Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ವಕೀಲರ ಸಂಘ ಆಗ್ರಹ
(ರಾಜ್ಯ ) ಜಿಲ್ಲೆ

ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ವಕೀಲರ ಸಂಘ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಚಿವ ಸ್ಥಾನ ನೀಡದಿದ್ದರೆ ಜೂ.೧೬ ರಂದು ಇಂಡಿಯಲ್ಲಿ ವಕೀಲರ ಸಂಘದಿಂದ ಬ್ರಹತ್ ಪ್ರತಿಭಟನೆಗೆ ನಿರ್ಧಾರ

ಉದಯರಶ್ಮಿ ದಿನಪತ್ರಿಕೆ

ಇಂಡಿ: ಶಾಸಕ ಯಶವಂತರಾಯಗೌಡ ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು. ಅನುಭವ, ಹಿರಿತನ, ಪಕ್ಷ ನಿಷ್ಠೆ ಹಾಗೂ ಜನಪರ ಕಾರ್ಯ ಮಾಡಿದ ಶಾಸಕರು. ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವಕೀಲರ ಸಂಘದ ಅಧ್ಯಕ್ಷ ಸಿದ್ದಣ್ಣ ಬೂದಿಹಾಳ ಆಗ್ರಹಿಸಿದರು.
ನ್ಯಾಯಾಲಯದ ಆವರಣದ ವಕೀಲರ ಸಭಾಭವನದಲ್ಲಿ ಮಾತನಾಡಿದ ಅವರು, ಜೂನ್ ೧೬ ರಂದು ಇಂಡಿಯಲ್ಲಿ ವಕೀಲರ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಲಾಗುವದು ಎಂದರು.
ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮತ್ತು ವಕೀಲರ ಸಂಘದ ಕಾರ್ಯದರ್ಶಿ ಅಜೀತ ಧನಶೆಟ್ಟಿ ಮಾತನಾಡಿ, ಮೂರು ಬಾರಿ ಜಿಪಂ ಸದಸ್ಯರಾಗಿ, ಜಿಪಂ ಅಧ್ಯಕ್ಷರಾಗಿ ಹಾಗೂ ಮೂರು ಬಾರಿ ಶಾಸಕರಾಗಿ ಕಾರ್ಯನಿರ್ವಹಿಸಿ ಅಪಾರ ಆಡಳಿತ ಅನುಭವ ಮತ್ತು ಜನಸೇವೆಯ ಪರಿಪಕ್ವತೆಯನ್ನು ಗಳಿಸಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕತ್ವ, ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಹಾಗೂ ಗಡಿನಾಡಿನ ಅಭಿವೃದ್ಧಿಯ ಕುರಿತು ಅವರ ಬದ್ಧತೆ ಸದಾ ಶ್ಲಾಘನೀಯವಾಗಿದ್ದು ಅವರಿಗೆ ಸಚಿವ ಸ್ಥಾನ ನೀಡಿದರೆ ಇಂಡಿ ಮತಕ್ಷೇತ್ರ ಮತ್ತು ಜಿಲ್ಲೆ ಅಭಿವೃದ್ದಿ ಹೊಂದಲಿದೆ ಎಂದರು.
ನ್ಯಾಯವಾದಿ ಅಶೋಕ ಗಜಾಕೋಶ ಮಾತನಾಡಿ, ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೆ ಜೂನ ೧೬ ರಂದು ಪ್ರತಿಭಟನೆ ನಂತರ ಇಂಡಿ ಬಂದ್ ಗೆ ಕರೆ ನೀಡಲಾಗುತ್ತದೆ ಮತ್ತು ದೆಹಲಿ ವರಿಷ್ಠರ ಗಮನಕ್ಕೆ ತರಲಾಗುವದು ಎಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ

ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ

ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಾರದ ಮಳೆಗೆ ಕತ್ತೆಗಳ ಮದುವೆ – ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಸೆ.೨೮ರಿಂದ ೩೦ವರೆಗೆ ಬ್ಯಾಂಕ್ ನೌಕರರ ಮುಷ್ಕರ
    In (ರಾಜ್ಯ ) ಜಿಲ್ಲೆ
  • ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.೨೮ ರಿಂದ ದೈಹಿಕ ಪರೀಕ್ಷೆಗಳು ಆರಂಭ
    In (ರಾಜ್ಯ ) ಜಿಲ್ಲೆ
  • ಮಹಿಳಾ ಅಭಿವೃದ್ಧಿ ನಿಗಮದವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಇಂಡಿ: ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಸಿಕ ಗೌರವಧನ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಕಾನೂನು ಅರಿವು ಮತ್ತು ನೆರವು
    In (ರಾಜ್ಯ ) ಜಿಲ್ಲೆ
  • ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಪತ್ರ ಚಳುವಳಿ
    In (ರಾಜ್ಯ ) ಜಿಲ್ಲೆ
  • ರೆಡ್ಡಿ ಸಮಾಜದ ಅಭಿನಂದನಾ ಸಮಾವೇಶ ಯಶಸ್ವಿಗೊಳಿಸಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವಿಗೆ ತೀವ್ರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.