Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಸ್ತೆಗಳ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ :ಶಾಸಕ ಮನಗೂಳಿ

ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ

ನಾಗರಬೆಟ್ಟ ಏತ ನೀರಾವರಿ ಪೂರ್ಣಗೊಳಿಸಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ
(ರಾಜ್ಯ ) ಜಿಲ್ಲೆ

ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಸಕಾಲದಲ್ಲಿ ವಿತರಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಬಿತ್ತನೆ ಬೀಜ ವಿತರಣೆ ಹಾಗೂ ಬೀಜ ಉಪಚಾರ ಹಾಗೂ ಕೀಟನಾಶಕ ಸುರಕ್ಷಾ ತರಬೇತಿಗಳಂತಹ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ನಗರದ ಕೃಷಿ ಇಲಾಖೆ ವತಿಯಿಂದ ಕಛೇರಿ ಆವರಣದಲ್ಲಿ ಹಮ್ಮಿಕೊಂಡ ಮುಂಗಾರು ಹಂಗಾಮಿನ ಬಿತ್ತನೆ ಬೀಜಗಳ ವಿತರಣಾ ಕಾರ್ಯಕ್ರಮದಲ್ಲಿ ವಿತರಣೆ ಮಾಡಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳು ಮತ್ತು ಸಹಾಯಧನವನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು. ಸರ್ಕಾರದಿಂದ ಬರುವ ಬಿತ್ತನೆ ಬೀಜ, ರಸಗೊಬ್ಬರ ವಿತರಣೆ ಮಾಡುವುದು ನಮ್ಮ ಜವಾಬ್ದಾರಿ. ಬಿತ್ತನೆ ಬೀಜ, ಕೃಷಿಭಾಗ್ಯ ಯೋಜನೆ, ಸಾವಯವ ಕೃಷಿ ಹಾಗೂ ಇತರೆ ಸರ್ಕಾರದ ಯೋಜನೆಗಳ ಸಹಾಯಧನದಲ್ಲಿ ರೈತರಿಗೆ ಲಾಭವಾಗುವಂತೆ ತಲುಪಿಸಬೇಕು ಎಂದರು.
ಈ ವೇಳೆ ಇಂಡಿ ಕೃಷಿ ಸಹಾಯಕ ಉಪನಿರ್ದೇಶಕ ಚಂದ್ರಕಾಂತ ಪವಾರ ಮಾತನಾಡಿ, ಈ ಭಾಗದ ರೈತರಿಗೆ ಬೀಜ ಮತ್ತು ರಸಗೋಬ್ಬರ ಕೊರತೆ ಉಂಟಾಗದಂತೆ ನಿಗಾವಹಿಸಿಲಾಗುವುದು. ೧೦೦ಕ್ಕೆ ಶೇ.೯೫ರಷ್ಟು ಬೆಳೆ ಬರುವ ಬೀಜಗಳನ್ನು ಪರಿಷ್ಟರಣೆ ಮಾಡಿಯೇ ವಿತರಣೆ ಮಾಡಲಾಗುತ್ತಿದೆ. ರೈತ ಸಂಕರ್ಪ ಕೇಂದ್ರದಲ್ಲಿ ಮೆಕ್ಕೆಜೋಳ, ತೊಗರಿ, ಹೆಸರು ಮತ್ತು ಸೂರ್ಯಕಾಂತಿ ಬೀಜಗಳನ್ನು ವಿತರಣೆ ಮಾಡಲಾಗುವುದು. ಮೆಕ್ಕೆಜೋಳ ೪೦ಕ್ವಿಂಟಲ್, ಸೂರ್ಯಕಾಂತಿ ೧೫೦ಕೆಜಿ ಇದೆ. ಯಾವುದೇ ರೈತರಿಗೆ ಕಡಿಮೆ ಬೀಳದ ರೀತಿಯಲ್ಲಿ ಬೀಜವಿದೆ ಎಂದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಪ್ರಶಾಂತ ಸಾಣಿ, ಕೃಷಿಕ ಸಮಾಜದ ಅಧ್ಯಕ್ಷ ಶಿವಪ್ಪಗೌಡ ಬಿರಾದಾರ, ಶಿವಾನಂದ ಹೂವಿನಹಳ್ಳಿ, ಪ್ರಗತಿಪರ ರೈತ ಭಾಗಪ್ಪಗೌಡ ಪಾಟೀಲ, ಗಂಧಾದರ ಚಿಂಚೊಳ್ಳಿ, ಅಶೋಕ ಕೋಳಾರಿ, ನೂರಅಹ್ಮದ ಅತ್ತಾರ, ಸುನಂದಾ ಯಂಪುರೆ, ಅಬ್ದುಲ್‌ರಜಾಕ ಮೋಮಿನ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ರೈತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಸ್ತೆಗಳ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ :ಶಾಸಕ ಮನಗೂಳಿ

ನಾಗರಬೆಟ್ಟ ಏತ ನೀರಾವರಿ ಪೂರ್ಣಗೊಳಿಸಲು ಆಗ್ರಹ

ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ವಕೀಲರ ಸಂಘ ಆಗ್ರಹ

ಕಾನೂನು ಬಾಹಿರ ನೇಮಕಾತಿ ರದ್ದುಪಡಿಸಲು ಆಗ್ರಹಿಸಿ ರೈತರ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಸ್ತೆಗಳ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ
    In (ರಾಜ್ಯ ) ಜಿಲ್ಲೆ
  • ನಾಗರಬೆಟ್ಟ ಏತ ನೀರಾವರಿ ಪೂರ್ಣಗೊಳಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ವಕೀಲರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನೂನು ಬಾಹಿರ ನೇಮಕಾತಿ ರದ್ದುಪಡಿಸಲು ಆಗ್ರಹಿಸಿ ರೈತರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಜಾಲವಾದ ಗ್ರಾಮೀಣ ಬ್ಯಾಂಕ್ನಲ್ಲಿ ವಿಳಂಬತೆ ತಪ್ಪಿಸಲು ಗ್ರಾಹಕರ ಆಗ್ರಹ
    In (ರಾಜ್ಯ ) ಜಿಲ್ಲೆ
  • ನಿಗದಿತ ಬೆಲೆಗೆ ರಸಗೊಬ್ಬರ-ಬೀಜ ಮಾರಾಟಕ್ಕೆ ಆಗ್ರಹಿಸಿ ರೈತರ ಮನವಿ
    In (ರಾಜ್ಯ ) ಜಿಲ್ಲೆ
  • ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಚ್ಚುಕಟ್ಟಾಗಲಿ
    In (ರಾಜ್ಯ ) ಜಿಲ್ಲೆ
  • ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮ ಗುರಿ :ಡಾ.ಅಲ್ಲಮಪ್ರಭು ಶ್ರೀ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಇನ್ನು ನಿರಂತರ ವಿದ್ಯುತ್‌ ಭಾಗ್ಯ :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.