Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮ ಗುರಿ :ಡಾ.ಅಲ್ಲಮಪ್ರಭು ಶ್ರೀ
(ರಾಜ್ಯ ) ಜಿಲ್ಲೆ

ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮ ಗುರಿ :ಡಾ.ಅಲ್ಲಮಪ್ರಭು ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡುವುದೇ ನಮ್ಮ ಗುರಿ ಎಂದು ಡಾ.ಅಲ್ಲಮಪ್ರಭು ಮಹಾಸ್ವಾಮಿಗಳು ಹೇಳಿದರು.
ತಾಲೂಕಿನ ತುಬಚಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಆವರಣದಲ್ಲಿ ನಡೆದ ದುಶ್ಚಟಗಳ ಭಿಕ್ಷೆ ಸದ್ಗುಣಗಳ ದೀಕ್ಷೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪೂಜ್ಯರು, ಸಮಾಜದಿಂದ ಮದ್ಯಪಾನ, ಧೂಮಪಾನ ಸೇರಿದಂತೆ ವಿವಿಧ ವ್ಯಸನಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿ, ಆರೋಗ್ಯಕರ ಮತ್ತು ಆದರ್ಶ ಸಮಾಜವನ್ನು ನಿರ್ಮಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ಜಮಖಂಡಿಯ ಓಲೆ ಮಠದ ಆನಂದ ದೇವರು ಮಾತನಾಡಿ,
ವ್ಯಸನಗಳು ವ್ಯಕ್ತಿಯ ಜೀವನವನ್ನು ಮಾತ್ರವಲ್ಲದೆ, ಇಡೀ ಕುಟುಂಬವನ್ನೆ ಬೀದಿಪಾಲು ಮಾಡುತ್ತವೆ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಇಂತಹ ಪಿಡುಗುಗಳನ್ನು ಬುಡಸಮೇತ ಕಿತ್ತೊಗೆಯಬೇಕಿದೆ. ಆಧ್ಯಾತ್ಮಿಕ ಚಿಂತನೆ ಮತ್ತು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ವ್ಯಸನಮುಕ್ತ ಸಮಾಜವನ್ನು ನಿರ್ಮಿಸಲು ನಾವೆಲ್ಲರೂ ಸಂಕಲ್ಪ ಮಾಡಬೇಕು ಎಂದು ಮಾತನಾಡಿದರು.
ಇದೇ ಸಂದರ್ಭದಲ್ಲಿ ಬಸವರಾಜೇಂದ್ರ ಶರಣರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಹಿರಿಯರಾದ ಬಸಯ್ಯ ಮಠದ, ಸಂಗಯ್ಯ ಮಠಪತಿ, ಸುರೇಶಗೌಡ ಪಾಟೀಲ, ಅಣ್ಣಪ್ಪ ತೊನಶ್ಯಾಳ, ಈರಪ್ಪ ಸಿಂಧೂರ, ಬಸವರಾಜ ಪಾಟೀಲ, ಸೋಮಲಿಂಗಪ್ಪ ಕರಬಸನವರ, ಶಿವಲಿಂಗಪ್ಪ ಕುಂಬಾರ, ಶಿವಪ್ಪ ಶೇಗಾಂವಿ, ಮುತ್ತಪ್ಪ ಕುಂಬಾರ, ಬಸವರಾಜ ಬಿರಾದಾರ, ನಿಂಗಪ್ಪ ಬೋರಾಳ, ಮಾದೇವ ಬ್ಯಾಡಗಿ, ಸದಾಶಿವ ಕವಟಗಿ, ಅಪಸಾಬ ಬಿರಾದಾರ, ರಾವಸಾಬ ದಳವಾಯಿ, ಶಿವಲಿಂಗಪ್ಪ ಹೊನವಾಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ
    In (ರಾಜ್ಯ ) ಜಿಲ್ಲೆ
  • ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ
    In (ರಾಜ್ಯ ) ಜಿಲ್ಲೆ
  • ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇಂಡಿ: ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಸಿಕ ಗೌರವಧನ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಕಾನೂನು ಅರಿವು ಮತ್ತು ನೆರವು
    In (ರಾಜ್ಯ ) ಜಿಲ್ಲೆ
  • ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಪತ್ರ ಚಳುವಳಿ
    In (ರಾಜ್ಯ ) ಜಿಲ್ಲೆ
  • ರೆಡ್ಡಿ ಸಮಾಜದ ಅಭಿನಂದನಾ ಸಮಾವೇಶ ಯಶಸ್ವಿಗೊಳಿಸಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವಿಗೆ ತೀವ್ರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.