Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಸ್ತೆಗಳ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ :ಶಾಸಕ ಮನಗೂಳಿ

ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ

ನಾಗರಬೆಟ್ಟ ಏತ ನೀರಾವರಿ ಪೂರ್ಣಗೊಳಿಸಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಸ್ತೆಗಳ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ರಸ್ತೆಗಳ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ :ಶಾಸಕ ಮನಗೂಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಗರದ ಜನತೆಗೆ ಮೂಲಭೂತ ಸೌಕರ್ಯಗಳನ್ನು ಪ್ರಾಮಾಣಿಕವಾಗಿ ಒದಗಿಸುವ ಕಾರ್ಯದಲ್ಲಿ ಕಾರ್ಯಪ್ರವೃತ್ತನಾಗಿದ್ದೇನೆ. ಜೊತೆಗೆ ರೂ.೨೫ಕೋಟಿ ವೆಚ್ಚದ ೪೩ ರಸ್ತೆ ಕಾಮಗಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದು ಸಹ ಮಂಜೂರು ಹಂತದಲ್ಲಿದೆ. ಇನ್ನು ಒಂದೆ ತಿಂಗಳಲ್ಲಿ ಮಂಜೂರು ಮಾಡಿಸಿ ನಗರದಲ್ಲಿ ಹದಗೆಟ್ಟಿರುವ ರಸ್ತೆಗಳನ್ನು ಸರಿಪಡಿಸುವ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ನಗರದ ಬಸವ ಮಂಟಪದ ಬಳಿ ನಗರಸಭೆ ವತಿಯಿಂದ ೨೦೨೫-೨೬ನೆಯ ಸಾಲಿನ ಮುಖ್ಯಮಂತ್ರಿ ಕೌಶಲ್ಯಾಭಿವೃದ್ಧಿ ಯೋಜನೆ ಅಡಿಯಲ್ಲಿ ರೂ.೩೦ಲಕ್ಷದ ಅನುದಾನದ ರಸ್ತೆ ಅಭಿವೃದ್ಧಿ ಪಡಿಸುವ ಭೂಮಿಪೂಜೆಯನ್ನು ನೇರವೇರಿಸಿ ಮಾತನಾಡಿದ ಅವರು, ಸಿಂದಗಿ ನಗರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ೩೪ ರಸ್ತೆಗಳು ಮಂಜೂರಾಗಿವೆ. ೩೪ರಲ್ಲಿ ಮೊದಲಿಗೆ ೨೧ನೇ ವಾರ್ಡನಿಂದಲೇ ಪ್ರಾರಂಭೋತ್ಸವ ಮಾಡಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ರವಿ ಶಿರಗುಪ್ಪಿ, ಅಜರ್ ನಾಟೀಕಾರ, ಯೋಜನಾ ಪ್ರಾಧಿಕಾರ ಅಧ್ಯಕ್ಷ ಹಣಮಂತ ಸುಣಗಾರ, ಸಾಯಬಣ್ಣ ಪುರದಾಳ, ಅಂಬರೀಶ ಚೌಗಲೆ, ಸುನಂದಾ ಯಂಪುರೆ, ಹಾಂಸಿಪೀರ ಆಳಂದ, ನೂರಅಹ್ಮದ ಅತ್ತಾರ, ಶಾಂತೂ ರಾಣಾಗೋಳ, ಜಯಶ್ರೀ ಹದನೂರ, ಶಶಿಕಲಾ ಅಂಗಡಿ, ರವಿ ನಾವಿ, ಎ.ಎ.ಮುಲ್ಲಾ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು, ಪಕ್ಷದ ಕಾರ್ಯಕರ್ತರು ಹಾಗೂ ನಿವಾಸಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ

ನಾಗರಬೆಟ್ಟ ಏತ ನೀರಾವರಿ ಪೂರ್ಣಗೊಳಿಸಲು ಆಗ್ರಹ

ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ವಕೀಲರ ಸಂಘ ಆಗ್ರಹ

ಕಾನೂನು ಬಾಹಿರ ನೇಮಕಾತಿ ರದ್ದುಪಡಿಸಲು ಆಗ್ರಹಿಸಿ ರೈತರ ಪ್ರತಿಭಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಸ್ತೆಗಳ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ
    In (ರಾಜ್ಯ ) ಜಿಲ್ಲೆ
  • ನಾಗರಬೆಟ್ಟ ಏತ ನೀರಾವರಿ ಪೂರ್ಣಗೊಳಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ವಕೀಲರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನೂನು ಬಾಹಿರ ನೇಮಕಾತಿ ರದ್ದುಪಡಿಸಲು ಆಗ್ರಹಿಸಿ ರೈತರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಜಾಲವಾದ ಗ್ರಾಮೀಣ ಬ್ಯಾಂಕ್ನಲ್ಲಿ ವಿಳಂಬತೆ ತಪ್ಪಿಸಲು ಗ್ರಾಹಕರ ಆಗ್ರಹ
    In (ರಾಜ್ಯ ) ಜಿಲ್ಲೆ
  • ನಿಗದಿತ ಬೆಲೆಗೆ ರಸಗೊಬ್ಬರ-ಬೀಜ ಮಾರಾಟಕ್ಕೆ ಆಗ್ರಹಿಸಿ ರೈತರ ಮನವಿ
    In (ರಾಜ್ಯ ) ಜಿಲ್ಲೆ
  • ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಚ್ಚುಕಟ್ಟಾಗಲಿ
    In (ರಾಜ್ಯ ) ಜಿಲ್ಲೆ
  • ವ್ಯಸನಮುಕ್ತ ಸಮಾಜ ನಿರ್ಮಾಣ ನಮ್ಮ ಗುರಿ :ಡಾ.ಅಲ್ಲಮಪ್ರಭು ಶ್ರೀ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಇನ್ನು ನಿರಂತರ ವಿದ್ಯುತ್‌ ಭಾಗ್ಯ :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.