚಿವ ಪ್ರೊ. ರಾಜು ಆಲಗೂರ ಅವರಿಗೆ ಎಂ.ಎಲ್.ಸಿ(ವಿಧಾನ ಪರಿಷತ ಸದಸ್ಯ)ಯಾಗಿ ಮಾಡಲು ಹೈಕಮಾಂಡ್ ಮನವರಿಕೆ ಮಾಡಲು ಶಕ್ತಿಮೀರಿ‌ ಪ್ರಯತ್ನಿಸುವುದಾಗಿ ತಿಳಿಸಿದರು.
ನಮ್ಮ‌ ತಂದೆಯವರ ಕಾಲದಿಂದಲೂ ದಲಿತ ಸಮುದಾಯೊಂದಿಗೆ ನಮ್ಮ‌ ಕುಟುಂಬ ಅವಿನಾಭಾವ ಸಂಬಂಧ ಹೊಂದಿದೆ. ಭೂರಹಿತರಿಗಾಗಿ ಭೂಮಿ ನೀಡಲು ಸರಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು. ಇಲ್ಲಿನ ಬುದ್ಧ ವಿಹಾರ ಅಭಿವೃದ್ಧಿಗೆ ಸದಾ ಬದ್ದನಾಗಿದ್ದೇನೆ. ಬುದ್ಧ, ಬಸವ, ಅಂಬೇಡ್ಕರ ಸಿದ್ದಾಂತದಂತೆ ನಾವೆಲ್ಲರೂ ಸಮಸಮಾಜ ನಿರ್ಮಿಸಲು ಕಾರ್ಯೋನ್ಮುಖರಾಗೋಣ ಎಂದು ಅವರು ಹೇಳಿದರು.
ಮಾಜಿ ಶಾಸಕ ಪ್ರೊ. ರಾಜು ಆಲಗೂರ ಮಾತನಾಡಿ, ಸಚಿವ ಎಂ. ಬಿ. ಪಾಟೀಲರು ಸಮಾಜದ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಕೆಲಸಗಳನ್ನು ಮಾಡಲಿದ್ದಾರೆ. ಅವರು ನಮಗೆ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಹೇಳಿದರು.
ಮುಖಂಡ ಚಂದ್ರಶೇಖರ ಕೊಡಬಾಗಿ ಮಾತನಾಡಿ, ಮಾಜಿ ಸಚಿವ ದಿ.‌ ಬಿ. ಎಂ. ಪಾಟೀಲ‌ ಶೋಷಿತ ವರ್ಗದ ಪರವಾಗಿದ್ದರು. ಜನಾನುರಾಗಿಯಾಗಿದ್ದರು. ಅಲ್ಪಸಂಖ್ಯಾತರು ಶಾಸಕರಾಗುವಂತೆ ಮಾಡಿದ್ದರು. ಈಗ ಅವರ ಪುತ್ರ ಸಚಿವ ಎಂ. ಬಿ. ಪಾಟೀಲರು ಅದೇ ಮಾರ್ಗದಲ್ಲಿ ಸಾಗಿದ್ದಾರೆ. ಮುಂಬರುವ ದಿನಗಳಲ್ಲಿ ಉನ್ನತ ಸ್ಥಾನಕ್ಕೇರಲಿದ್ದಾರೆ ಎಂದು ಹೇಳಿದರು.
ಬುದ್ಧ ವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷ ಮತ್ತು ನಿವೃತ್ತ ಎಂಜಿನಿಯರ್ ರಾಜಶೇಖರ ಯಡಹಳ್ಳಿ ಮಾತನಾಡಿ, ಸಚಿವರು ಬುದ್ಧವಿಹಾರ ನಿರ್ಮಾಣಕ್ಕೆ ರೂ. 4 ಕೋ. ಅನುದಾನ ಒದಗಿಸಿದ್ದಾರೆ. ಸಮಾಜದ ಕಲ್ಯಾಣಕ್ಕೂ ಕೊಡುಗೆ ನೀಡಿದ್ದಾರೆ. ಬುದ್ಧ ಮತ್ತು ಬಾಬಾಸಾಹೇಬರ ಆಶೀರ್ವಾದ ಎಂ. ಬಿ. ಪಾಟೀಲರ ಮೇಲಿದೆ ಎಂದು ಹೇಳಿದರು.
ಈ‌ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಮುಖಂಡರಾದ ಸಾಬು ಚಲವಾದಿ, ಶಾಂತೇಶ ಶಹಾಪುರ, ಸುರೇಶ ಘೊಣಸಗಿ, ನಾಗರಾಜ ಲಂಬು, ಅಡಿವೆಪ್ಪ ಸಾಲಗಲ, ರಾಜು ತೊರವಿ, ಅಭಿಷೇಕ‌ ಚಕ್ರವರ್ತಿ, ಶಶಿಕಾಂತ ಹೊನವಾಡಕರ, ಸುನೀಲ ಉಕ್ಕಲಿ, ಆನಂದ ಔದಿ, ಕುಮಾರ ಶಹಾಪುರ, ಬಸವಂತ ಗುಣದಾಳ, ರಾಜು ಕುಚಬಾಳ, ಬಸವಂತ ಬ್ಯಾಳಿ,
ಎಂ. ಬಿ. ಹಳ್ಳದಮನಿ, ಕುದರಿ, ಮಲ್ಲು ಕುಚಬಾಳ, ಯಂಕು ವಗ್ಯಾನವರ, ಮನೋಜ ಕೋಟ್ಯಾಳ, ರಮೇಶ್ ಯಡಹಳ್ಳಿ, ಮಹಾದೇವ ಬನಸೋಡೆ, ನಾಡಗೇರ,
ಸುಜಾತಾ ಚಂಚಲಕರ,
ಭಾರತಿ ಹೊಸಮನಿ, ಶಾರದಾ ಹೊಸಮನಿ,‌ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026
    In ದಿನಪತ್ರಿಕೆ
  • ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ
    In (ರಾಜ್ಯ ) ಜಿಲ್ಲೆ
  • ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
    In (ರಾಜ್ಯ ) ಜಿಲ್ಲೆ
  • ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.