Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಚನ ಚಳುವಳಿ ಕುಗ್ಗಿಸುವ ಕಾರ್ಯ ವಿಷಾದನೀಯ ಡಾ.ಪಟ್ಟಣ
(ರಾಜ್ಯ ) ಜಿಲ್ಲೆ

ವಚನ ಚಳುವಳಿ ಕುಗ್ಗಿಸುವ ಕಾರ್ಯ ವಿಷಾದನೀಯ ಡಾ.ಪಟ್ಟಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬೆಳಗಾವಿ: ನಗರದ ಡಾ ಫ ಗು ಹಳಕಟ್ಟಿ ಸಭಾಭವನದಲ್ಲಿ ರವಿವಾರ ವಾರದ ಪ್ರಾರ್ಥನಾ ಸಭೆ ನಡೆಯಿತು.
ಈ ವೇಳೆ ಮಾತನಾಡಿದ ಸಾಹಿತಿ ಡಾ ಶಶಿಕಾಂತ ಪಟ್ಟಣ ಇವರು, ಇತ್ತೀಚಿನ ದಿನಗಳಲ್ಲಿ ವಚನ ಚಳುವಳಿ ಬಸವ ತತ್ವ ಪ್ರಸಾರ ಕುಗ್ಗಿಸುವ ನಿರಂತರ ಪ್ರಯತ್ನಗಳು ನಡೆಯುತ್ತಿವೆ ಎಂದು ವಿಷಾದ ವ್ಯಕ್ತ ಪಡಿಸಿದರು.
ಒಂದು ಕಡೆಗೆ ಕನ್ನೇರಿ ಸ್ವಾಮಿಗಳು ಒತ್ತಾಯ ಪೂರ್ವಕವಾಗಿ ಲಿಂಗಾಯತರ ಹೆಗಲ ಮೇಲೆ ವೈದಿಕರ ಹೇರಿಕೆ ಮಾಡಿದರೆ ಹಂಪಿ ಕನ್ನಡ ವಿವಿ ಪ್ರಾಚೀನ ಇತಿಹಾಸ ಹಾಗೂ ಪುರಾತತ್ವ ಅಧ್ಯಯನದ ಪ್ರಾಧ್ಯಾಪಕ ಪ್ರೊ ವಾಸುದೇವ ಬಡಿಗೇರ ಅವರು ದೇವರ ದಾಸಿಮಯ್ಯ ಮತ್ತು ಜೇಡರ ದಾಸಿಮಯ್ಯ ಇಬ್ಬರೂ ಒಬ್ಬರೇ ಎಂದೆನ್ನುತ್ತಾ ಕಕ್ಕಯ್ಯ ಕೆಂಭಾವಿ ಬೋಗಣ್ಣ ಮಾದಾರ ಚೆನ್ನಯ್ಯ ಕುಂಬಾರ ಗುಂಡಯ್ಯ ಮುಂತಾದ ಅನೇಕ ಶರಣರನ್ನು ಬಸವ ಪೂರ್ವಯುಗದ ಶರಣರು ಎಂದು ಸುಳ್ಳು ಸಂಶೋಧನೆ ಮಾಡಿದ್ದಾರೆ.
ಇಂತವರ ವಿರುದ್ಧ ಪ್ರತಿಭಟನೆ ಮಾಡಬೇಕೆಂದು ಕರೆಕೊಟ್ಟರು.
ಇಂತಹ ಪ್ರಚಲಿತ ವಿದ್ಯಮಾನಗಳು ಬಸವಣ್ಣನವರ ತತ್ವ ಸಿದ್ಧಾಂತಕ್ಕೆ ಮಾರಕವಾಗಿವೆ.
ಇದರ ಜೊತೆಗೆ ಬಸವಣ್ಣನವರ ತಂಗಿ ಎಂದು ಅನೇಕ ಜನ ಸಂಶೋಧಕರು ಹೇಳಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಇವತ್ತು ಲಿಂಗಾಯತ ಧರ್ಮ ಮಾನ್ಯತೆಗಾಗಿ ಮಠ ಮತ್ತು ರಾಜಕಾರಣಿಗಳ ಬೆನ್ನು ಹತ್ತದೆ ತಮ್ಮ ಸ್ವಂತ ಬಲದಿಂದ ಅಧ್ಯಯನಶೀಲರಾಗಿ ಕಾರ್ಯ ನಿರ್ವಹಿಸ ಬೇಕೆಂದು ಕರೆ ಕೊಟ್ಟರು.
ಕನ್ನಡಿಗರಿಗೆ ಲಿಂಗಾಯತರಿಗೆ ಬಸವಣ್ಣನವರ ವಚನಗಳು ಇನ್ನೂ ಪಚನವಾಗಿಲ್ಲ ಎಂದು ನೋವು ವ್ಯಕ್ತ ಪಡಿಸಿದರು.
ಈ ಹಿಂದೆ ಧರ್ಮ ಕಾರಣ ಕಾದಂಬರಿ ಮತ್ತು ಅನೇಕ ವಿವಾದಾಸ್ಪದ ಸಾಹಿತ್ಯ ಕೃತಿಗಳ ವಿರುದ್ಧ ಹೋರಾಟ ಮಾಡಿದ ಲಿಂಗಾಯತ ಸಂಘಟನೆ ಮತ್ತೊಮ್ಮೆ ತಾನು ಮುಂದಾಳತ್ವವನ್ನು ವಹಿಸಿಕೊಳ್ಳ ಬೇಕೆಂದು ವಿನಂತಿಸಿದರು.
ಸಂಗಮೇಶ ಅರಳಿ ಸ್ವಾಗತಿಸಿದರು.
ಶರಣ ಶಂಕರ ಗುಡಸ, ಶರಣ ಸದಾಶಿವ ದೇವರಮನಿ, ಅಕ್ಕ ಮಹಾದೇವಿ ತೆಗ್ಗಿ ಮುಂತಾದವರು ಮಾತನಾಡಿದರು.
ಸಭೆಯಲ್ಲಿ ಶಶಿಭೂಷಣ ಪಾಟೀಲ ನರಗುಂದ, ಆನಂದ ಕರ್ಕಿ, ನ್ಯಾಯವಾದಿ ಸುನಿಲ್ ಸಾಣಿಕೊಪ್ಪ ಮತ್ತು ಬೇಸಿಗೆಯ ಶಿಬಿರದ ಶಿಬಿರಾರ್ಥಿಗಳು ಶಿಕ್ಷಕರು ಪಾಲ್ಗೊಂಡಿದ್ದರು.

BIJAPUR NEWS patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ
    In (ರಾಜ್ಯ ) ಜಿಲ್ಲೆ
  • ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ
    In (ರಾಜ್ಯ ) ಜಿಲ್ಲೆ
  • ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇಂಡಿ: ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಸಿಕ ಗೌರವಧನ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಕಾನೂನು ಅರಿವು ಮತ್ತು ನೆರವು
    In (ರಾಜ್ಯ ) ಜಿಲ್ಲೆ
  • ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಪತ್ರ ಚಳುವಳಿ
    In (ರಾಜ್ಯ ) ಜಿಲ್ಲೆ
  • ರೆಡ್ಡಿ ಸಮಾಜದ ಅಭಿನಂದನಾ ಸಮಾವೇಶ ಯಶಸ್ವಿಗೊಳಿಸಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವಿಗೆ ತೀವ್ರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.