Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರಿಗೆ ಇನ್ನು ನಿರಂತರ ವಿದ್ಯುತ್‌ ಭಾಗ್ಯ :ಶಾಸಕ ಸವದಿ
(ರಾಜ್ಯ ) ಜಿಲ್ಲೆ

ರೈತರಿಗೆ ಇನ್ನು ನಿರಂತರ ವಿದ್ಯುತ್‌ ಭಾಗ್ಯ :ಶಾಸಕ ಸವದಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಂಕೋನಟ್ಟಿಯಲ್ಲಿ ರೂ.21.52 ಕೋಟಿ ವೆಚ್ಚದ ನೂತನ ವಿದ್ಯುತ್ ಉಪಕೇಂದ್ರಕ್ಕೆ ಶಾಸಕ ಸವದಿ ಚಾಲನೆ

ಅಥಣಿ: ಸಂಕೋನಟ್ಟಿ ಗ್ರಾಮ ವ್ಯಾಪ್ತಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (ಕೆಪಿಟಿಸಿಎಲ್) ವತಿಯಿಂದ ನಿರ್ಮಿಸಲಾಗುತ್ತಿರುವ 110/11 ಕೆ.ವಿ. ನೂತನ ವಿದ್ಯುತ್ ಉಪಕೇಂದ್ರದ ಕಾಮಗಾರಿಗೆ ಶಾಸಕ ಲಕ್ಷ್ಮಣ ಸವದಿ ಅವರು ಭೂಮಿ ಪೂಜೆ ಸಲ್ಲಿಸಿದರು.
ಈ ಯೋಜನೆಯು ಈ ಭಾಗದ ರೈತರಿಗೆ ಮತ್ತು ಗ್ರಾಮೀಣ ಜನತೆಗೆ ವರದಾನವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಸ್ತುತ ಸಂಕೋನಟ್ಟಿ 33/11 ಕೆ.ವಿ. ಉಪಕೇಂದ್ರದ ಮೇಲೆ ಹೆಚ್ಚಿನ ಒತ್ತಡವಿದ್ದ ಕಾರಣ, ಸುತ್ತಮುತ್ತಲ ಗ್ರಾಮಗಳಲ್ಲಿ ಕಡಿಮೆ ವೋಲ್ಟೇಜ್ ಮತ್ತು ಪದೇ ಪದೇ ವಿದ್ಯುತ್ ವ್ಯತ್ಯಯದ ಸಮಸ್ಯೆ ಉಂಟಾಗುತ್ತಿತ್ತು. ನೂತನ ಉಪಕೇಂದ್ರದಿಂದ ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ. ವಿಶೇಷವಾಗಿ ರೈತರ ನೀರಾವರಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆಯಲ್ಲಿ 7 ಗಂಟೆಗಳ ಕಾಲ ನಿರಂತರ ಮತ್ತು ಗುಣಮಟ್ಟದ ವಿದ್ಯುತ್ ಪೂರೈಕೆಯಾಗಲಿದೆ ಎಂದು ಶಾಸಕರು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು, “ಗ್ರಾಮೀಣಾಭಿವೃದ್ಧಿಗೆ ವಿದ್ಯುತ್ ಮೂಲಸೌಕರ್ಯ ಅತಿ ಅಗತ್ಯ. ಭವಿಷ್ಯದ ವಿದ್ಯುತ್ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಸರ್ಕಾರದ ಸಹಕಾರದೊಂದಿಗೆ ಅಥಣಿ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿ ಹೊಂದಿದ್ದೇವೆ” ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಕೆಪಿಟಿಸಿಎಲ್‌ನ ಮೇಜರ್ ವರ್ಕ್ಸ್ ಎಂಜಿನಿಯರ್‌ಗಳು, ಅಧಿಕಾರಿಗಳಾದ ಸಂಜಯ್ ಗೊಣಜಾಲ, ಸಂಪನ್ನವರ, ಎಸ್ .ಪಾರ್ಥನಳ್ಳಿ, ಅನಿಲ ರಾವ್ ದೇಶಪಾಂಡೆ, ಗುತ್ತಿಗೆದಾರ ಅಜಯ ದೇಶಪಾಂಡೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಅಶೋಕ್ ಸನಾಳ, ಮಲ್ಲಪ್ಪ ಅವಟಿ, ಅನಂತ್ ಬಸರಿಕೋಡಿ , ಲಕ್ಷ್ಮಣ ಮುಗಳಕೊಡ, ಅಶೋಕ್ ಕೌಜಲಗಿ, ರಾಹುಲ್ ನಾಯ್ಕ, ಮಲ್ಲು ಕೊಳ್ಳೋಲಿ, ಮುತ್ತು ಮೊಕಾಸಿ ಸೇರಿದಂತೆ ಸ್ಥಳೀಯ ರೈತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ
    In (ರಾಜ್ಯ ) ಜಿಲ್ಲೆ
  • ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ
    In (ರಾಜ್ಯ ) ಜಿಲ್ಲೆ
  • ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇಂಡಿ: ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಸಿಕ ಗೌರವಧನ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಕಾನೂನು ಅರಿವು ಮತ್ತು ನೆರವು
    In (ರಾಜ್ಯ ) ಜಿಲ್ಲೆ
  • ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಪತ್ರ ಚಳುವಳಿ
    In (ರಾಜ್ಯ ) ಜಿಲ್ಲೆ
  • ರೆಡ್ಡಿ ಸಮಾಜದ ಅಭಿನಂದನಾ ಸಮಾವೇಶ ಯಶಸ್ವಿಗೊಳಿಸಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವಿಗೆ ತೀವ್ರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.